Tag: Mangalore
ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್;...
ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್ ಓರ್ವನನ್ನು ಬಜ್ಪೆ ಪೊಲೀ ಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮಹಮ್ಮದ್ ಆಜ್ಮಲ್ (32) ಬಂಧಿತ ಆರೋಪಿ.
ಮಂಗಳೂರಿನಿಂದ ಮೂಡಬಿದ್ರೆ ಸಾಗುವ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ; ಈ ವೆಬ್ ಸೈಟ್ ಫಲಿತಾಂಶ ಲಭ್ಯ
click here for result: https://karresults.nic.in/slpuind.asp
ಬೆಂಗಳೂರು: ದ್ವಿತೀಯ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಇಂದು ಬೆಳಗ್ಗೆ 11.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಫಲಿತಾಂಶವನ್ನು ಪದವಿ ಪೂರ್ವ...
ಮಂಗಳೂರು: ರಾಹುಲ್ ಗಾಂಧಿಗೆ ED ಸಂಕಟ; ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮಂಗಳೂರು: ರಾಜಕೀಯ ಪ್ರೇರಿತ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ನಿನ್ನೆ ಫಲಿತಾಂಶ ಪ್ರಕಟಣೆ...
ಉಡುಪಿ: ಭ್ರಷ್ಟ ಅಧಿಕಾರಿಗೆ ಎಸಿಬಿ ಶಾಕ್ ; ಶುಭ ಶುಕ್ರವಾರದಂದು ಅಕ್ರಮ ಭಾಗ್ಯಲಕ್ಷ್ಮೀ ಬೇಟೆ
ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ.
ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು...
ಇನ್ನೆರಡು ದಿನ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಕರಾವಳಿ ಜಿಲ್ಲೆಗಳಾದ...
ಮಂಗಳೂರು: ಮಳಲಿ ಮಸೀದಿಯಲ್ಲಿ ದೇವಸ್ಥಾನ ಪತ್ತೆ ಪ್ರಕರಣ; ಸಿವಿಲ್ ಕೋರ್ಟ್ ವಿಚಾರಣೆ ಮಾತ್ರ ಅವಕಾಶ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಬಗ್ಗೆ ಯಾವುದೇ ಆದೇಶ ಹೊರಡಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಹೈಕೋರ್ಟ್ ನಲ್ಲಿ ವಿಶ್ವ ಹಿಂದೂ ಪರಿಷತ್ ಪರವಾಗಿ...
(ಜುಲೈ-03) “ಕೆಸರುಡೊಂಜಿ ಕಮಲ ದಿನ”
ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಮಂಡಲದ ನೇತೃತ್ವದಲ್ಲಿ ಹಾಗೂ ವಿವಿಧ ಮೋರ್ಚಾಗಳ ಜೊತೆಸಹಕಾರದೊಂದಿದೆ "ಕೆಸರುಡೊಂಜಿ ಕಮಲ ದಿನ" ಉತ್ಸವವನ್ನು ದರೆಗುಡ್ಡೆ ಸಿರಿಸಂಪದ ಫಾರ್ಮ್ (ಶಿರ್ತಾಡಿ ಮಹಾ ಶಕ್ತಿ ಕೇಂದ್ರ) ಏರ್ಪಡಿಸಲಾಗಿದೆ.
ಭಾರತೀಯ ಜನತಾ ಪಾರ್ಟಿಯ...
ಮಂಗಳೂರು: ಮನೆಗೆ ಪೋನ್ ಮಾಡಲು ಬಿಡಲಿಲ್ಲವೆಂದು ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ
ಮಂಗಳೂರು: ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ
ಕೋಲಾರದ...
ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್..! ಗೃಹ ಸಚಿವರಿಗೆ ದೂರು ನೀಡಿದ ಜಯ ಕರ್ನಾಟಕ ಜನಪರ...
ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ, ಪರಿಸರವಾದಿ, ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕಾಧ್ಯಕ್ಷ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ. ಅವರಿಗೆ ಜೀವ ಬೆದರಿಕೆಯಿದ್ದು ಸೂಕ್ತ ಭದ್ರತೆ ಒದಗಿಸುವಂತೆ...
















