Tag: Mangalore
ಮಂಗಳೂರು: ಮನೆಗೆ ನುಗ್ಗಿ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನ – ಆರೋಪಿಯ ಬಂಧನ
ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಪೋನ್ ಮಾಡುವಂತೆ ಪೀಡಿಸಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಂಜಿಮೊಗರಿನ...
ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳನ್ನು ತಡೆದು ನಿಲ್ಲಿಸುವಂತಿಲ್ಲ; ಎಲ್ಲಾ ಎಸ್ಪಿಗಳಿಗೆ ಪ್ರವೀಣ್ ಸೂದ್...
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳ ದಾಖಲೆ ಪರಿಶೀಲನೆ ನೆಪದಲ್ಲಿ ಪದೇ ಪದೇ ವಾಹನಗಳನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ...
ಉಳ್ಳಾಲ: ಪೊಲೀಸರಿಗೆ ಹಲ್ಲೆಗೈದು ತಪ್ಪಿಸಿಕೊಳ್ಳಲು ಮುಂದಾದ ರೌಡಿಶೀಟರ್ ಮೇಲೆ ಫೈರಿಂಗ್
15ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಪೊಲೀಸರಿಗೆ ಹಲ್ಲೆಗೈದಯ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಫೈರಿಂಗ್ ನಡೆಸಿ ನಟೋರಿಯಸ್ ರೌಡಿಯನ್ನು ಬಂಧಿಸಿದ ಘಟನೆ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ....
ಮಂಗಳೂರು: ಖತರ್ನಾಕ್ ದಂಪತಿಗಳಿಂದ ಗಾಂಜಾ ಮಾರಾಟ; 92 ಸಾವಿರ ಮೌಲ್ಯದ ವಸ್ತು ಸಹಿತ ಪೊಲೀಸ್...
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವಿಖ್ಯಾತ್ @...
ಮಂಗಳೂರು: CFI ಹುಡುಗಿಯರಿಂದ ಅನುಮತಿ ಪಡೆಯದೇ ಪ್ರತಿಭಟನಾ ಜಾಥಾ.! – ಕಮಿಷನರ್ ಖಡಕ್ ಎಚ್ಚರಿಕೆಗೆ...
ಮಂಗಳೂರು: ಸಿಎಫೈಐ (CFI ) ಗರ್ಲ್ಸ್ ಕಾನ್ಫರೆನ್ಸ್ ಗೆ ಅನುಮತಿ ನಿರಾಕರಿಸಿದ್ದಕ್ಕೆ ಮಂಗಳೂರಿನಲ್ಲಿ ವಿದ್ಯಾರ್ಥಿನಿಯರಿಂದ ಧರಣಿ ನಡೆಸಿದ್ದಾರೆ. ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಪ್ರತಿಭಟನೆ ವಿರುದ್ಧ ಕಮಿಷನರ್ ಎಚ್ಚರಿಕೆ...
ಬೆಳ್ಮಣ್: ಭಾರೀ ಗಾಳಿಗೆ ಕುಸಿದು ಬಿದ್ದ ದೇವಸ್ಥಾನದ ಮೇಲ್ಛಾವಣಿ…!!
ಕಾರ್ಕಳ : ಗುರುವಾರ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಪಡುಬೆಳ್ಮಣ್ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮೇಲ್ಛಾವಣಿ ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ.
ಹಾನಿಯಿಂದ ಸುಮಾರು 12 ಲಕ್ಷ ರೂ. ನಷ್ಟ...
ಮಂಗಳೂರು: ಎರಡು ಬಸ್ ಮತ್ತು ಗೂಡ್ಸ್ ಲಾರಿಯ ನಡುವೆ ಸರಣಿ ಅಪಘಾತ; ಪ್ರಯಾಣಿಕರು ಸೇಫ್
ಮಂಗಳೂರು: ಎರಡು ಎಕ್ಸ್‌ಪ್ರೆಸ್ ಬಸ್ಸ್ ಹಾಗೂ ಒಂದು ಗೂಡ್ಸ್ ಲಾರಿಯ ನಡುವೆ ಸರಣಿ ಅಪಘಾತ ಸಂಭವಿಸಿ ಎಲ್ಲರೂ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ರ ಪಡುಪಣಂಬೂರು...
ಉಳ್ಳಾಲ: ಗೃಹಿಣಿಯ ನಿಗೂಢ ಸಾವು; ಕೊಲೆ ಶಂಕೆ
ಉಳ್ಳಾಲ: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ...
ಮನೆ ಹಾನಿ ಪ್ರದೇಶಗಳಿಗೆ ನಾಳೆ ಸಿಎಂ ಭೇಟಿ
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳನ್ನು ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ, ಭೂಕುಸಿತ, ಮನೆ-ಬೆಳೆ ಹಾನಿ ಉಂಟಾಗಿದೆ. ಈ ಹಿನ್ನೆಲೆ ಮಳೆ ಹಾನಿ...
ಬೈಂದೂರು: ಅಂಗಡಿಗೆ ನುಗ್ಗಿ ಮೊಬೈಲ್’ಗಳನ್ನ ಎಗರಿಸಿದ್ದ ಖದೀಮರು ಬಂಧನ
ಉಪ್ಪುಂದ : ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನ...
















