Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಕಡಬ: ತೋಟದಲ್ಲಿ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ.!

ಕಡಬ: ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿಯೊಂದು ಪತ್ತೆಯಾಗಿದೆ. ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ...

ಕಲ್ಲಡ್ಕ: ಅಕ್ಷರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಕಲ್ಲಡ್ಕದ "ಶ್ರೀರಾಮ ಮಂದಿರ" ವಾಣಿಜ್ಯ ಸಂಕೀರ್ಣದಲ್ಲಿರುವ ಅಕ್ಷರ ಕೋಚಿಂಗ್ ಸೆಂಟರ್‌ನಲ್ಲಿ 24/04/2022 ರಂದು ಬೇಸಿಗೆ ಶಿಬಿರ ಉದ್ಘಾಟನೆ ಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೋಚಿಂಗ್ ಸೆಂಟರ್‌ನ ಪೋಷಕರಾದ ಶ್ರೀಮತಿ ರೇವತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಕ್ಷರ ಕೋಚಿಂಗ್...

ಮಂಗಳೂರು: ಪೊಲೀಸ್ ಠಾಣೆಯಲ್ಲಿ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ.!

ಮಂಗಳೂರು: ನಗರದ ಸಂಚಾರ ಪಶ್ಚಿಮ ಠಾಣೆಯಲ್ಲಿ ಹಿರಿಯ ಮತ್ತು ಕಿರಿಯ ಪೊಲೀಸ್ ಸಿಬ್ಬಂದಿಗಳ ಮಧ್ಯೆ ಹೊಡೆದಾಟ ನಡೆದಿದ್ದು, ಗಾಯಾಳು ಹಿರಿಯ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ. ಸೋಮವಾರ ಬೆಳಗ್ಗಿನ ಗಸ್ತು...

ಕೋವಿಡ್ ನಾಲ್ಕನೇ ಅಲೆ ಭೀತಿ-ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಕ್ಕೆ ನಿರ್ಧಾರ: ಸಚಿವ ಡಾ.ಸುಧಾಕರ್

ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸೋಮವಾರ ಕೋವಿಡ್ ಟಾಸ್ಕ್ ಫೋರ್ಸ್ ಪರಿಶೀಲನಾ ಸಭೆ ನಡೆಸಲಾಗಿದ್ದು, ಮಾಸ್ಕ್ ಧರಿಸುವುದು ಕಡ್ಡಾಯ ಮಾರ್ಗಸೂಚಿ ಹೊರಡಿಸಲು ಸರಕಾರ ನಿರ್ಧರಿಸಿದೆ. ಸಭೆ...

ಮಂಗಳೂರು: ಕೈಗಾರಿಕ ವಲಯದ ತ್ಯಾಜ್ಯದಿಂದ ಕಲುಷಿತಗೊಂಡ ಪಲ್ಗುಣಿ ನದಿ; ಅಪಾರ ಸಂಖ್ಯೆಯಲ್ಲಿ ಸತ್ತು ಬಿದ್ದ...

ಮಂಗಳೂರು: ನಗರ ಹೊರವಲಯದ ಮರವೂರು ಸಮೀಪ ಪಲ್ಗುಣಿ ನದಿಯಲ್ಲಿ ವಿಷ ತ್ಯಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಮೀನುಗಳು ಸತ್ತು ಬಿದ್ದಿವೆ. ನೀರು ಕೆಟ್ಟ ರೀತಿಯಲ್ಲಿ ವಾಸನೆ ಬರುತ್ತಿದ್ದು ಸದ್ಯ ನದಿ ನೀರು ಕಪ್ಪು ಬಣ್ಣಕ್ಕೆ...

ಮಂಗಳೂರು: ತಣ್ಣೀರುಬಾವಿ ಕಡಲತೀರದಲ್ಲಿ ಅಪಾಯದಲ್ಲಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಿದ ಸರ್ಫರ್’ಗಳು

ಮಂಗಳೂರು: ತಣ್ಣೀರುಬಾವಿ ಕಡಲತೀರದಲ್ಲಿ ಅಪಾಯಕ್ಕೆ ಸಿಲುಕಿದ್ದ ಮೂಡುಬಿದಿರೆಯ ಕಾಲೇಜೊಂದರ ಐವರು ವಿದ್ಯಾರ್ಥಿಗಳನ್ನು ಸಮೀಪದಲ್ಲೇ ತರಬೇತಿ ನೀಡುತ್ತಿದ್ದ ಸರ್ಫಿಂಗ್ ತರಬೇತುದಾರರಾದ ತೇಜಸ್ ನಾಯಕ್ ಮತ್ತು ಸಹಚರರು ರಕ್ಷಿಸಿದ ಘಟನೆ ನಡೆದಿದೆ. ಏಪ್ರಿಲ್ 24ರ ಭಾನುವಾರ ಬೆಳಗ್ಗೆ...

ಬೆಳ್ತಂಗಡಿ : ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಚಿತ್ರೀಕರಣ.! 9 ಜನರ...

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯೋರ್ವಳನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಜಾಗದ ತಕರಾರಿನ ಹಿನ್ನೆಲೆಯಲ್ಲಿ...

ಪುತ್ತೂರು: ಡಿಕೆಶಿಗೆ ನಿಂದನೆ ಪ್ರಕರಣ -‌ ಜೈಲು ಶಿಕ್ಷೆ ತೀರ್ಪಿಗೆ ತಡೆ.!

ಪುತ್ತೂರು: ಡಿ.ಕೆ. ಶಿವಕುಮಾರ್ ನಿಂದನೆ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯವು ಬೆಳ್ಳಾರೆಯ ಸಾಯಿ ಗಿರಿಧರ ರೈ ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ತೀರ್ಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಸಾರ್ವಜನಿಕ ಸೇವೆಯಲ್ಲಿರುವವರು...

ಮಂಗಳೂರು: ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾಗಿ ಮೃತಪಟ್ಟ ಮಹಿಳೆಯ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

ಮಂಗಳೂರು: ಏ.9ರಂದು ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೆದುಳು ನಿಷ್ಕ್ರಿಯ ಆಗಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಇದರಿಂದ ಮಹಿಳೆಯ ಕುಟುಂಬದವರು ಅಂಗಾಂಗ ದಾನ ಮಾಡುವ ಮಹತ್ವದ ನಿರ್ಧಾರ...

ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ವೃದ್ಧೆ

ಮಂಗಳೂರು: ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂ. ಹಣವನ್ನು ವ್ಯಕ್ತಿಯೊಬ್ಬರು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಅನ್ನದಾನದ ನಿಧಿಗೆ ನೀಡಿ ಮಾದರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಉಡುಪಿ...
error: Content is protected !!