Tag: Mangalore
ದ.ಕ ಜಿಲ್ಲಾ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ ನಿವೃತ್ತಿ ಹೊಂದಿದ್ದ 4 ಪೊಲೀಸ್ ಅಧಿಕಾರಿಗಳಿಗೆ ಗೌರವ
https://youtu.be/Ptg3stPQrkE
ಮಂಗಳೂರು: ದಕ್ಷಿಣ ಕನ್ನಡ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿಯ ವ್ಯಾಪ್ತಿಯಲ್ಲಿ ನಿವೃತ್ತಿ ಹೊಂದಿದ 4 ಅಧಿಕಾರಿಗಳಿಗೆ ವರಿಷ್ಠಾಧಿಕಾರಿ ಸೋನಾವಣೆ ಋಷಿಕೇಶ್ ಭಗವಾನ್ ಗೌರವಿಸಿ ನಿವೃತ್ತ ಜೀವನಕ್ಕೆ ಶುಭಾಶಯ ಕೋರಿದರು.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ...
ಮಂಗಳೂರು: ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಣೆ
ಮಂಗಳೂರು: ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾನುವಾರದಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ,...
ಉಪ್ಪಿನಂಗಡಿ: ದುಷ್ಕರ್ಮಿಗಳ ತಂಡದಿಂದ ಮಹಿಳೆಯ ಬಟ್ಟೆ ಹರಿದು ಹಾಕಿ, ಮಾಂಗಲ್ಯ ಸರ ಕಿತ್ತು ಹಲ್ಲೆ...
ಉಪ್ಪಿನಂಗಡಿ: ಮೇಯಲು ಕಟ್ಟಿದ್ದ ಕರುವನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾಂಗಲ್ಯ ಸರ ಕಿತ್ತು ದೌರ್ಜನ್ಯವೆಸಗಿದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಈ ಕುರಿತು ಹಲ್ಲೆಗೊಳಗಾದ ಮಹಿಳೆ ಉಪ್ಪಿನಂಗಡಿ...
ಬೆಳ್ತಂಗಡಿ: ಗುರುದೇವ ಕಾಲೇಜಿನಲ್ಲಿ ಲವ್ ಜಿಹಾದ್.!? ಕಾಲೇಜಿನ ಬಗ್ಗೆ ಅಪಪ್ರಚಾರ: ಸೈಬರ್ ಕ್ರೈಂ’ಗೆ ದೂರು
ಬೆಳ್ತಂಗಡಿ: ಶ್ರೀ ಗುರುದೇವ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇದರ ಬಗ್ಗೆ ಜಸ್ಟ್ ಜಿಹಾದಿ ಥಿಂಗ್ಸ್ ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯ ಫೋಟೋವನ್ನು ಹಾಕಿ "ಗುರುದೇವ ಕಾಲೇಜಿನಲ್ಲಿ ಲವ್ ಜಿಹಾದ್ ಕೇಸ್’ಗಳು...
ಮಂಗಳೂರು: ಮಹಿಳೆಯರು ನಮಾಜ್ ಮಾಡುವಾಗ ಮಸೀದಿಗೆ ನುಗ್ಗಿ ಅಸಭ್ಯ ವರ್ತಿಸಿದ ಹಿಂದೂ ಯುವಕ.!
https://youtu.be/Ptg3stPQrkE
ಮಂಗಳೂರು: ಮಸೀದಿಗೆ ನುಗ್ಗಿ ಮಹಿಳೆಯರ ಎದುರು ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಆರೋಪಿ ತೊಕ್ಕೊಟ್ಟಿನ...
ಮಂಗಳೂರಿನ ಮೊದಲ ಝೋಮ್ಯಾಟೋ ಗರ್ಲ್ ಮೇಘನಾ ವಿಧಿವಶ
ಮಂಗಳೂರು: ಝೋಮ್ಯಾಟೋ ಗರ್ಲ್ ಎಂದೇ ಖ್ಯಾತರಾಗಿದ್ದ ಮಂಗಳೂರಿನ ಮೇಘನಾ ದಾಸ್ ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೇಘನಾ ದಾಸ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು.
ಮಂಗಳೂರಿನ ಉರ್ವ ನಿವಾಸಿಯಾಗಿದ್ದ...
ಮಂಗಳೂರು: ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದ ರೌಡಿ ಶೀಟರ್ ಖಲೀಲ್; ಪ್ರಶ್ನಿಸಿದ ಮಗನಿಗೆ ತಲವಾರು...
ಮಂಗಳೂರು: ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ನೀರು ಸರಬರಾಜು ಟ್ಯಾಂಕರ್ ಚಾಲಕನೊಬ್ಬ ತಲವಾರಿನಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ.
ಚೆಂಬುಗುಡ್ಡೆ ನಿವಾಸಿ...
ಮಂಗಳೂರು: ನ್ಯಾಷನಲ್ ಕನ್ಸ್ಯೂಮರ್ ಫೇರ್ ನಿಂದ ರಾಷ್ಟ್ರೀಯ ಗ್ರಾಹಕರ ಮೇಳ
ಮಂಗಳೂರು: ಜಿಲ್ಲೆಯ ಜನತೆಯ ಬಹು ನಿರೀಕ್ಷಿತ ರಾಷ್ಟ್ರೀಯ ಗ್ರಾಹಕರ ಮೇಳ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಏಪ್ರಿಲ್ ಮತ್ತು ಮೇ.ತಿಂಗಳುನಲ್ಲಿ ಪ್ರತಿ ದಿನ ಸಂಜೆ 4 ರಿಂದ 9 ಗಂಟೆಯವರೆಗೆ ನಡೆಯಲಿದೆ. ರಾಷ್ಟ್ರೀಯ...
ಮಂಗಳೂರು: ಮೀನುಗಾರಿಕೆ ಸ್ಥಗಿತಗೊಳಿಸಿದ ಶೇ ೫೦ಕ್ಕೂ ಅಧಿಕ ಬೋಟ್’ಗಳು
ಮಂಗಳೂರು: ಏಪ್ರಿಲ್-ಮೇ ತಿಂಗಳ ಸಂದರ್ಭದಲ್ಲಿ ಹವಾಮಾನ ವೈಪರೀತ್ಯಗಳು ಕಡಿಮೆ ಇದ್ದು ಉಳಿದೆಲ್ಲ ಸಮಯಗಳಿಗಿಂತ ಅತ್ಯಧಿಕ ಸಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಆದರೆ, ಗಗನಕ್ಕೇರುತ್ತಿರುವ ಡೀಸೆಲ್ ಬೆಲೆ ಸೀಸನ್ ಅವಧಿಯಲ್ಲಿ ಮೀನುಗಾರಿಕೆಗೆ ತಡೆಯೊಡ್ಡಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ...
ಮಂಗಳೂರು: ಬೃಹತ್ ಗಾತ್ರದ ಕಟೌಟ್ ಬಿದ್ದು ಕಾರುಗಳಿಗೆ ಹಾನಿ
ಮಂಗಳೂರು: ನಗರದ ಟೌನ್ ಬಳಿ ಅಳವಡಿಸಿದ್ದ ಬೃಹತ್ ಗಾತ್ರದ ಕಟೌಟ್ ಗಾಳಿಗೆ ಹಾರಿ ಎರಡು ಕಾರುಗಳ ಮೇಲೆ ಬಿದ್ದು , ಅಗ್ನಿ ಶಾಮಕ ದಳದ ಸಿಬ್ಬಂದಿ ತೆರವೊಳಿಸಿದ್ದಾರೆ.
ಏ. 27 ರಿಂದ ಏ. 30...
















