Saturday, September 5, 2026
spot_imgspot_img
spot_imgspot_img
Home Tags Mangalore

Tag: Mangalore

ಪುತ್ತೂರು: “ವೀರರು ಅಮರರು ” ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ

ಪುತ್ತೂರು: ಸರಕಾರಿ ಪ್ರೌಢಶಾಲೆ ನಡ ಬೆಳ್ತಂಗಡಿ ಇಲ್ಲಿ ಜು25 ರಂದು ಪ್ರೀವಂತ ಕ್ರಿಯೇಟಿವ್ ಸೆಂಟರ್ ನಿರ್ಮಾಣದ "ವೀರರು ಅಮರರು "ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ ಸಮಾರಂಭ ನಡೆಯಿತು. "ವೀರರು ಅಮರರು " ಎನ್ನುವ ಯೋಧರ...

ಜನೋತ್ಸವ ಮತ್ತು ಸರ್ಕಾರದ ಎಲ್ಲಾ ಕಾರ್ಯಕ್ರಮ ರದ್ದು; ಸಿಎಂ

ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಡರಾತ್ರಿಯಲ್ಲಿ ತುರ್ತ ಸುದ್ದಿಗೋಷ್ಠಿಯನ್ನು ನಡೆಸಿ ಈ ವಿಷಯವನ್ನು...

ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ

ಉಳ್ಳಾಲ: 9ವರ್ಷದ ಮಗಳ ಮೇಲೆಯೇ ಮಲತಂದೆಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....

ಮಂಗಳೂರು: ಪಬ್‌ ಮೇಲೆ ಯಾವುದೇ ದಾಳಿ ನಡೆದಿಲ್ಲ; ಕಮೀಷನರ್ ಶಶಿಕುಮಾರ್ ಸ್ಪಷ್ಟನೆ

ಮಂಗಳೂರು: ಮಂಗಳೂರಿನ ಬಲ್ಮಠದ ರಿ ಸೈಕಲ್ ದಿ ಲಾಂಚ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಡರಾತ್ರಿ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿಗೆ ತಡೆಯೊಡ್ಡಿ, ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಇದೀಗ ಈ...

ಮಂಗಳೂರು: ರಸ್ತೆ ಹೊಂಡಕ್ಕೆ ಬಿದ್ದು ವಿದ್ಯಾರ್ಥಿನಿಯ ಕೈಮೂಳೆ ಮುರಿತ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ66ರ ನೇತ್ರಾವತಿ ಸೇತುವೆಯ ಮಧ್ಯಭಾಗದಲ್ಲಿ ನಿರ್ಮಾಣಗೊಂಡ ಬೃಹತ್‌ ಗಾತ್ರದ ಹೊಂಡಕ್ಕೆ ಬಿದ್ದು ಸ್ಕೂಟರ್‌ ಸವಾರೆ ವಿದ್ಯಾರ್ಥಿನಿ ಬಲಗೈ ಮೂಳೆ ಮುರಿತಕ್ಕೊಳಗಾಗಿ, ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಕೊಣಾಜೆ ಮಂಗಳೂರು...

ಕರಾವಳಿಯಲ್ಲಿ ಭಾರೀ ಇಳಿಕೆ ಕಂಡ ಕೋಳಿ ಮಾಂಸ, ಮೊಟ್ಟೆ ದರ..!!

ಕರಾವಳಿಯಲ್ಲಿ ಗಗನಕ್ಕೇರಿದ್ದ ಕೋಳಿ ಮಾಂಸದ ದರ ತೀವ್ರ ಕುಸಿತ ಕಂಡಿದ್ದು, ಮೊಟ್ಟೆ ಬೆಲೆಯೂ ಇಳಿದಿದೆ. 10 ದಿನಗಳ ಹಿಂದೆ ಮಾರುಕಟ್ಟೆಯಲ್ಲಿ ಬ್ರಾಯ್ಲರ್‌ ಕೋಳಿ ಮಾಂಸ ಸ್ಕಿನ್‌ಲೆಸ್‌ ಕೆಜಿಗೆ 240 ರೂ. ಇತ್ತು. ವಿತ್‌ಸ್ಕಿನ್‌...

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಹಲವು ಸಿನಿಮಾಗಳಿಗೆ ರಾಷ್ಟ್ರ ಗರಿ

2020ನೇ ಸಾಲಿನ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಭಾಷೆಗಳ 300 ಫೀಚರ್​ ಫಿಲ್ಮ್​, 150 ನಾನ್​-ಫೀಚರ್​ ಫಿಲ್ಮ್​ ಸೇರಿ 400ಕ್ಕೂ ಅಧಿಕ ಸಿನಿಮಾಗಳು ಅರ್ಜಿ ಸಲ್ಲಿಸಿದ್ದವು. ಕನ್ನಡದ...

ಬಜಪೆ: 9 ವರ್ಷಗಳಿಂದ ತಲೆ ಮೆರೆಸಿಕೊಂಡಿದ್ದ ಆರೋಪಿಯ ಬಂಧನ

ಬಜಪೆ: ಅತ್ಯಾಚಾರ ಯತ್ನದ ಆರೋಪದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲ್ಲೂಕಿನ ಮೊಗರು ಗ್ರಾಮದ ನಿವಾಸಿ ಹಸನಬ್ಬ ಅಲಿಯಾಸ್ ನೌಶದ್ (30) ಬಂಧಿತ ಆರೋಪಿ. 2013ರ...

ಉಳ್ಳಾಲದ 45 ಹರೆಯದ ಗುಜರಿ ವ್ಯಾಪಾರಿಯೊಂದಿಗೆ 28 ಹರೆಯದ ಹಿಂದೂ ಯುವತಿ ಲಾಡ್ಜ್‌ನಲ್ಲಿ ಪತ್ತೆ

ಉಡುಪಿ: ಭಿನ್ನಕೋಮಿನ ಜೋಡಿಯೊಂದು ಲಾಡ್ಜ್‌ಗೆ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ...

ಮಂಗಳೂರು: ಸ್ನೇಹಿತರ ಮದುವೆಗೆಂದು ಹೋದ ಯುವತಿ ನಾಪತ್ತೆ

ಮಂಗಳೂರು: ಸ್ನೇಹಿತರ ಮದುವೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ರಾಬಿಯಾ ಪರ್ವೀನ್ (22) ಎಂದು ಗುರುತಿಸಲಾಗಿದೆ. ರಾಬಿಯಾ ಪರ್ವೀನ್...
error: Content is protected !!