Tag: Mangalore
ಮಂಗಳೂರು: ಬಿಎಂಡಬ್ಲ್ಯು ಕಾರು ಅಪಘಾತ; ಗಾಯಾಳು ಮೃತ್ಯು
ಮಂಗಳೂರು : ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ (47) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ...
ಬೈಕ್‌ನಲ್ಲಿ ಕಿಸ್ಸಿಂಗ್ ಮಾಡಿಕೊಂಡು ರೈಡ್.! ಅಸಭ್ಯ ವರ್ತನೆಗೆ ನೆಟ್ಟಿಗರು ಗರಂ.!
ಪ್ರೇಮಿಗಳಿಬ್ಬರ ಅಸಹ್ಯ ಹುಟ್ಟಿಸುವ ರೀತಿಯಲ್ಲಿ ಸಾರ್ವಜನಿಕವಾಗಿ ಅಶ್ಲೀಲವಾಗಿ ವರ್ತಿಸಿಕೊಂಡು ಬೈಕ್‌ನಲ್ಲಿ ಕಿ.ಮೀ ಗಟ್ಟಲೇ ಸಂಚಿರಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಈ ಕುರಿತ ವಿಡಿಯೋ ನೆಟ್ಟಿನಲ್ಲಿ ಭಾರೀ ವೈರಲ್ ಆಗಿದೆ. ಬೈಕ್'ನ ಪೆಟ್ರೋಲ್ ಟ್ಯಾಂಕ್ ಮೇಲೆ...
ಮಲ್ಪೆ: ಹಂಪ್ಸ್ ಕಂಡು ಏಕಾಏಕಿ ಬ್ರೇಕ್ ಹಾಕಿದ ಮಗ; ರಸ್ತೆಗೆ ಬಿದ್ದು ತಾಯಿ ಮೃತ
ಮಲ್ಪೆ : ರಸ್ತೆಯ ಮಧ್ಯ ಹಂಪ್ ನಲ್ಲಿ ಬ್ರೇಕ್ ಹಾಕಿದ ಪರಿಣಾಮ ಬೈಕ್ ನಲ್ಲಿ ಸಹಸವಾರರಾಗಿದ್ದ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕೆಮ್ಮಣ್ಣು...
ಮಂಗಳೂರು: ಪ್ರಾಧ್ಯಾಪಕಿಗೆ ಅಶ್ಲೀಲ ಪೋಸ್ಟರ್ ತಯಾರಿಸಿ ಕಿರುಕುಳ – ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ
ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿ ಬರಹ ಬರೆದು ಮಾನಸಿಕವಾಗಿ ಕಿರುಕುಳ ನೀಡಿದ್ದ ಆರೋಪಿಗಳಾದ ಕಾಲೇಜೊಂದರ ಸಂಚಾಲಕ ಪ್ರಕಾಶ್ ಶೆಣೈ, ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ತಾರಾನಾಥ...
ಮಗನನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಮಂಗಳೂರು ಮೂಲದ ಮಹಿಳೆ
ಬೆಂಗಳೂರು: ಐದು ವರ್ಷದ ಮಗನನ್ನು ನೇಣು ಬಿಗಿದು ಸಾಯಿಸಿ ಬಳಿಕ ತಾಯಿ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್ ಶೆಟ್ಟಿ ಮೃತಪಟ್ಟ...
ಮಂಗಳೂರು: ಖ್ಯಾತ ಗಾಯಕಿ ಸುರೇಖಾ ಪೈ ನಿಧನ
ಮಂಗಳೂರು : ಇಲ್ಲಿನ ಕದ್ರಿ ನಿವಾಸಿ, ಪ್ರತಿಭಾನ್ವಿತ ಗಾಯಕಿ ಸುರೇಖಾ ಪೈ (48) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತಮ ಗಾಯಕಿಯಾಗಿದ್ದ ಸುರೇಖಾ ಪೈ ಸೋನು ನಿಗಮ್ ಸೇರಿದಂತೆ ಪ್ರಸಿದ್ಧ ಗಾಯಕರ ಜತೆ ವೇದಿಕೆಗಳಲ್ಲಿ ಹಾಡಿದ್ದರು.
ಸುರೇಖಾ...
ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ.!
ಮಾಣಿ : ಮಂಗಳೂರು-ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.
ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ...
ಮಂಗಳೂರು: ಪಾರ್ಕಿಂಗ್ ಮಾಡಿದ ಆಟೋರಿಕ್ಷಾ ಕಳವು
ಮಂಗಳೂರು: ಮಂಗಳೂರು ನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಆಟೋರಿಕ್ಷಾವೊಂದನ್ನು ಯಾರೋ ಕಳವು ಮಾಡಿದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದ್ದು ರಿಕ್ಷಾವನ್ನು ಹುಡುಕಿ ಕೊಡುವಂತೆ ವಿಡಿಯೋ ಸಂದೇಶದ ಮೂಲಕ ಚಾಲಕ ಮನವಿ ಮಾಡಿದ್ದಾರೆ.
ರಾಮಚಂದ್ರ ಎಂಬವರು...
ಮಲ್ಪೆ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಪಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲು
ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಪಿ ತಗೆಯಲು ಹೋಗಿ ಯುವಕರಿಬ್ಬರು ನೀರುಪಾಲಾದ ಘಟನೆ ಸಂಭವಿಸಿದೆ.
ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜು ವಿದ್ಯಾರ್ಥಿಗಳು, ನೀರಿಗಿಳಿದಿದ್ದರು. 68 ವಿದ್ಯಾರ್ಥಿಗಳು ತಂಡದಲ್ಲಿ ಆಗಮಿಸಿದ್ದರು. ಈ...
ಪಡುಬಿದ್ರೆ: ವರದಕ್ಷಿಣೆ ನೀಡದಿದ್ದರೆ ತಲಾಕ್ ಕೊಡುವೆ.! ಮಹಿಳೆಗೆ ಹಿಂಸೆ ನೀಡುತ್ತಿದ್ದ ಮಹಮದ್ ಕುಟುಂಬ.!
ಪಡುಬಿದ್ರೆ: ವರದಕ್ಷಿಣೆ ನೀಡದಿದ್ದರೆ ತಲಾಕ್ ನೀಡುವುದಾಗಿ ಬೆದರಿಕೆಯೊಡ್ಡಿದ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ನಿವಾಸಿ ಝೀನತ್ ಎಂಬುವವರು ತನ್ನ ಗಂಡ ಸೇರಿದಂತೆ ಒಟ್ಟು ಏಳು...
















