Tag: Mangalore
ಮಂಗಳೂರು: ಇಂದಿನಿಂದ ಆ.1 ರವರೆಗೆ ಸಂಜೆ 6ಗಂಟೆ ಒಳಗೆ ಅಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 6 ಗಂಟೆಯಿಂದ ಮುಂಜಾನೆ 6 ರವರೆಗೆ ಅಂಗಡಿ-ಮುಂಗಟ್ಟು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಆದೇಶ ಆ. 1ರ ಸೋಮವಾರ ಬೆಳಗ್ಗೆ 6 ಗಂಟೆವರೆಗೆ...
ಬಿ.ಸಿ.ರೋಡ್: ಸಮುದಾಯದತ್ತ ಸಾಂತ್ವನ- ಸಮಾಲೋಚನೆ- ಸಂವಾದ- ಸಂಕಲ್ಪ ಸಭೆ
ಬಿ.ಸಿ ರೋಡ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜನ ಶಿಕ್ಷಣ ಟ್ರಸ್ಟ್ ಸಾಂತ್ವನ ಕೇಂದ್ರ ಬಂಟ್ವಾಳ ಇವುಗಳ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಮುದಾಯದತ್ತ ಸಾಂತ್ವನ- ಸಮಾಲೋಚನೆ- ಸಂವಾದ- ಸಂಕಲ್ಪ ಸಭೆಯು...
ಮಂಗಳೂರು: ನಿಷೇಧದ ಮಧ್ಯೆಯೂ ಕರಾವಳಿಗೆ ಎಂಟ್ರಿ ಕೊಟ್ಟ ಪ್ರಮೋದ್ ಮುತಾಲಿಕ್; ಪೊಲೀಸ್ ವಶಕ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.
ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು...
ಮಂಗಳೂರು: ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಝಿಲ್; ಜುಮಾ ಮಸೀದಿ ವಠಾರದಲ್ಲಿ ನೇರವೇರಿದ ಅಂತ್ಯಸಂಸ್ಕಾರ
ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಯುವಕ ಮುಹಮ್ಮದ್ ಫಾಝಿಲ್(23) ಅವರ ಅಂತ್ಯ ಸಂಸ್ಕಾರವು ಮನೆ ಸಮೀಪದ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಶುಕ್ರವಾರ ನೆರವೇರಿತು.
ಸಾವಿರಾರು ಜನರ ಸಮ್ಮುಖದಲ್ಲಿ...
ಕಗ್ಗತ್ತಲೆಯಲ್ಲಿ ವಿಟ್ಲ ಪೇಟೆ; ಕರಾವಳಿಯಲ್ಲಿ ನಡೆಯುತ್ತಿರುವ ಸಾಲು ಸಾಲು ಅಕ್ರಮ, ಅಹಿತಕರ ಘಟನೆಗಳಿಂದಲೂ ಪಾಠ...
ವಿಟ್ಲ: ಕರಾವಳಿಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಅಕ್ರಮ ಚಟುವಟಿಕೆ, ಕೊಲೆ, ಸುಲಿಗೆ, ಕಳ್ಳತನ ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡಲು ಹರ ಸಾಹಸ ಪಡುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೂ ಕೂಡ ಸಾಥ್...
ಮಂಗಳೂರು: ಮನೆ ತಲುಪಿದ ಫಾಝಿಲ್ ಮೃತದೇಹ; ಅಂತಿಮ ದರ್ಶನಕ್ಕೆ ಸೇರಿದ ಸಾವಿರಾರು ಜನ
ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್(23) ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಇದೀಗ ಮೃತದೇಹವು ಆ್ಯಂಬುಲೆನ್ಸ್ ಮೂಲಕ ಇಲ್ಲಿನ ಮಂಗಳಪೇಟೆಯಲ್ಲಿರುವ ಫಾಝಿಲ್‌ರವರ ಮನೆ ತಲುಪಿದೆ....
ಮಂಗಳೂರು: ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನೇರವೇರಿಸಿ; ಶಶಿಕುಮಾರ್ ಮನವಿ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾಝಿಲ್ ಕೊಲೆ ಪ್ರಕರಣದ ಸಂಬಂಧ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ, ಕಾನೂನು ಸುವ್ಯವಸ್ಥೆಯ...
‘ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ಕಾರಣ’-ಡಿ.ಕೆ. ಶಿವಕುಮಾರ್ ಆರೋಪ
ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯಲು ರಾಜ್ಯ ಸರ್ಕಾರವೇ ಕಾರಣ. ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...
ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ ಸಿಎಂ ಭೇಟಿ
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ 6.30 ರ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
3.30 ರ...
ಪ್ರವೀಣ್ ನೆಟ್ಟಾರು ನಿವಾಸಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಇಂದು ಭೇಟಿ ನೀಡಲಿದ್ದಾರೆ.
11.15 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ...
















