Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಅತ್ಯಾಚಾರಿ ನಿರೋಧ್ (ಕಾಂಡೋಮ್) ಬಳಸಿದ್ದ ಕಾರಣ ಜಾಮೀನು ಕೊಟ್ಟ ಹೈಕೋರ್ಟ್..!!

ಅಪ್ರಾಪ್ತೆಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಿರೋಧ್ 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...

ಕಾರವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ – ಕೆಲವೆಡೆ ಹಾನಿ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಮಂಗಳೂರು, ಪಣಂಬೂರು, ಸುತ್ತಮುತ್ತ...

ಮಂಗಳೂರು: ಬೈಕ್’ಗೆ ಲಾರಿ ಡಿಕ್ಕಿ – ವೃತ್ತಿಪರ ಚಿತ್ರಕಲಾವಿದ ರವಿಕುಮಾರ್ ಸಾವು

ಮಂಗಳೂರು: ಲಾರಿಯೊಂದು ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಸಮೀಪ ನಡೆದಿದೆ. ಮೃತರನ್ನು ಕೊಲ್ಯದ ಕನೀರುತೋಟ ನಿವಾಸಿ ರವಿಕುಮಾರ್ (55) ಎಂದು ಗುರುತಿಸಲಾಗಿದೆ. ಇವರು...

ಮಂಗಳೂರು: ಮಗುವಿನ ಅಶ್ಲೀಲ ವಿಡಿಯೋ ಪ್ರಸಾರ – ರಾಂಬಾಬು ರಾಬಿದಾಸ್ ವಿರುದ್ಧ ಪ್ರಕರಣ ದಾಖಲು.!

ಮಂಗಳೂರು: ಮಗುವಿನ ಅಶ್ಲೀಲ ವಿಡಿಯೋ ಡೌನ್ ಲೋಡ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಹಿನ್ನಲೆಯಲ್ಲಿ ಸೈಬರ್ ಪೊಲೀಸರು ಆರೋಪಿ ರಾಂಬಾಬು ರಾಬಿದಾಸ್ ಎಂಬಾತನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. 'ನಾಪತ್ತೆಯಾದ ಮತ್ತು ಶೋಷಿತ ಮಕ್ಕಳ...

ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ; 64 ಯುವಕರು ಮತ್ತು 24 ಯುವತಿಯರು ಪತ್ತೆ.!

ಬೆಂಗಳೂರು: ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರೋ ಐಷಾರಾಮಿ ಹೋಟೆಲ್ ಮೇಲೆ ನಡೆದ ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು...

ವಿಟ್ಲ: ಶಾಸಕ ಯು.ಟಿ ಖಾದರ್ ಆಪ್ತ ಸಂಬಂಧಿಗಳ HONEST ಬಸ್ RTO ಅಧಿಕಾರಿಗಳ ವಶ

ವಿಟ್ಲ- ಪೆರ್ಲ - ಪಾಣಾಜೆ - ಪುತ್ತೂರು ಮಾರ್ಗವಾಗಿ ಓಡಾಡುತ್ತಿದ್ದ ಖಾಸಗಿ HONEST ಬಸ್ ಪರವಾನಿಗೆ ಇಲ್ಲದೆ ಅನೇಕ ದಿನಗಳಿಂದ ಓಡಾಡುತ್ತಿತ್ತು. ಕೆಲವು ದಿನಗಳ ಹಿಂದೆ RTO ಅಧಿಕಾರಿಗಳು ತಪಾಸಣೆ ವೇಳೆ ಪರವಾನಿಗೆ...

ಮಂಗಳೂರು: ಕರ್ಕಶ ಹಾರ್ನ್ ತೆರವು – 154 ಪ್ರಕರಣ ದಾಖಲು

ಮಂಗಳೂರು: ವಾಹನಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಏ.೭ ರ ಗುರುವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ154 ಪ್ರಕರಣಗಳನ್ನು ದಾಖಲಿಸಿ ಹಾರ್ನ್‌ಗಳನ್ನು ತೆರವುಗೊಳಿಸಿದ್ದಾರೆ. 77 ಸಾವಿರ...

ಮಂಗಳೂರು: ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬೈಕ್ ಹಾಗೂ ಸಿಟಿ ಬಸ್.!

ಮಂಗಳೂರು: ಅಪಘಾತ ಸಂಭವಿಸಿ ಬೆಂಕಿ ತಗುಲಿದ ಪರಿಣಾಮ ಸಿಟಿ ಬಸ್ ಹಾಗೂ ಬೈಕ್ ಹೊತ್ತಿ ಊರಿದ ಘಟನೆ ನಗರದ ಹಂಪನಕಟ್ಟೆ ಬಳಿಯ ವೆನ್ಲಾಕ್ ಆಸ್ಪತ್ರೆ ಬಳಿ ಏ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮಾಹಿತಿ ಪ್ರಕಾರ...

ಕಡಬ: ಪ್ರೀತಿಸಿ ಮಗು ಕೊಟ್ಟ ಮದುವೆಯಾಗಿ ಕೈಕೊಟ್ಟ.! ಮದುವೆ ನಂತರ ಮಗು ನನ್ನದಲ್ಲ...

ಕಡಬ: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ , ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಮಂಗಳೂರು: ಮನೆಯ ಅಂಗಳದಲ್ಲಿದ್ದ ಅಡಿಕೆ ಕಳವು

ಮಂಗಳೂರು: ಮನೆ ಅಂಗಳದಲ್ಲಿದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಮಂಗಳೂರಿನ ಕೊಣಾಜೆ ಗ್ರಾಮದ ನಾಟೆಕಲ್ ಸೈಟ್ ಎಂಬಲ್ಲಿ ನಡೆದಿದೆ. ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60kg ಕಡೆ ಅಡಿಕೆ ಕಳವು...
error: Content is protected !!