Tag: Mangalore
PRO KABADDI:: KPLಇತಿಹಾಸದಲ್ಲಿ ಅತ್ಯಂತ ಬೆಲೆಯುಳ್ಳ ಆಟಗಾರ ಎನಿಸಿಕೊಂಡ ಪವನ್ ಶೆರಾವತ್
ಕಬಡ್ಡಿ ಲೀಗ್ ಒಂಬತ್ತನೇ ಅವೃತ್ತಿಯ ಟೂರ್ನಿಗೆ ಶುಕ್ರವಾರ ನಡೆದ ಹರಾಜಿನಲ್ಲಿ ತಮಿಳು ತಲೈವಾಸ್ ಫ್ರಾಂಚೈಸಿ, ₹ 2.26 ಕೋಟಿ ಮೊತ್ತಕ್ಕೆ ಪವನ್ ಅವರನ್ನು ತನ್ನದಾಗಿಸಿಕೊಂಡಿತು. ಪವನ್ ಶೆರಾವತ್ ಅವರು ಪ್ರೊ ಕಬಡ್ಡಿ ಲೀಗ್...
ಕರಾವಳಿಯಲ್ಲಿ ಭಾರೀ ಮಳೆ; ನಾಳೆಯವರೆಗೆ ರೆಡ್ ಅಲರ್ಟ್
ಮಂಗಳೂರು: ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 6ರ ಬೆಳಗ್ಗೆವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಆರೆಂಜ್ ಅಲರ್ಟ್ ಮತ್ತು ಮೂರನೇ ದಿನದಂದು ಎಲ್ಲೋ...
ಹಿಂದೂಗಳ ರಕ್ಷಣೆಗಾಗಿ ಹಿಂದೂಸ್ಥಾನ ಜನತಾ ಪಾರ್ಟಿ
ಹಿಂದೂ ಕಾರ್ಯಕರ್ತರ ಸಾಲು ಸಾಲು ಹತ್ಯೆಗಳು ರಾಜ್ಯದಲ್ಲಿ ನಡೆಯುತ್ತಿದ್ದು, ಹತ್ಯೆಯ ಅನಂತರ ಹಿಂದೂಪರರು ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿದ್ದಾರೆ. ಈಗಾಗಲೇ ಸ್ಥಾಪನೆಯಾಗಿರುವ ಹಿಂದೂಸ್ಥಾನ ಜನತಾ ಪಾರ್ಟಿಯನ್ನು ಬಲಗೊಳಿಸಲು ಮುಂದಾಗಿದ್ದಾರೆ.
ವಿನಾಯಕ ಎನ್ನುವವರಿಂದ 2014ರಲ್ಲೇ ರಾಷ್ಟ್ರೀಯ...
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಡಬ್ಬಲ್ ರೈಡ್ ಗೆ ನಿರ್ಬಂಧ ಹಿಂಪಡೆದ ಕಮಿಷನರ್.!
ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸ ನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ಮತ್ತೊಮ್ಮೆ ಹೊಸ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ...
ಮಂಗಳೂರು: ನಿರ್ಬಂಧ ಸಡಿಲಿಕೆ; ರಾತ್ರಿ 9 ರವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ; ಜಿಲ್ಲಾಧಿಕಾರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ...
ತಲವಾರ್ ದಾಳಿ ಕಥೆ ಕಟ್ಟಿದ್ದ ಕಿಶೋರ್ ಮೇಲೆ ಪ್ರಕರಣ ದಾಖಲು.!!
ಮಂಗಳೂರು: ತನ್ನ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ...
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರು ಆರೋಪಿಗಳಿಗೆ 14 ದಿನ ಪೊಲೀಸ್ ಕಸ್ಟಡಿ
ಮಂಗಳೂರು: ಸುರತ್ಕಲ್ ನಲ್ಲಿ ಇತ್ತೀಚೆಗೆ ನಡೆದ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣ ಸಂಬಂಧ ಹೆಚ್ಚಿನ...
ಮಂಕಿಪಾಕ್ಸ್ ಪ್ರಕರಣ ಹಿನ್ನೆಲೆ: ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ
ದೇಶದಲ್ಲಿ ಮಂಕಿಪಾಕ್ಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗಾಗಿ ಕೆಲವು ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ. ಸಾರ್ವಜನಿಕರಿಗೆ ಏನು ಮಾಡಬೇಕು, ಏನು ಮಾಡಬಾರದು ಎಂಬಿತ್ಯಾದಿ ಸಲಹೆಗಳನ್ನು ನೀಡಲಾಗಿದ್ದು ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ.
ಏನು...
ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಮೋಸದ ಬಲೆಗೆ ಬಿದ್ದ ಯುವತಿ; ದೂರು ದಾಖಲು
ಮಂಗಳೂರು : ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ನಂತರ ಮದುವೆಯಾಗುವುದಿಲ್ಲ ಎಂದು ಯುವತಿಯ ಬಾಳಿನಲ್ಲಿ ಯುವಕ ಚೆಲ್ಲಾಟವಾಡಿದ ಘಟನೆ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು...
ಧನ್ವಿ ರೈ ಪಾಣಾಜೆ, ವಿಂಧ್ಯಾ ಎಸ್.ರೈ ಸೇರಿದಂತೆ ವಿವಿಧ ಸಾಧಕರಿಗೆ ರಾಜ್ಯ ಪ್ರಶಸ್ತಿ
ಪುತ್ತೂರು : ಸುಳ್ಯ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯ ದೇವಮ್ಮ ಕಾಂಪ್ಲೆಕ್ಸ್‌ನಲ್ಲಿ ಭೀಮರಾವ್ ವಾಷ್ಠರ್ ಸುಳ್ಯರವರ ಸಂಯೋಜನೆಯಲ್ಲಿ ನಡೆದ ಸಾಹಿತ್ಯ ಸಂಭ್ರಮ-2022ದಲ್ಲಿ ವಿವಿಧ ಸಾಧಕರಿಗೆ ಚಂದನ ಕಲಾ ಪ್ರತಿಭೆ ರಾಜ್ಯ ಮಟ್ಟದ...
















