Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ; ಮಕ್ಕಳು ಸೇರಿ ನಾಲ್ವರಿಗೆ...

ಬಜಪೆ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾದ ಘಟನೆ ಗುರುಪುರದ ಅಣೆ ಬಳಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬಸ್‌ನ ನಿರ್ವಾಹಕ ಹಾಗೂ ಇತರ ಮೂವರು ಮಕ್ಕಳಿಗೆ ಗಾಯಗಳಾಗಿದೆ. ಎರಡು ವಾಹನಗಳು ಮಂಗಳೂರಿನಲ್ಲಿ ಸಾಗುತ್ತಿತ್ತು....

ಮಂಗಳೂರು: ಎಸ್‌ಡಿಪಿಐ ಸಮಾವೇಶದ ವೇಳೆ ಪೊಲೀಸರ ನಿಂದಿಸಿದ ಪ್ರಕರಣ: ಮತ್ತೆ ಆರು ಜನರ ಬಂಧನ;...

https://youtu.be/Ptg3stPQrkE ಮಂಗಳೂರು: ಎಸ್‌ಡಿಪಿಐ ಸಮಾವೇಶದ ವೇಳೆ ಪೊಲೀಸರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ವೀಡಿಯೋ ಮಾಡಿ ವೈರಲ್‌ ಮಾಡಿದ ಗುರುಪುರದ ಸಫ್ವಾನ್‌ (26),...

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮೇ ತಿಂಗಳಲ್ಲಿ 3.64 ಕೆ.ಜಿ ಚಿನ್ನ ವಶ

ಮಂಗಳೂರು: ಮೇ ತಿಂಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ 24 ಕ್ಯಾರೆಟ್ ನ 3.64 ಕೆ.ಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಐವರನ್ನು ಬಂಧಿಸಿದ್ದಾರೆ. ವಿದೇಶದಿಂದ ಬರುತ್ತಿದ್ದ ಪ್ರಯಾಣಿಕರು ಪೇಸ್ಟ್ ಹಾಗೂ...

ಕೆಬಿಸಿ ಬಹುಮಾನದ ಹೆಸರಿನಲ್ಲಿ ಮಂಗಳೂರಿನ ದಂಪತಿಗೆ ವಂಚನೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕೆಬಿಸಿ ಬಹುಮಾನದ ಹೆಸರಿನಲ್ಲಿ ದಂಪತಿಯನ್ನು ವಂಚಿಸಲು ಯತ್ನಿಸಿದ ಆರೋಪಿಗಳನ್ನು ನಿನ್ನೆ ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಂಪತಿಗೆ ಮೇ 26ರಂದು ‘ನೀವು 25 ಲಕ್ಷ ರೂ. ಬಹುಮಾನ ಗೆದ್ದಿದ್ದು, ಬಹುಮಾನ ಸ್ವೀಕರಿಸಲು...

ಉಳ್ಳಾಲ: ಪೈಂಟಿಂಗ್ ಬಳಿಯುತ್ತಿದ್ದಾಗ ವಿದ್ಯುತ್ ತಗುಲಿ ಯುವಕ ಮೃತ್ಯು

ಉಳ್ಳಾಲ: ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲಂತಸ್ತಿನ ಗೋಡೆಗೆ ಪೈಂಟ್‌ ಬಳಿಯುತ್ತಿದ್ದ ವೇಳೆ ವಿದ್ಯುತ್‌ ತಗುಲಿ ಕಾರ್ಮಿಕನೊಬ್ಬ ಕೆಳಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮಂಜನಾಡಿ ಗ್ರಾಮದ ಕಟ್ಟೆಮಾರ್‌ ನಿವಾಸಿ ಝುಲ್ಫಿಕಾರ್‌ ಆಲಿ (29)...

ಮಂಗಳೂರು: ದ.ಕ ಜಿಲ್ಲೆಯಲ್ಲಿ ವಿದ್ಯಾರ್ಜನೆ ಮಾಡಿದ ನಾಲ್ವರಿಗೆ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್‍ಯಾಂಕ್

https://youtu.be/Ptg3stPQrkE ಮಂಗಳೂರು: ಕೇಂದ್ರ ಸರ್ಕಾರ ನಡೆಸಿದ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ಕರ್ನಾಟಕದ ಅಭ್ಯರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಸಂಗ ಪಡೆದವರಾಗಿದ್ದಾರೆ. 92ನೇ ರ್‍ಯಾಂಕ್ ಪಡೆದ ಚಿತ್ರದುರ್ಗದ ಡಾ.ಬೆನಕಪ್ರಸಾದ್ ಮತ್ತು...

ಇಂದು ಮಂಗಳೂರಿಗೆ ಸಿಎಂ ಬೊಮ್ಮಾಯಿ

ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ...

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ನಡೆದ ಭೀಕರ ಅಪಘಾತ – ಓರ್ವನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನ.!

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ. ಮೇ 29 ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು,...

ಮಂಗಳೂರು: ಅಕ್ರಮವಾಗಿ ಮನೆಗೆ ನುಗ್ಗಿ ಹಲ್ಲೆ, ಬೆದರಿಕೆ – 8 ಮಂದಿಯ ಬಂಧನ

ಮಂಗಳೂರು: ಚಿಲಿಂಬಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಶಬಾಬ್(21) ಎಂಬವರ ಮನೆಗೆ ಅಕ್ರಮವಾಗಿ ನುಗ್ಗಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಅಫ್ರೀಶ್ (21),...

ಮಂಗಳೂರು: ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ; ಹಿಜಾಬ್ ಧರಿಸಿಯೇ ಬಂದ ವಿದ್ಯಾರ್ಥಿನಿಯರು.!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ವಿಚಾರದ ವಿವಾದ ಇಂದೂ ಮುಂದುವರಿದ ಘಟನೆ ನಡೆದಿದೆ. ಇಂದೂ ಕೂಡಾ ಹನ್ನೆರಡು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜು ಕ್ಯಾಂಪಸ್ ಗೆ ಬಂದಿದ್ದಾರೆ. ನಂತರ ಹಿಜಾಬ್ ಧರಿಸಿ...
error: Content is protected !!