Tag: Mangalore
ಕಾವಳಕಟ್ಟೆ : ಹಿದಾಯ ವಿಶೇಷ ಶಾಲೆಗೆ ಉಚಿತ ಶಾಲಾ ವಾಹನ ಹಸ್ತಾಂತರ.
ಬಿ.ಸಿ.ರೋಡ್ : ವಿಶೇಷ ಚೇತನ ಮಕ್ಕಳಿಗೆ ಅವಕಾಶ ಮತ್ತು ಸೂಕ್ತ ತರಬೇತಿಯನ್ನು ನೀಡಿದಾಗ ಅಸಾಮಾನ್ಯ ಸಾಧನೆ ಮಾಡಬಲ್ಲರು ಎಂದು ಹಿದಾಯ ಫೌಂಡೇಶನ್ ಟ್ರಸ್ಟ್ ನ ಚೇರ್ಮ್ಯಾನ್ ಮನ್ಸೂರ್ ಅಹಮದ್ ಆಝಾದ್ ಅಭಿಪ್ರಾಯಪಟ್ಟರು.
ಕಾವಳಕಟ್ಟೆಯ ಹಿದಾಯ...
ಉಳ್ಳಾಲ: ವಾಯುವಿಹಾರಕ್ಕೆ ಬಂದ ಮಹಿಳೆ ನೀರುಪಾಲು
ಉಳ್ಳಾಲ: ವಾಯುವಿಹಾರಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದವರ ಪೈಕಿ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರಪಾಲಾದ ಘಟನೆ ಇಂದು ಮಧ್ಯಾಹ್ನ ವೇಳೆ ಉಳ್ಳಾಲದ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ.
ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ (45) ಮೃತರು. ಮೈಸೂರಿನಿಂದ...
ಮಂಗಳೂರು: “ನಾಯಿಂಡ ಮೋನೆ ಪೊಲೀಸ್” ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿದ SDPI ಕಾರ್ಯಕರ್ತರು; ವಿಡಿಯೋ ವೈರಲ್
ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ, ತಮಗೆ ಬೇಕಾದಾಗೆ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ...
ಮಂಗಳೂರು: ಮಳಲಿ ದರ್ಗಾದ ಒಂದು ಹಿಡಿ ಮಣ್ಣನ್ನು ನಾವು ಕೊಡುವುದಿಲ್ಲ; SDPI ರಾಜ್ಯಾಧ್ಯಕ್ಷ ಆಕ್ರೋಶ
https://youtu.be/Ptg3stPQrkE
ಮಂಗಳೂರು: ಮಳಲಿ ದರ್ಗಾದಲ್ಲಿ ಹಿಂದೂ ದೇವರ ಕುರುಹುಗಳು ಪತ್ತೆಯಾಗಿದ್ದು, ಈ ಬಗ್ಗೆ ತಾಂಬೂಲ ಪ್ರಶ್ನೆಗೆ ಹಿಂದೂಪರ ಸಂಘಟನೆಗಳು ಮುಂದಾದ ವಿಚಾರ ಇದೀಗ ಎಸ್.ಡಿ.ಪಿ.ಐ ಸಂಘಟನೆಯನ್ನು ಕೆರಳಿಸಿದ್ದು, ಮಸೀದಿಯ ಒಂದು ಹಿಡಿ ಮರಳನ್ನೂ ನಾವು...
ಮಂಗಳೂರು: ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ: ವಿದ್ಯಾರ್ಥಿ ನಾಯಕನನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಒತ್ತಾಯ; ಸಂಜೆ...
https://youtu.be/Ptg3stPQrkE
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಇಂದು ಮತ್ತೆ ಮುಂದುವರೆದಿದ್ದು, ವಿದ್ಯಾರ್ಥಿ ನಾಯಕನನ್ನು ಕೆಳಗಿಳಿಸುವಂತೆ ಎಬಿವಿಪಿ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ವಿವಿ...
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುಗಳನ್ನು ಸಾಗಾಟ; ವ್ಯಕ್ತಿಯ ಬಂಧನ
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕರಂಬಾರಿನ ಗೋಪಾಲಕೃಷ್ಣ ಯಾನೆ ಗೋಪಾಲ ಎಂದು ಗುರುತಿಸಲಾಗಿದೆ.
ಬಜ್ಪೆ ಪೊಲೀಸರು ಕರಂಬಾರು ಬಳಿ ತಪಾಸಣೆ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ...
ಪಣಂಬೂರು ಕಡಲ ತೀರದಲ್ಲಿ ಸರ್ಫಿಂಗ್ ಉತ್ಸವ ಆರಂಭ
ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವಇಂಡಿಯನ್ ಓಪನ್ ಆಫ್ ಸರ್ಫಿಂಗ್ -2022ಗೆ ಮೇ.27ರ ಶುಕ್ರವಾರ ಬೆಳಿಗ್ಗೆ ಎನ್.ಎಂ.ಪಿ.ಟಿ ಅಧ್ಯಕ್ಷ...
ಸಿಲಿಕಾನ್ ಬೆಡಗಿಯನ್ನೇ ಲವ್ ಜಿಹಾದ್ ಬಲೆಗೆ ಬೀಳಿಸಿದ ಬೆಳ್ತಂಗಡಿಯ ಆಟೋ ಡ್ರೈವರ್..!
ಬೆಳ್ತಂಗಡಿ: ಈತ ಕೊಕ್ಕಡದ ಆಟೋ ಡ್ರೈವರ್. ಸೌತಡ್ಕಕ್ಕೆ ಬಂದ ಬೆಂಗಳೂರಿನ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ ಮದುವೆ ಕೂಡ ಆಗಿದ್ದು ಈಗ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಸಂಘಟನೆಗಳು ಇದೊಂದು...
ಮಂಗಳೂರು: ವಿವಿ ಕ್ಯಾಂಪಸ್ ನಲ್ಲಿ ಮತ್ತೆ ಹಿಜಾಬ್ ವಿವಾದ..! ತರಗತಿ ಬಹಿಷ್ಕರಿಸಿ ಪ್ರತಿಭಟನೆ
ಮಂಗಳೂರು: ಕೆಲವು ತಿಂಗಳುಗಳಿಂದ ಕರಾವಳಿಯಲ್ಲಿ ತಣ್ಣಗಿದ್ದ ಹಿಜಾಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಕೇಳಿಬಂದಿದೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ತಲೆದೋರಿದ್ದು, ಕ್ಲಾಸ್ ಬಹಿಷ್ಕರಿಸಿ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಯಿತು.ಬಳಿಕ ಹಂಪನಕಟ್ಟೆಯಲ್ಲಿರುವ...
ಮಂಗಳೂರು: ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು: ರಾತ್ರಿ 10 ರಿಂದ ಬೆಳಿಗ್ಗೆ...
ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರ ಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.
ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲ...
















