Tag: Mangalore
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲು ಬಡಿದು ಮೃತ್ಯು…!
ಮಂಗಳೂರು: ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38) ಮೃತ ದುರ್ದೈವಿ. ಹೈದರಾಲಿ ನಿನ್ನೆ ಬೆಳಗ್ಗೆ ತನ್ನ ಸಹವರ್ತಿಗಳಾದ...
ಮಂಗಳೂರು: ವಿವಿ ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ; ಆರು ವಿದ್ಯಾರ್ಥಿಗಳ ವಿರುದ್ಧ FIR ದಾಖಲು
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರ್ಝುಕ್, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ,...
ಮಂಗಳೂರು: “ರಿವೆಂಜ್ ಮರ್ಡರ್ ಪ್ರಕರಣ” – ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!
ಮಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ನಡೆದಿದೆ.
ಕಳೆದ ವಾರ ನಡೆದ ರೌಡಿ ಶೀಟರ್ ರಾಜಾ...
ಮುಸ್ಲಿಂ ಮಹಿಳೆಯರನ್ನು ಬಳಸಿಕೊಂಡು ಗೋಮಾಂಸ ಸಾಗಾಟ.!
ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ .
ಕುಂದಾಪುರದಿಂದ ಭಟ್ಕಳ...
ಮಂಗಳೂರು: “ಬ್ಯಾಗ್’ನಲ್ಲಿ ಕೋಟಿ ರೂಪಾಯಿ.! ರೈಲು ಟಿಕೆಟ್ ಪಡೆಯಲು ಕಂಜೂಸ್ ಮಾಡಿ ಸಿಕ್ಕಿಬಿದ್ದ ಕಳ್ಳ.!!”
ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ...
ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ...
ಮಂಗಳೂರು: ಬ್ಯಾಂಕ್ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ದ ಮಹಿಳೆಯ ಪ್ರತಿಭಟನೆ; ಸಾಮಾಜಿಕ ಜಾಲತಾಣದಲ್ಲಿ ವೈರಲ್
ಮಂಗಳೂರು: ನಿರ್ಲಕ್ಷ್ಯ ತೋರಿದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಮಹಿಳೆ ಪ್ರತಿಭಟನೆ ಮಾಡಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಖಾಸಗಿ ಬ್ಯಾಂಕ್ ನಲ್ಲಿ ನಡೆದಿದೆ. ಮಹಿಳೆ ತನ್ನ ಖಾತೆಗೆ ಹಣ ಹಾಕಲು ಬ್ಯಾಂಕ್...
ದುಬೈ ಯಕ್ಷೋತ್ಸವ 2022 “ಲಲಿತೋಪಖ್ಯಾನ” ಯಕ್ಷಗಾನ ಪ್ರದರ್ಶನಕ್ಕೆ ಸಿದ್ದತೆ ಪೂರ್ಣ
ದುಬೈ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಜೂನ್ 11ರ ಶನಿವಾರದಂದು ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ.
ಅಭ್ಯಾಗತರಾಗಿ ಯುವ ಮಹಿಳಾ ಭಾಗವತೆ ಅಮೃತಾ ಅಡಿಗ,...
ಮಂಗಳೂರು: ಯುವತಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ....
ಮಂಗಳೂರು: ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು : ನಿನ್ನೆ ಬೈಕಂಪಾಡಿಯ ಮೀನಕಳಿಯ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ರೌಡಿ ಶೀಟರ್ ರವಿರಾಜ್ ಬಂಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಮೂರು ವರ್ಷದ ಹಿಂದೆ...
















