Tag: Mangalore
ಮಂಗಳೂರಿನಲ್ಲಿ ಲಘು ಭೂಕಂಪನದ ಅನುಭವ; ಶಾಲೆಯಿಂದ ಹೊರಗೆ ಓಡಿ ಬಂದ ಮಕ್ಕಳು
ಮಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಂಗಳೂರಿನ ಜನತೆಗೆ ಇದೀಗ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
ಮಂಗಳೂರಿನ ಮೇರಿಹಿಲ್ ಭಾಗದಲ್ಲಿ ಇಂದು ಬೆಳಗ್ಗೆ 10.15 ರ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಆಗಸ್ಟ್ 5 ರವರೆಗೆ ಮದ್ಯ ಮಾರಾಟ ನಿಷೇಧ
ಮಂಗಳೂರು: ಕಾನೂನೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಪ್ಯೂ ಜೊತೆಗೆ ಜಿಲ್ಲಾಡಳಿತ ಮದ್ಯ ಮಾರಾಟ ನಿಷೇಧವನ್ನು ಮತ್ತೆ ಆಗಸ್ಟ್ 5 ರವರೆಗೆ ಮುಂದುವರೆಸಿದೆ.
ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್...
ಮಂಗಳೂರು: ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಶರೀಫ್‌ನನ್ನು ರಕ್ಷಿಸಿ ಸೌಹಾರ್ದತೆ ಮೆರೆದ ಹಿಂದೂ ಯುವಕ
ಮಂಗಳೂರು: ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡಾದಂತಿರುವ ಕರಾವಳಿಯಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ ಸಾರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಮಣ್ಯ ಸಮೀಪದ ಹರಿಹರ ಪಳ್ಳತ್ತಡ್ಕ ಎಂಬಲ್ಲಿ ನಡೆದಿದೆ.
ಇಲ್ಲಿ ಪ್ರವಾಹದಲ್ಲಿ...
ಮಂಗಳೂರು: ಕರಾವಳಿಯಲ್ಲಿ ರೆಡ್ ಅಲರ್ಟ್ – ಭಾರೀ ಮಳೆಯ ಎಚ್ಚರಿಕೆ
ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ.
ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ...
ಫಾಝಿಲ್ ಹಾಗೂ ಮಸೂದ್ ಮನೆಗೆ ಸಿಎಂ ಬೊಮ್ಮಾಯಿ ಭೇಟಿ.! ಹೈಕಮಾಂಡ್ ಗ್ರೀನ್ ಸಿಗ್ನಲ್.?
ಬಿಜೆಪಿ ಪಕ್ಷಕ್ಕೆ ಈಗಾಗಲೇ ಮುಸ್ಲಿಂ ವಿರೋಧಿ ಎಂಬ ಪಟ್ಟವಿದೆ. ಹೀಗಿರುವಾಗಲೇ ರಾಜ್ಯದಲ್ಲಿ ಅಧಿಕಾರದಲ್ಲಿರೋ ಬಿಜೆಪಿ ನೇತೃತ್ವದ ಸರ್ಕಾರವಂತೂ ಕೋಮು ಸೌಹಾರ್ದ ಕಾಪಾಡುವಲ್ಲಿ ಅಕ್ಷರಷಃ ವಿಫಲ ವಾಗಿದ್ದು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳು ಹಿಂದೂ...
“ಮಧ್ಯರಾತ್ರಿ ಕರೆದರೂ ಹೋಗಲೇ ಬೇಕು” – ಬಾಲಿವುಡ್’ನ ಕಹಿಸತ್ಯ ಬಿಚ್ಚಿಟ್ಟ ಮಲ್ಲಿಕಾ ಶರಾವತ್
ಬಾಲಿವುಡ್ ನಲ್ಲಿ ಹಾಟ್ ಹಾಟ್ ಚಿತ್ರಗಳ ಮೂಲಕ ಪಡ್ಡೆಹುಡುಗರ ಹೃದಯ ಗೆದ್ದಿದ್ದ ಮಲ್ಲಿಕಾ ಶರಾವತ್ ನೀಡಿದ ಹೇಳಿಕೆ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿದೆ.
ಸಂದರ್ಶನ ಒಂದರಲ್ಲಿ ನಟಿ ಮಲ್ಲಿಕಾ ಶೆರಾವತ್ ಅವರು ಹಿಂದಿ ಚಿತ್ರರಂಗದ...
ಮಂಗಳೂರು: ಫಾಝಿಲ್ ಭೀಕರ ಹತ್ಯೆ ಹಿಂದಿದೆ ಕ್ರೈಂ ಫೈಲ್ ಮಾದರಿಯ ಪ್ಲ್ಯಾನ್..! ಕೃತ್ಯದ ಇಂಚಿಂಚು...
ಮಂಗಳೂರು: ಮಹಮ್ಮದ್ ಫಾಝಿಲ್ ಹತ್ಯೆ ಹಿಂದೆ ಇರುವ ಆರೋಪಿಗಳನ್ನು ಬಂಧಿಸಲಾಗಿದ್ದು, ಹಂತಕರು ಫಾಝಿಲ್’ನನ್ನು ಪಕ್ಕ ಪ್ಲ್ಯಾನ್ ಮಾಡಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಫಾಝಿಲ್ ಭೀಕರ ಹತ್ಯೆ ಹಿಂದಿದೆ ಕ್ರೈಂ ಫೈಲ್...
ಫಾಝಿಲ್ ಕೊಲೆ ಪ್ರಕರಣ; ಆರು ಮಂದಿ ಸೆರೆ: ಕಮಿಷನರ್ ಶಶಿಕುಮಾರ್
ಮಂಗಳೂರು: ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣದ ಸಂಬಂಧ...
ಬಂಟ್ವಾಳ: ಅಕ್ರಮ ಆಸ್ತಿ ಸಂಪಾದನೆ – ಪ್ರಥಮ ದರ್ಜೆ ಸಹಾಯಕ ಅಂದರ್
ಮಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸರ್ಕಾರಿ ಪ್ರಥಮ ದರ್ಜೆ ಸಹಾಯಕನಿಗೆ ಮಂಗಳೂರಿನ ನ್ಯಾಯಾಲಯವು ಸೋಮವಾರ ತಪ್ಪಿತಸ್ಥ ಎಂದು ಪರಿಗಣಿಸಿ 4 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ಗಳ ದಂಡವನ್ನು...
ಮಂಗಳೂರು: ಎನ್ಐಟಿಕೆ ಬೀಚ್‌ಗೆ ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರ; ವೀಡಿಯೋ ಸೆರೆ ಹಿಡಿದು ಬ್ಲಾಕ್‌ಮೇಲ್:...
ಮಂಗಳೂರು: ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿಯ ಮೇಲೆ ಮೀನು ಸಾಗಣೆಯ ಲಾರಿ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ಮಂಗಳೂರು ನಗರ ಹೊರವಲಯ ಸುರತ್ಕಲ್‌ನಲ್ಲಿ ನಡೆದಿದೆ.
ಆರೋಪಿಯನ್ನು...
















