Tag: Mangalore
ಮಂಗಳೂರು: ಮಾಜಿ ಪ್ರಿಯಕರನಿಂದ ಪ್ರೇಯಸಿಯ ಕೊಲೆ ಯತ್ನ; ಆರೋಪಿ ಬಂಧನ
ಮಂಗಳೂರು: ಮಾಜಿ ಪ್ರಿಯಕರ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆಂಬ ಆರೋಪದಲ್ಲಿ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ಆರೋಪಿ ಶಿವರಾಜ್ ಕುಲಾಲ್ ನನ್ನು ಅರೆಸ್ಟ್ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ಕಸಬ, ನಿವಾಸಿ ಶಿವರಾಜ್ ಕುಲಾಲ್(28) ಬಂಧಿತ ಆರೋಪಿ,...
ಭಟ್ಕಳ ಮೀನುಗಾರಿಕೆ ಬಂದರಿನಲ್ಲಿ 4 ಬೋಟ್ ಮುಳುಗಡೆ..!!
ಭಟ್ಕಳ : ಬಂದರಿನಲ್ಲಿ ಲಂಗರು ಹಾಕಿದ್ದ ನಾಲ್ಕು ಬೋಟುಗಳು ಪಲ್ಟಿಯಾಗಿ ಮುಳಿಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ.
ಬಂದರು ಪ್ರದೇಶದಲ್ಲಿ ಹೂಳು ತುಂಬಿದ್ದು ನಿನ್ನೆ ರಾತ್ರಿ ಸುರಿದ ಮಳೆಯಿಂದ...
ಮಂಗಳೂರು: ವಿದ್ಯಾರ್ಥಿಗಳಿಗೆ ಪೆನ್, ಪುಸ್ತಕ ಬದಲು ರೈಫಲ್ ಟ್ರೈನಿಂಗ್..! ಇದು ತಾಲಿಬಾನ್ ಸಂಸ್ಕೃತಿ; ಯು.ಟಿ....
ಮಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೆನ್, ಪುಸ್ತಕ ಕೊಡುವ ಬದಲು ರೈಫಲ್ ಟ್ರೈನಿಂಗ್ ಮಾಡಲಾಗಿದೆ. ಶಾಸಕರೇ ಮುಂದೆ ನಿಂತು ಮಾಡಿರೋದು ಸರ್ಕಾರದ ತಾಲಿಬಾನ್ ಸಂಸ್ಕೃತಿಯನ್ನು ತೋರಿಸಿದಂತಾಗಿದೆ ಎಂದು ವಿಪಕ್ಷ ಉಪ ನಾಯಕ ಯು.ಟಿ. ಖಾದರ್...
ಫ್ಯಾಟ್ ಸರ್ಜರಿಗಯಿಂದ ಯುವ ನಟಿ ದುರಂತ ಸಾವು.!
ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ...
ಭಾರೀ ಮಳೆ – ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!
ಮಂಗಳೂರು: ಮುಂಗಾರು ಪೂರ್ವ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಮುಂಗಾರು...
ಕಾರು ಚಾಲಕನ ಸುಲಿಗೆ ಪ್ರಕರಣ; ವಿಟ್ಲದ ಶರತ್ ಪೂಜಾರಿ ಸಹಿತ ನಾಲ್ವರ ಬಂಧನ.!
ಮಣಿಪಾಲ: ಕಾರು ಚಾಲಕನನ್ನು ಕಾರು ಬಾಡಿಗೆ ಇದೆ ಎಂದು ಕರೆದೊಯ್ದು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಟ್ಲದ ಬೊಬ್ಬೆಕೇರಿ ನಿವಾಸಿ ಶರತ್ ಪೂಜಾರಿ (36), ಮಂಗಳೂರು...
ಮಂಗಳೂರು: ಕ್ರಿಕೆಟ್ ಪಂದ್ಯಾಟದಲ್ಲಿ ಕ್ಯಾಚ್ ಹಿಡಿಯಲು ಹೋಗಿ ಗಂಭೀರ ಗಾಯ
ಮಂಗಳೂರು: ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನ ಕ್ರಿಕೆಟ್ ಪಂದ್ಯ ನಡೆದ ವೇಳೆ ಘಟನೆ ಸಂಭವಿಸಿದೆ. ಉರ್ವದ ಕ್ರಿಕೆಟ್...
“ಮೂರು ವರ್ಷದ ಮಕ್ಕಳಿಗೆ ಟಿಕೆಟ್” ಸುಳ್ಳು ಸುದ್ದಿ; ಕ.ರಾ.ರ.ಸಾ.ನಿಗಮ ಸ್ಪಷ್ಟನೆ
ಮಂಗಳೂರು: ಇತ್ತೀಚೆಗೆ KSRTC ಬಸ್ ನಲ್ಲಿ 3 ವರ್ಷದ ಮಕ್ಕಳಿಗೆ ಇನ್ನು ಮುಂದೆ ಟಿಕೆಟ್ ದರ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಪಷ್ಟನೆ ನೀಡಿದೆ.
ಮಕ್ಕಳ ಪ್ರಯಾಣ...
ಮಂಗಳೂರು: ಲಾರಿ ಮತ್ತು ಪಿಕಪ್ ಡಿಕ್ಕಿ; ಅನ್ಯಧರ್ಮದ ಯುವಕನನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವಿಯತೆ...
ಮಂಗಳೂರು: ಹಣ್ಣುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಅನ್ಯಧರ್ಮದ ಯುವಕನನ್ನು ಹಿಂದೂ ಕಾರ್ಯಕರ್ತರು ಆಸ್ಪತ್ರೆಗೆ ಸಾಗಿಸಿದ ಮಾನವೀಯ ಘಟನೆ ಇಂದು ಮುಂಜಾನೆ ಮಂಗಳೂರಿನ ಉಜ್ಜೋಡಿಯಲ್ಲಿ ನಡೆದಿದೆ.
ಉಳಾಯಿಬೆಟ್ಟು ನಿವಾಸಿ...
ಮಂಗಳೂರು: ದರ್ಗಾ ಕೆಡವಿದಾಗ ದೇವಸ್ಥಾನ ಪತ್ತೆ ಪ್ರಕರಣ; ಹಿಂದೂ ಸಂಘಟನೆಗಳಿಂದ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ.!
ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠದಲ್ಲಿ ನವೀಕರಣಕ್ಕಾಗಿ ದರ್ಗಾ ಕೆಡವಿದಾಗ ದೇವಸ್ಥಾನದ ಮಾದರಿ ಪತ್ತೆಯಾಗಿರುವ ವಿಚಾರದಲ್ಲಿ ಅಷ್ಟಮಂಗಲ ಪ್ರಶ್ನೆಯ ಮೊರೆ ಹೋಗಲು ಚಿಂತನೆ ನಡೆದಿದೆ.
ದರ್ಗಾ ಇರುವ ಜಾಗದಲ್ಲಿ ದೇವಸ್ಥಾನ ಇತ್ತು ಎಂದು ವಿಶ್ವ ಹಿಂದೂ...
















