Sunday, September 6, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ದೌಡಾಯಿಸಿದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್

ಮಂಗಳೂರು: ಜಿಲ್ಲೆಯಲ್ಲಿ ನಡೆದಿರುವ ಸರಣಿ ಹತ್ಯೆ ಹಿನ್ನಲೆ ಜಿಲ್ಲೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ದೌಡಾಯಿಸಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾತುಕತೆ ನಡೆಸುತ್ತಿದ್ದಾರೆ. ಪ್ರವೀಣ ನೆಟ್ಟಾರು,ಫಾಝಿಲ್‌, ಮಸೂದ್‌ ಹತ್ಯೆ...

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌, ಕಾಮೆಂಟ್‌; ಐದು ಪ್ರಕರಣ ದಾಖಲು

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಸರಣಿ ಹತ್ಯೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಗೂ ಕಾಮೆಂಟ್‌ ಮಾಡಿದ ಬಗ್ಗೆ ಐದು ಪ್ರಕರಣ ಮಂಗಳೂರು ನಗರದ ಸೆನ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಗರ...

ಮಂಗಳೂರು: ಫಾಝಿಲ್‌ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್‌ ಕುಮಾರ್‌ ನೇಮಕ

ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...

ಮಂಗಳೂರಿನಲ್ಲಿ ಎನ್‌ಐಎ ಸ್ಥಾಪಿಸಲು ಸರ್ಕಾರ ಚಿಂತನೆ

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯ ಕ್ಕೆ ಎನ್ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಕೇಂದ್ರ...

ಮಂಗಳೂರು: ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ

ಮಂಗಳೂರು: ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಎಕ್ಕೂರು ಬಳಿ ಸಂಭವಿಸಿದೆ. ಎಕ್ಕೂರಿನಲ್ಲಿ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ 10.45ರ ವೇಳೆಗೆ...

ಮಂಗಳೂರು: ಫಾಝಿಲ್‌ ಹತ್ಯೆಗೆ ಬಳಸಿದ ಕಾರಿನ ಮಾಲಕ ವಶಕ್ಕೆ ಪಡೆದ ಪೊಲೀಸರು

ಸುರತ್ಕಲ್‌: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕ ಮಾಲಕನನ್ನು ವಿಚಾರಣೆಗಾಗಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಂತಕರು ಉಪಯೋಗಿಸಿದ ಕಾರು ಮತ್ತು ಕಾರು ಮಾಲೀಕ ಸುರತ್ಕಲ್‌ ಕೋಡಿಕೆರೆ ನಿವಾಸಿ...

ಮಂಗಳೂರು: ಕೆಲವೇ ಕೆಲವು ರಾಜಕೀಯ ಪಕ್ಷ ಹಾಗೂ ಸಮಾನ ಮನಸ್ಕ ಸಂಘಟನೆಯ ಉಪಸ್ಥಿತಿಯಲ್ಲಿ ನಡೆದ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಕರೆದಿರುವ ಶಾಂತಿ ಸಭೆಗೆ ಮುಸ್ಲಿಂ ಸಂಘಟನೆಯ ಮುಖಂಡರು ಬಹಿಷ್ಕಾರ ಹಾಕಿದ್ದರೆ ಇತ್ತ ಹಿಂದೂ ಸಂಘಟನೆಯ ಪ್ರಮುಖರು ಹಾಜರಾಗಲಿಲ್ಲ. ಆದರೂ ಕೆಲವೇ...

ಹಂತಕರ ಟಾರ್ಗೆಟ್ ಫಾಝಿಲ್ ಆಗಿರಲಿಲ್ವ.!?? ಹಂತಕರ ಗುರಿ ಬೇರೆನೆ ಇತ್ತಾ.??

ಕರಾವಳಿಯಲ್ಲಿ ಹತ್ತು ದಿನಗಳಲ್ಲಿ ಮೂವರು ಯುವಕರು ಹತ್ಯೆಗೀಡಾಗಿದ್ದು, ನಿಷ್ಕಲ್ಮಶ ಜೀವಗಳ ಸಾವು ನಿಜಕ್ಕೂ ಕರುಳನ್ನು ಹಿಂಡುವಂತಿದೆ. ದುಷ್ಕರ್ಮಿಗಳ ತಂಡದಿಂದ ಹತ್ಯೆಯಾದ, ತನ್ನ ಪಾಡಿಗೆ ತಾನಿದ್ದ 23 ವರ್ಷದ ಯುವಕ ಮುಹಮ್ಮದ್‌ ಫಾಝಿಲ್ ರನ್ನು...

ಮಂಗಳೂರು: ಶಾಂತಿ ಸಭೆಗೆ ಬಹಿಷ್ಕಾರ ಹಾಕಿದ ಮುಸ್ಲಿಂ ಸಮುದಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಭೆ ಕರೆದಿದ್ದು, ಈ ಶಾಂತಿ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ...

ಮಂಗಳೂರು: ಭಾರೀ ಮಳೆಗೆ ಹಲವು ಪ್ರದೇಶ ಜಲಾವೃತ, ಜನಜೀವನ ಅಸ್ತವ್ಯಸ್ತ

ಮಂಗಳೂರು: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆರಾಣಾರ್ಭಟಕ್ಕೆ...
error: Content is protected !!