Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಐ ಪೋನ್ ಆರ್ಡರ್ ಮಾಡಿ ಆನ್ಲೈನ್ ವಂಚನೆಗೆ ಒಳಗಾದ ಯುವಕ

ಮಂಗಳೂರು: ವ್ಯಕ್ತಿಯೊಬ್ಬರು ಇನ್ಸ್ಟಾಗ್ರಾಮ್ನಲ್ಲಿ ಐ ಪೋನ್ ಆರ್ಡರ್ ಮಾಡಿ ಸುಮಾರು 66,000 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು GADGET FACTORY ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆನ್ಲೈನ್ನಲ್ಲಿ ಮೊಬೈಲ್ ಖರೀದಿ ಮಾಡುವ...

ಮಂಗಳೂರು: ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!

ಮಂಗಳೂರು: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮಣ್ಣಗುಡ್ಡೆಯ...

ಮಂಗಳೂರು: ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿ ಅಧಿಕಾರ ಸ್ವೀಕಾರ

ಮಂಗಳೂರು:ಮಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಗೀತಾ ಕುಲಕರ್ಣಿ ಈ ಹಿಂದೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ, ಸಿಐಡಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ....

ಮಂಗಳೂರು: ಬಜ್ಪೆ ವಿಮಾನ ದುರಂತಕ್ಕೆ 12 ವರ್ಷ; ಗಣ್ಯರಿಂದ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ

ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾದ ಸ್ಮಾರಕಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸ್ಮಾರಕಕ್ಕೆ ಇಂದು ಸಂಸದರಾದ...

ಮಂಗಳೂರು: ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ಮಹಿಳೆ

ಮಂಗಳೂರು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ಪ್ಯಾಪ್ತಿಯಲ್ಲಿ ನಡೆದಿದೆ. ಬಜ್ಪೆ ಸೌಹಾರ್ದ ನಗರ ಕೋರ್ದಬ್ಬು ದೇವಸ್ಥಾನ ಬಳಿಯ ನಿವಾಸಿ ಕಿಶೋರ್‍ ಎಂಬವರ ಪತ್ನಿ ಭವ್ಯ (26)...

ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರು ಸಂದೇಶದ ಪಾಠ ತೆಗೆದಿಲ್ಲ

ಹಿಂದೂ ಸಮಾಜವನ್ನು ಒಡೆದು ರಾಜಕೀಯ ಲಾಭಕ್ಕೆ ಕಾಂಗ್ರೆಸ್ ಯತ್ನ- ಡಾ.ಭರತ್ ಶೆಟ್ಟಿ ವೈ ತಿರುಗೇಟು ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸರ್ವ ಮಾನ್ಯವಾದ ಅತ್ಯದ್ಭುತ ಸಂದೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಒತ್ತು ನೀಡಿ ಕೇರಳದ...

SSLC ಫಲಿತಾಂಶ: ದ.ಕ 17 ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯ 5 ವಿದ್ಯಾರ್ಥಿಗಳಿಗೆ 625 ಅಂಕ

ದ.ಕ/ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 17 ವಿದ್ಯಾರ್ಥಿಗಳು ಮತ್ತು ಉಡುಪಿ ಜಿಲ್ಲೆಯ 5 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ...

ಪ್ರಕಟಗೊಂಡ SSLC ಫಲಿತಾಂಶ : 145 ವಿದ್ಯಾರ್ಥಿಗಳಿಗೆ 625 ಅಂಕ.!

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ sslc.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ...

ಮಂಗಳೂರು: ಸಿಕ್ಕಿಬಿದ್ದ ಸ್ಕೂಟರ್‌ ಕಳ್ಳರು.!

https://youtu.be/Ptg3stPQrkE ಉಳ್ಳಾಲ: ಸ್ಕೂಟರ್‌ ಕಳವುಗೈದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ತಪಾಸಣೆ ವೇಳೆ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಆನಗಲ್‌ ನಿವಾಸಿ ಸಂತೋಷ ಗೋವಿಂದಪ್ಪ ಬಾಳೂರು(31) ಹಾಗೂ ಪ್ರವೀಣ್‌ ಕುಮಾರ್‌ (25) ಎಂದು ಗುರಿತಿಸಲಾಗಿದೆ. ನ.9ರಂದು ತೊಕ್ಕೊಟ್ಟು...

ಕಟೀಲು ಮೇಳದ ವಿಶ್ರಾಂತ ಹಿರಿಯ ಭಾಗವತರಾದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ನಿಧನ..!!

ಕಟೀಲು ಮೇಳದಲ್ಲಿ ದೀರ್ಘಕಾಲ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕಾಟುಕುಕ್ಕೆ ಕೊರಗಪ್ಪ ನಾಯ್ಕ ಅವರು ನಿಧನ ಹೊಂದಿದ್ದಾರೆ. ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ 78 ವರ್ಷ ವಯಸ್ಸಾಗಿತ್ತು.18-05-2022ರಂದು ನಿಧನರಾದರು ಹಿರಿಯ ಬಲಿಪ ನಾರಾಯಣ ಭಾಗವತರ ಸಾಮೀಪ್ಯದಲ್ಲಿ ಯಕ್ಷಗಾನದತ್ತ...
error: Content is protected !!