Tag: Mangalore
ಮಂಗಳೂರು: ದೇವರ ಸೇವೆಗೆ ಅರ್ಪಿಸುವ ಬಾಳೆಹಣ್ಣಿನ ಗುತ್ತಿಗೆ ಮುಸ್ಲಿಂ ವ್ಯಾಪಾರಿ ತೆಕ್ಕೆಗೆ..! ಕುಡುಪು ದೇವಸ್ಥಾನದ...
ಮಂಗಳೂರು: ಜಾತ್ರೆಗಳಲ್ಲಿ ಶುರುವಾದ ಧರ್ಮ ದಂಗಲ್ ಈಗ ಮತ್ತೆ ಕೇಳಿಬಂದಿದೆ. ಜಾತ್ರೆಯ ಸಮಯದಲ್ಲಿ ಅನ್ಯ ಮತೀಯರ ವ್ಯಾಪಾರಕ್ಕೆ ಹಲವು ಕಡೆ ನಿರ್ಬಂಧ ಹೇರಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕೂಡ ಕಾರಣವಾಗಿತ್ತು. ಜಾತ್ರೆ ಮುಗಿದ...
ಮಂಗಳೂರು: ಅಪಾಯದಲ್ಲಿ ಸಿಲುಕಿದ ಹಡಗು ಸಂಪೂರ್ಣ ಮುಳುಗಡೆ; ತೈಲ ಸೋರಿಕೆ ಹಿನ್ನೆಲೆ ಮೀನುಗಾರಿಕೆ ನಿಷೇಧ
ಮಂಗಳೂರು: ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಮಂಗಳೂರಿನ ತಲಪಾಡಿ ಬಟ್ಟಪಾಡಿ ಸಮೀಪದ ಸಮುದ್ರ ದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಸರಕು ಸಾಗಣಿಕೆಯ ಈ ವಿದೇಶಿ ಹಡಗಿನಲ್ಲಿ ಎರಡು ದಿನಗಳ ಹಿಂದೆ...
ಎರಡು ಮಕ್ಕಳಿದ್ದರೂ 21 ವರ್ಷದ ಯುವಕನ ಜೊತೆ ಆಂಟಿ ಎಸ್ಕೇಪ್; ಮಧ್ಯರಾತ್ರಿ ಕಾಡಿನಲ್ಲೇ ಕೈ...
ಮೈಸೂರು: ಮದ್ವೆಯಾಗಿ ಎರಡು ಮಕ್ಕಳಿದ್ದರೂ ದೇವಸ್ಥಾನದ ಅರ್ಚಕನ ಜೊತೆ ಪರಾರಿಯಾಗಿದ್ದ ಮಹಿಳೆ ಸ್ಥಿತಿ ಇದೀಗ ಹೇಳ ತೀರದು. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಯುವ ಅರ್ಚಕ, 10 ದಿನ ಆಕೆಯ ಜತೆ ಸುತ್ತಾಡಿ...
ಮಂಗಳೂರು: ತಲೆಮರೆಸಿಕೊಂಡಿದ್ದ ಸಜೀಪ ನಿವಾಸಿ ಜಾಕೀರ್ ಹುಸೈನ್ ಬಂಧನ.!
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.
ಸುಮಾರು 5...
ಮಂಗಳೂರು: ಹಿಜಾಬ್ ಪ್ರಕರಣ; ವರ್ಗಾವಣೆ ಪ್ರಮಾಣಪತ್ರ ಪಡೆದ ಓರ್ವ ವಿದ್ಯಾರ್ಥಿನಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಲೇಜಿನಿಂದ ಓರ್ವ ವಿದ್ಯಾರ್ಥಿನಿ ಟಿಸಿ ಪಡೆದಿದ್ದಾಳೆ.
https://youtu.be/X_ScQXP5-FQ
ಬೇರೆ ಕಾಲೇಜಿಗೆ ತೆರಳುವುದಿದರೆ ಟಿಸಿ ನೀಡಲು ವ್ಯವಸ್ಥೆ ಮಾಡುವುದಾಗಿ ಕಾಲೇಜು ಆಡಳಿತ ಮಂಡಳಿ...
ಮಂಗಳೂರು: ಸರಕು ಸಾಗಾಟದ ಹಡಗು ಮುಳುಗಡೆ: 15 ಮಂದಿಯ ರಕ್ಷಣೆ
ಮಂಗಳೂರು : ಹವಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರ ದಲ್ಲಿ ಸರಕು ಸಾಗಾಟದ ಹಡಗೊಂದು ಮುಳುಗಡೆಯಾಗಿದ್ದು ಅದರಲ್ಲಿದ್ದ 15ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ.
ಸಿರಿಯನ್ ರಾಷ್ಟ್ರೀಯತೆ ಹೊಂದಿರುವ ಎಂವಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಈ...
ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಪ್ರಕರಣ; ಮೂವರು ಆರೋಪಿಗಳ ಬಂಧನ
ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಭಾನುವಾರ ನಗರದ ಉರ್ವ ಚಿಲಿಂಬಿಗುಡ್ಡೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಬೀಟ್ ಕರ್ತವ್ಯಕ್ಕೆ ತೆರಳಿದ ಇಬ್ಬರು ಪೊಲೀಸರಾದ ವಂಕಟೇಶ್ ಮತ್ತು...
ಮಂಗಳೂರು: ಪತಿಯನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಪತ್ನಿ ಎಸ್ಕೇಪ್
ಮಂಗಳೂರು: ಪತಿಯನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಪತ್ನಿ ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ...
ಮಂಗಳೂರು: ನಕಲಿ ವೈದ್ಯಕೀಯ ಸರ್ಟಿಫಿಕೇಟ್ ಪ್ರಕರಣದ ಆರೋಪಿಯ ಮೃತದೇಹ ತೊಕ್ಕೊಟ್ಟು ರೈಲ್ವೆ ಹಳಿ ಬಳಿ...
ಉಳ್ಳಾಲ: ರೈಲ್ವೆ ನೌಕರರಿಗೆ ನಕಲಿ ವೈದ್ಯಕೀಯ ಫಿಟ್ನೇಸ್ ಸರ್ಟಿಫಿಕೇಟ್ ನೀಡಿದ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿತನಾಗಿರುವ ರೈಲ್ವೇ ಇಲಾಖೆಯ ಆರೋಗ್ಯ ಕೇಂದ್ರದ ಫಾರ್ಮಸಿಸ್ಟ್ ವಿಜಯನ್ ವಿ.ಎ ಮೃತದೇಹದ ತೊಕ್ಕೊಟ್ಟು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಮಂಗಳೂರಿನಲ್ಲಿ...
ಮಂಗಳೂರು: ಹಿಜಾಬ್ ವಿವಾದ; ವರ್ಗಾವಣೆ ಪ್ರಮಾಣಪತ್ರ ನೀಡುವಂತೆ ಐವರು ವಿದ್ಯಾರ್ಥಿಗಳಿಂದ ಅರ್ಜಿ
ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್...
















