Tag: Mangalore
ಮಂಗಳೂರು: ವಿದ್ಯಾರ್ಥಿ ಅನುಮಾನಾಸ್ಪದ ಸಾವು.!
ಮಂಗಳೂರು: ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಈಡುಕ್ಕಿ ಜಿಲ್ಲೆಯ ನಿವಾಸಿ ಪ್ರಸ್ತುತ ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿರುವ ರೋಸನ್ ಜೋಸ್ (21) ಎಂದು...
ಮಂಗಳೂರು: ಕಾರು ಮತ್ತು ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ಮಂಗಳೂರು: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ರಮೇಶ್ ಕುಮಾರ್ ಮೃತ ದುರ್ದೈವಿ.
ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು...
ಮಂಗಳೂರು: ರೌಡಿ ಶೀಟರ್ ರಾಹುಲ್ ಕಕ್ಕೆ ಕೊಲೆ ಪ್ರಕರಣದ 6 ಮಂದಿ ಆರೋಪಿಗಳ ಬಂಧನ
ಮಂಗಳೂರು: ಏಪ್ರಿಲ್ 28 ರಂದು ಎಮ್ಮೆಕೆರೆ ಮೈದಾನದಲ್ಲಿ ನಡೆದ ರೌಡಿ ಶೀಟರ್ ರಾಹುಲ್ ಕಕ್ಕೆ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಎಮ್ಮೆಕೆರೆ ನಿವಾಸಿ ಮಹೇಂದ್ರ ಶೆಟ್ಟಿ (27),...
ಮಂಗಳೂರು : ಕಾರು ಮತ್ತು ಬೈಕ್ ಢಿಕ್ಕಿ; ಅಪಘಾತದಲ್ಲಿ ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಸುರತ್ಕಲ್ ಆ್ಯಕ್ಸಿಸ್ ಬ್ಯಾಂಕ್ ಮುಂಭಾಗದ ಹೆದ್ದಾರಿಯಲ್ಲಿ ರವಿವಾರ ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ.
ಸುರತ್ಕಲ್ ಲಯನ್ಸ್...
ಮಂಗಳೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ ವಂಚನೆ; ನಾಲ್ವರ ವಿರುದ್ಧ ಪ್ರಕರಣ...
ಬೆಂಗಳೂರಿನ ನಾಗಭೂಷಣ್, ವಾಮಂಜೂರಿನ ನಾರಾಯಣಸ್ವಾಮಿ, ಮುಲ್ಕಿಯ ಮಹೇಶ್ ಭಟ್ ಮತ್ತು ಮೂಡುಬಿದಿರೆಯ ದಿನೇಶ್ ವಿರುದ್ಧ ಹಾಸನದ ಆಲೂರು ನಿವಾಸಿ ಕೃಷ್ಣೇಗೌಡ (66) ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರುದಾರ ಕೃಷ್ಣೇಗೌಡರ ಪುತ್ರ ದರ್ಶನ್...
ಮಂಗಳೂರು: ದ.ಕ ಶಿಕ್ಷಣಾಧಿಕಾರಿ ದಯಾವತಿಯವರಿಗೆ ವರ್ಗಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಣಾಧಿಕಾರಿ ಆಗಿದ್ದ ದಯಾವತಿ ಅವರಿಗೆ ವರ್ಗಾವಣೆಯಾಗಿದೆ.
ಪದೋನ್ನತಿ ನೀಡಿ ದಯಾವತಿ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ...
ಮಂಗಳೂರು: ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು: ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ. ದಂಪತಿ ಮತ್ತು 8 ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಲಾಗಿದೆ.
ಬಿಪುಲ್, ಮಿಥಾರಾಯ್ ಹಾಗೂ ಅವರ ಎಂಟು ವರ್ಷದ...
ಮಂಗಳೂರು: ಒಂದೇ ಬೈಕ್ ನಲ್ಲಿ ಐವರು ಪ್ರಯಾಣ; ವಿಡಿಯೋ ವೈರಲ್
https://youtu.be/Ptg3stPQrkE
ಮಂಗಳೂರು: ಎಂ.ಜಿ ರಸ್ತೆಯಲ್ಲಿ ಪಿವಿಎಸ್ ಕಡೆಯಿಂದ ಲಾಲ್ ಬಾಗ್ ಕಡೆಗೆ ಒಂದೇ ಬೈಕ್ ನಲ್ಲಿ ಐವರು ಪ್ರಯಾಣಿಸುತ್ತಿದ್ದ ಬಗ್ಗೆ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಸಂಬಂಧಪಟ್ಟ...
ಮಂಗಳೂರು: ಡಿವೈಡರ್ ದಾಟಿ ಕಂಟೈನರ್ ಗೆ ಡಿಕ್ಕಿ; ಒರ್ವ ಸಾವು, ಇಬ್ಬರು ಗಂಭೀರ
ಮಂಗಳೂರು: ಕಾರು ಡಿವೈಡರ್ ದಾಟಿ ಕಂಟೈನರ್ ಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಅಡ್ಯಾರ್ ಕಣ್ಣೂರು ಬಳಿ ಇಂದು ನಡೆದಿದೆ.
ಮಂಜೇಶ್ವರ ಕುಂಜತ್ತೂರು ನಿವಾಸಿ ಇಬ್ರಾಹೀಂ(32) ಮೃತಪಟ್ಟ ಕಾರು ಚಾಲಕ. ಕಾರಿನಲ್ಲಿದ್ದ ಇನ್ನಿಬ್ಬರಿಗೆ...
ಮಂಗಳೂರು: ಬಾಲಮಂದಿರದ ಅನಾಥ ಮಕ್ಕಳ ಜೊತೆ ಜಿಲ್ಲಾಧಿಕಾರಿಯ ಪ್ರವಾಸ
ಮಂಗಳೂರು: ನಗರದ ಬೊಂದೇಲ್‍ನಲ್ಲಿರುವ ಬಾಲಕರ ಬಾಲಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ, ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪಿಲಿಕುಳ...















