Tag: Mangalore
ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಸಿಎಂ ಭೇಟಿ ; ನಾಡಿನ ಸುಭೀಕ್ಷೆಗೆ ದೇವರಲ್ಲಿ ಪ್ರಾರ್ಥನೆ...
ಸಿಎಂ ಬಸವರಾಜ ಬೊಮ್ಮಾಯಿ ಸದ್ಯ ಮೂರು ದಿನಗಳ ಕರಾವಳಿ ಪ್ರವಾಸದಲ್ಲಿ ಇದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ, ತೀರ್ಥ ಕ್ಷೇತ್ರಗಳಿಗೂ ಭೇಟಿ ನೀಡಿ ದೇವರ ಆಶಿರ್ವಾದ ಪಡೆಯುತ್ತಿದ್ದು, ಆರಂಭದಲ್ಲಿ, ಉಡುಪಿಯ ಕಾಪುವಿನ ಉಚ್ಚಿಲ ಮಹಾಲಕ್ಷ್ಮಿ...
ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ
ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂತೋಷ್ ಪಾಟೀಲ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದರು.
ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು...
ದೈವಗಳಿಂದಲೇ ಮುಸ್ಲಿಂ ವ್ಯಾಪಾರಿಗೆ ಚಾಲನೆ.! ಇದು ಸಾಮರಸ್ಯದ ಸಂದೇಶ.!
ಮಂಗಳೂರಿಗೆ ಹೊಂದಿಕೊಂಡಿರುವ ಕೇರಳ ಗಡಿ ಭಾಗವಾದ ಮಂಜೇಶ್ವರದಲ್ಲಿ ನಡೆದ ಸಾಮರಸ್ಯದ ಘಟನೆ. ಮಂಜೇಶ್ವರಕ್ಕೆ ಸಮೀಪದ ಉದ್ಯಾವರದ ಶ್ರೀಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ಮುಸ್ಲಿಂ ವ್ಯಕ್ತಿಯ ಸಂತೆಯಿಂದ ಕ್ಷೇತ್ರದ ದೈವಗಳು ತೆಂಗಿನ ಕಾಯಿ ಹಾಗು ವೀಳ್ಯದೆಲೆ...
ಮಂಗಳೂರು: ಕಂಟೈನರ್ ಲಾರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ
ಮಂಗಳೂರು: ಕಂಟೈನರ್ ಲಾರಿಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಎಂಪಿಟಿ ಗೇಟ್ ಬಳಿ ಸೋಮವಾರ ನಡೆದಿದೆ.
ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ವಾಹನ, ಪಣಂಬೂರು ಎನ್ ಎಂಪಿಟಿ...
ಮಂಗಳೂರು: ಕಪಿಲ ಗೋಶಾಲೆಯ ಜಾನುವಾರು ಕಳವು; ಒರ್ವನ ಬಂಧನ
ಮಂಗಳೂರು: ನಗರದ ಮರವೂರಿನಲ್ಲಿರುವ ಕಪಿಲ ಗೋಶಾಲೆಯ ಮೇಯಲು ಬಿಟ್ಟ ಜಾನುವಾರು ಕಳವುಗೈದ ಆರೋಪಿಯನ್ನು ಬಟ್ಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಬಜ್ಪೆ ಭದ್ರಿಕರ ನಿವಾಸಿ ಮಹಮ್ಮದ್ ರಾಝಿಕ್ (19) ಬಂಧಿತ ಆರೋಪಿ, ನಗರದ ಮರವೂರಿನಲ್ಲಿರುವ...
ಮಂಗಳೂರು: ಚಿಕನ್ ಸೆಂಟರ್ ಸಿಬ್ಬಂದಿಯ ಕೊಲೆ ಯತ್ನ; ರೌಡಿ ಶೀಟರ್ ಗಳ ಬಂಧನ
ಮಂಗಳೂರು: ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ರೌಡಿಶೀಟರ್ ಗಳನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೌಡಿ...
ಕಾರ್ಕಳ: ಬಾವಿಗೆ ಬಿದ್ದ ಚಿರತೆ – ಅರಣ್ಯ ಇಲಾಖೆ ಸಿಬ್ಬಂದಿಯಿಂದ ರಕ್ಷಣೆ
ಕಾರ್ಕಳ: ಅತ್ತೂರು ಬಳಿ ವಿನ್ಸೆಂಟ್ ನವೀನ್ ಕ್ಯಾಸ್ತಲಿನೋ ಎಂಬವರ ಬಾವಿಯಲ್ಲಿ ಭಾನುವಾರ ಬೆಳಗ್ಗಿನ ಜಾವದಲ್ಲಿ ಚಿರತೆಯೊಂದು ಕಾಣಸಿಕ್ಕಿದೆ.
ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್ ರವರ ನೇತ್ರತ್ವದಲ್ಲಿ ಕಾರ್ಕಳ ವಲಯದ ಸಿಬ್ಬಂದಿಯವರು ಚಿರತೆಯಿಂದ ಬಾವಿಯಿಂದ...
ಮಂಗಳೂರು: ಒಂದೇ ಕುಟುಂಬದ ಇಬ್ಬರು ನೀರು ಪಾಲು
ಮಂಗಳೂರು: ಒಂದೇ ಕುಟುಂಬದ ಇಬ್ಬರು ನೀರು ಪಾಲಾಗಿರುವ ಘಟನೆ ಸುರತ್ಕಲ್ ಎನ್‌ಐಟಿಕೆ ಬೀಚ್ ನಲ್ಲಿ ನಡೆದಿದೆ.
ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ.
...
ಆಯುರ್ವೇದದ ಪ್ರಕಾರ ಬೇಸಿಗೆಯ ಧಗೆ ತಣಿಸುವ ನೈಸರ್ಗಿಕ ಜ್ಯೂಸ್ಗಳು
ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನ ಅಂಶ ಬಹಳ ಕಡಿಮೆಯಾಗಿರುತ್ತದೆ. ಹೀಗಾಗಿ, ಆಹಾರದ ಜೊತೆಗೆ ಹೆಚ್ಚೆಚ್ಚು ಪಾನೀಯ ಸೇವಿಸುವುದು ಕೂಡ ಮುಖ್ಯ. ದಿನವೂ ಹೆಚ್ಚಿನ ಕ್ಯಾಲೋರಿ ಇರುವ ತಿಂಡಿಗಳು ಮತ್ತು ಎಣ್ಣೆಯುಕ್ತ ಆಹಾರಕ್ಕಿಂತ ಹೆಚ್ಚು...
ವಿಟ್ಲ: ಮಂಗಲಪದವಿನಲ್ಲಿ “ಮಿಡ್ ನೈಟ್ ಚಿಕನ್ ಹೌಸ್” ಶುಭಾರಂಭ
ವಿಟ್ಲ: ಮಂಗಲಪದವಿನಲ್ಲಿ "ಮಿಡ್ ನೈಟ್ ಚಿಕನ್ ಹೌಸ್" ಶುಭಾರಂಭಗೊಂಡಿದೆ.
ಮಂಗಲಪದವು ನಿವಾಸಿ ಧನಂಜಯ ಗೌಡ ಅವರ "ಮಿಡ್ ನೈಟ್ ಚಿಕನ್ ಹೌಸ್" ಇದರ ಉದ್ಘಾಟನೆಯನ್ನು ಬಂಟ್ವಾಳ ಬಿಜೆಪಿ ಮಂಡಲ ಅದ್ಯಕ್ಷ ದೇವಪ್ಪ ಪೂಜಾರಿಯವರು ನೆರವೇರಿಸಿದರು....
















