Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಲೌಡ್ ಸ್ಪೀಕರ್ ನಿಯಂತ್ರಣ ವಿಚಾರ: ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ಸರ್ಕಾರ ರಿಯಾಯಿತಿ ನೀಡಬೇಕು; ಭಾಗವತ...

ಮಂಗಳೂರು: ರಾಜ್ಯದಲ್ಲಿ ಲೌಡ್ ಸ್ಪೀಕರ್ ನಿಯಂತ್ರಣ ವಿಚಾರವಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಇದರಿಂದ ಯಕ್ಷಗಾನ ಕಲಾವಿದರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ರಿಯಾಯಿತಿ ನೀಡಬೇಕು ಎಂದು ಯಕ್ಷಗಾನ ಭಾಗವತ ಪಟ್ಲ ಸತೀಶ್...

ಮಂಗಳೂರು: ಪೊಲೀಸರ ಹೆಸರು ಹೇಳಿ ಹಣ ಸುಲಿಗೆ – ಆರೋಪಿ ಅಬ್ದುಲ್ ಖಾದರ್ ರಿಝ್ವಾನ್...

ಮಂಗಳೂರು : ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿನ ಆರೋಪಿಯ ಹೆಸರನ್ನು ಪ್ರಕರಣದಿಂದ ತೆಗೆಯುತ್ತೇನೆ ಎಂದು ಹೇಳಿ ರೂ 2.95 ಲಕ್ಷ ಹಣವನ್ನು ಸುಲಿಗೆ ಮಾಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲ್...

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ.!

ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇಂದಿನಿಂದ ಮಂಗಳವಾರದವರೆಗೆ (ಮೇ 17) ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ...

ಮಂಗಳೂರು: ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ; ತಪ್ಪಿದ ಭಾರೀ ಅನಾಹುತ

ಮಂಗಳೂರು: ಮಂಗಳೂರಿನಿಂದ ಉಡುಪಿಗೆ ಎಚ್‌ಪಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಟ್ರಕ್ ಚಾಲಕ ಗುರುವಾರ ರಾತ್ರಿ ಹೆಜಮಾಡಿ ಟೋಲ್ ಪ್ಲಾಜಾ ಬಳಿ ವಾಹನ ನಿಲ್ಲಿಸಿ...

‘ಟೊಮೆಟೊ ಜ್ವರ’ಕ್ಕೂ ‘ಕೋವಿಡ್-19’ಗೂ ಸಂಬಂಧವಿಲ್ಲ, ಆತಂಕ ಬೇಡ.!!

ಟೊಮೇಟೊ ಫ್ಲೋ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ ಇದು ಐದು ವರ್ಷದ ಒಳಗಿನ ಮಕ್ಕಳಲ್ಲಿ ಕಂಡು ಬರುವ ಖಾಯಿಲೆಯಾಗಿದ್ದು, ಕೋವಿಡ್ ಗೂ ಟೊಮೆಟೊ ಫ್ಲೂ ಗೂ ಸಂಬಂಧ ಇಲ್ಲ ಇದೊಂದು...

ಮಂಗಳೂರು: ಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ; ಕರಾವಳಿ ಕಾವಲು...

ಮಂಗಳೂರು: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದ ಜನ ಭಾರತದತ್ತ ಧಾವಿಸಿ ಬರದಂತೆ ತಡೆಯಲು ಭಾರತ ಮತ್ತು ಶ್ರೀಲಂಕಾ ನೌಕಾಪಡೆಗಳು ಗಸ್ತು ಹೆಚ್ಚಿಸಿವೆ. ಹಾಗೆ ಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗ ಮೂಲಕ ಅಕ್ರಮವಾಗಿ ನುಸುಳುವ...

ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆ – ರಾಜ್ಯ ಸರ್ಕಾರ ನಿರ್ಧಾರ

ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್...

ಶಾಲಾ ಸಮಯದಲ್ಲಿ ಬದಲಾವಣೆ – ಸಮವಸ್ತ್ರ ಕಡ್ಡಾಯ ಬೇಡ ; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

ಶಾಲೆ ಆರಂಭ ಮುಂದೂಡಿಕೆ ಬೇಡ ಎಂದು ಹೇಳಿರುವ ಕೇಂದ್ರ ಸರ್ಕಾರ, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇಸಿಗೆಯ ಕಾರಣ ಸಮವಸ್ತ್ರಗಳನ್ನು ಕಡ್ಡಾಯ ಮಾಡದಂತೆ ಸಲಹೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಜ್ಯಗಳಿಗೆ ಈ...

ಕೊಲ್ಲೂರು: ಕುಖ್ಯಾತ ದರೋಡೆಕೋರ ವಿಜಯ ಪೂಜಾರಿ ಅರೆಸ್ಟ್.!

ಕೊಲ್ಲೂರು: ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರ ವಿಜಯ ಪೂಜಾರಿಯನ್ನು ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ ಕಾಯ್ಕಿಣಿ ನೇತೃತ್ವದ ಅಪರಾಧ ಪತ್ತೆ ದಳದ...

ಅಸಾನಿ ಚಂಡಮಾರುತ ಪರಿಣಾಮ; ಕರಾವಳಿಯಲ್ಲಿ ಮೂರು ದಿನ ಮಳೆ ಮುಂದುವರಿಕೆ – ಹಲವೆಡೆ ಯೆಲ್ಲೋ...

ಅಸಾನಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದಿಂದ...
error: Content is protected !!