Tag: Mangalore
ಮಂಗಳೂರು: ಕೊಟ್ಟಾರಚೌಕಿಯಲ್ಲಿ Muscle Power GYM ಶುಭಾರಂಭ
ಮಂಗಳೂರು ನಗರದ ಕೊಟ್ಟಾರಚೌಕಿಯಲ್ಲಿ ಜೀವನ್ ರಾಜ್ ನಾಯರ್ ಮಾಲೀಕತ್ವದ Muscle power GYM ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಮಾಯ ಟ್ರೇಡರ್ಸ್‌ನ ಮಾಲೀಕ ಅನಂತ್ ಕಾಮತ್ ನೇರವೇರಿಸಿದರು.
ಈ ವೇಳೆ ಜೀವನ್ ರಾಜ್ ನಾಯರ್ ತಾಯಿ ರಮಣಿ...
ಮಂಗಳೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ
ಮಂಗಳೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕಾವೂರಿನ ಯುವಕ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ. ಮೃತ ಯುವಕನನ್ನು ಕಾವೂರು ನಿವಾಸಿ ಚೇತನ್ ಕುಮಾರ್(28) ಎಂದು...
ಮಂಗಳೂರು: KSRTC ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆ ತೆರಳಿದ ಯುವತಿ ನಾಪತ್ತೆ
ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಗರಾಜ್ ಫಕೀರಪ್ಪ...
ಮಂಗಳೂರು: ಕಾವೂರಿನ ಯುವಕ ನಾಪತ್ತೆ.!
ಮಂಗಳೂರು: ಕಾವೂರಿನ ಯುವಕ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಚೇತನ್ ಕುಮಾರ್(28) ಎನ್ನಲಾಗಿದೆ.
ಇವರು ನೀಲಿ ಬಟ್ಟೆ ಧರಿಸಿದ್ದು, ಕನ್ನಡ, ತುಳು, ಇಂಗ್ಲಿಷ್ ಭಾಷೆ ಬಲ್ಲವರಾಗಿದ್ದಾರೆ. ಈತನ ಗುರುತು ಪರಿಚಯ ಸಿಕ್ಕಿದಲ್ಲಿ ತಕ್ಷಣ...
ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿತ; ಸಂಚಾರಕ್ಕೆ ಅಡ್ಡಿ
ಕೊಡಗು: ಧಾರಾಕಾರ ಮಳೆಯಿಂದ ಭೂ ಕುಸಿತ ಉಂಟಾದ ಪರಿಣಾಮ ರಸ್ತೆಯಲ್ಲೇ ಮಣ್ಣು ಬಿದ್ದು ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವಿನ ರಸ್ತೆಗೆ ಮಣ್ಣು...
ಮಂಗಳೂರು: ಬಸ್ಸಿನಲ್ಲಿ ಸಿಕ್ಕಿದ ಪರ್ಸ್‌ವೊಂದನ್ನು ಹಸ್ತಾಂತರಿಸಿ ಮಾನವೀಯತೆ ಮೆರೆದ ಯುವಕರು..!
ಬಸ್ಸಿನಲ್ಲಿ ಸಿಕ್ಕಿದ್ದ ಪರ್ಸ್ ಒಂದನ್ನು ವಾರಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಸುರತ್ಕಲ್ ನಿಂದ ಮಂಗಳೂರಿಗೆ ಹೋಗುವಾ ರೇಷ್ಮಾ ಬಸ್ಸಿನಲ್ಲಿ ಕಾಲೇಜ್ ಹುಡುಗನ ಪರ್ಸ್ ಬಿದ್ದುಹೋಗಿತ್ತು. ಅದರಲ್ಲಿ ಅವನ ಹಣ...
ತೀವ್ರ ಮಳೆ ಹಿನ್ನಲೆ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ
ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ...
ಮಂಗಳೂರು: ವಿ.ಹಿಂ.ಪ ಬಜರಂಗದಳ ವತಿಯಿಂದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಗಳೂರು ವತಿಯಿಂದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ.
ರಾಜಸ್ಥಾನದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಐಸಿಸ್ ರೀತಿಯಲ್ಲಿ ಕೊಂದು...
ಚಿತ್ರದುರ್ಗದ ಕಲ್ಲಿನಕೋಟೆ ಹತ್ತಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಬರಿಕಾಲಿನಲ್ಲಿ ಚಿತ್ರದುರ್ಗದ ಕೋಟೆಯ ಗೋಡೆ ಏರಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದಾ ಹೊಸ ಹೊಸ ಸಾಹಸಕ್ಕೆ ಕೈ ಹಾಕುವ ಐಪಿಎಸ್ ಅಧಿಕಾರಿ ಶಶಿಕುಮಾರ್ ಈ...
ಮಂಗಳೂರು: ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ನಾಶ.!
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವಾದ ಜೂ.26 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ...
















