Tag: Mangalore
ಉಪ್ಪಿನಂಗಡಿ: ಲಾರಿಯಲ್ಲಿ ಅಕೇಶಿಯಾ ಮರ ಸಾಗಾಟ: ಓರ್ವನ ಬಂಧನ; ಇಬ್ಬರು ಎಸ್ಕೇಪ್
ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ.
ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ...
ಸುರತ್ಕಲ್: ಓಮಿನಿ ಮೇಲೆ ಲಾರಿ ಪಲ್ಟಿ ಪ್ರಕರಣ; ಗಾಯಗೊಂಡಿದ್ದ ಓಮಿನಿ ಚಾಲಕ ಚಿಕಿತ್ಸೆ ಫಲಕಾರಿಯಾಗದೇ...
ಸುರತ್ಕಲ್: ಹೊನ್ನಕಟ್ಟೆ ಜಂಕ್ಷನ್ ಬಳಿ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ನಡೆದಿತ್ತು.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಓಮಿನಿ ಚಾಲಕ ಗೋಕುಲ ನಗರದ ಲೋಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ...
ಸುರತ್ಕಲ್: ಓಮ್ನಿ ಮೇಲೆ ಪಲ್ಟಿಯಾದ ಲಾರಿ; ಓರ್ವನ ಸ್ಥಿತಿ ಚಿಂತಾಜನಕ
ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38)...
ಮಂಗಳೂರು: ಗೋಹತ್ಯೆ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ
ಮಂಗಳೂರು: ಅರ್ಕುಳ ಕೋಟೆಯಲ್ಲಿ ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿ ಬಾತೀಶ್‌ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ.
ಆರೋಪಿ ಬಾತೀಶ್ ಅಕ್ರಮವಾಗಿ ಗೋಮಾಂಸ...
ಮಂಗಳೂರು: ಪತ್ನಿ ಜೊತೆ ಕಲಹ; ವ್ಯಕ್ತಿ ನಾಪತ್ತೆ.!?
ಮಂಗಳೂರು: ಪತ್ನಿ ಜೊತೆ ಕೋಪಕೊಂಡ ವ್ಯಕ್ತಿಯೊಬ್ಬರು ಮಧ್ಯರಾತ್ರಿ ಮನೆಯಿಂದ ಹೊರಟು ಹೋಗಿದ್ದ ವ್ಯಕ್ತಿಯ ಬೈಕ್ ಸೇತುವೆಯ ಮೇಲೆ ಪತ್ತೆಯಾಗಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟ ಪ್ರಕರಣವೊಂದು ಬಜ್ಜೆ ಠಾಣಾ ವ್ಯಾಪ್ತಿಯ ಮರವೂರು ಎಂಬಲ್ಲಿ...
ಮಂಗಳೂರು ಏರ್‌ಪೋರ್ಟ್ ರನ್‌ವೇ ಸಮೀಪ ರಸ್ತೆ ಕುಸಿತ
ಮಂಗಳೂರು : ಏರ್‌ಪೋರ್ಟ್ ರನ್‌ವೇ ಬದಿಯಲ್ಲೇ ರಸ್ತೆ ಕುಸಿದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅದ್ಯಪಾಡಿ ಬಳಿ ಇರುವ ರನ್ ವೇ ಸಮೀಪ ಕುಸಿತವಾಗಿದ್ದು, ಅದ್ಯಪಾಡಿಯಿಂದ ಕೈ ಕಂಬ ಹೋಗುವ ರಸ್ತೆ...
ಬಂಟ್ವಾಳ: ಶಾಸಕರ ಅಕ್ರಮಕ್ಕೆ ಬ್ರೇಕ್ ಹಾಕುತ್ತಿದ್ದ ಕಾರಣ ASP ಶಿವಾಂಶು ರಜಪೂತ್ ವರ್ಗಾವಣೆ –...
ಬಂಟ್ವಾಳ: ಬಂಟ್ವಾಳ ಹಾಗೂ ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕುತ್ತಿದ್ದ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಲಾಗಿದೆ ಎಂದು...
ಮಂಗಳೂರಿಗೆ ಆಗಮಿಸಿದ ಸೋನು ಸೂದ್
ಮಂಗಳೂರು: ಕೋವಿಡ್ ಸಮಯದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪ್ರಜ್ಞಾ ಕೌನ್ಸಿಲಿಂಗ್...
ಮಂಗಳೂರು: ಫಾಸ್ಟ್‌ಪುಡ್ ಅಂಗಡಿಯಲ್ಲಿ ಅಗ್ನಿ ಅವಘಡ
ಮಂಗಳೂರು: ನಗರದ ಮೇರಿಹಿಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಚಂದು ಬಿರಿಯಾನಿ ಸ್ಪಾಟ್ ಎಂಬ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.
ಮಂಗಳೂರು: ಕಡಲ ತೀರದಲ್ಲಿ ಸಿಗುತ್ತಿವೆ ಚಿನ್ನ.!? ದಿನವಿಡೀ ಹುಡುಕಾಡುವ ಜನ.!
ಮಂಗಳೂರು: ಮಲ್ಪೆಯ ಕಡಲ ತೀರದಲ್ಲಿ ಚಿನ್ನಾಭರಣಗಳು ಸಿಗುತ್ತವೆ ಎಂದು ಜನರು ದಿನವಿಡೀ ಹುಡುಕಾಟ ನಡೆಸುತ್ತಿರುವುದು ಕಂಡುಬರುತ್ತಿದೆ.
ಬೇಸಗೆಯಲ್ಲಿ ಪ್ರವಾಸಿಗರು ನೀರಾಟದ ವೇಳೆ ಚಿನ್ನಾಭರಣ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವುದು ಸಾಮಾನ್ಯ. ಆಭರಣ ಮರಳಿನಡಿ ಹೂತರೆ...
















