Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಸೀದಿಗಳಲ್ಲಿ ಧ್ವನಿವರ್ಧಕ ತೆಗೆಯದಿದ್ದರೆ ಹನುಮಾನ್ ಚಾಲೀಸಾ ಹಾಕಿಸುತ್ತೇವೆ – ರಾಜ್ ಠಾಕ್ರೆ

ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ತೆಗೆದು ಹಾಕದಿದ್ದರೆ ಮಸೀದಿ ಮುಂದೆ...

ಉಡುಪಿ : ಮನೆ ಕಳ್ಳತನ ಪ್ರಕರಣ; 24 ಗಂಟೆಯೊಳಗೆ ಪ್ರಕರಣ ಭೇಧಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಒಬ್ಬಂಟಿಯಾಗಿದ್ದಾಗ ಕಳ್ಳನೊಬ್ಬ ನುಗ್ಗಿ ಚಿನ್ನದ ನೆಕ್ಲೇಸ್ ಕಳವು ಮಾಡಿ ಪರಾರಿಯಾಗಿದ್ದ,ಬ್ರಹ್ನಾವರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಬ್ರಹ್ಮಾವರ ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

ಮಂಗಳೂರು: ಆಶ್ರಮವಾಸಿ ಮಹಿಳೆಗೆ ಮಾಲಕ ಸೇರಿದಂತೆ ಮೂವರು ಹಲ್ಲೆ : ಆರೋಪಿಗಳ ಬಂಧನ

ಮಂಗಳೂರು: ಮೂಲ್ಕಿ ಕಾರ್ನಾಡ್ ನ ಮೈಮುನಾ ಫೌಂಡೇಶನ್ ನಲ್ಲಿ ಆಶ್ರಮವಾಸಿಯಾಗಿದ್ದ ಮಹಿಳೆಯೋರ್ವಳ ಮೇಲೆ ಸಂಸ್ಥೆಯ ಮಾಲಕ ಸೇರಿದಂತೆ ಮೂವರು ಹಲ್ಲೆ ನಡೆಸಿ ದೈಹಿಕ ಹಿಂಸೆ ನೀಡಿರುವುದಾಗಿ ಮಹಿಳೆಯು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ...

ಮಂಗಳೂರು: ಟೋಲ್ ಗೇಟ್ ಬಳಿ ಕಾರು ಪಲ್ಟಿ: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರು ಪಲ್ಟಿಯಾಗಿರುವ ಘಟನೆ ಹೆಜಮಾಡಿಯ ಟೋಲ್ ಗೇಟ್ ಬಳಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲೇ ಪಲ್ಟಿಯಾಗಿದೆ....

ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತರಿಂದ ಭಾರತದ ಸ್ವಾವಲಂಬನೆ ಹೆಚ್ಚುತ್ತದೆ: ಅಮೆರಿಕ ವರದಿ

ಮೇಕ್ ಇನ್ ಇಂಡಿಯಾ ಹಾಗೂ ಆತ್ಮ ನಿರ್ಭರ ಭಾರತದಂತಹ ಕ್ರಮಗಳು ಭಾರತದ ಸ್ವಾವಲಂಬನೆಯನ್ನು ಹೆಚ್ಚಿಸುತ್ತವೆ ಎಂದು ಅಮೆರಿಕ ತನ್ನ ವ್ಯಾಪಾರ ಪ್ರತಿನಿಧಿಯ ವರದಿಯಲ್ಲಿ ತಿಳಿಸಿದೆ. ಈ ಎರಡೂ ಉಪಕ್ರಮಗಳ ಮೂಲಕ ದೇಶೀಯ ಕೈಗಾರಿಕೆಗಳನ್ನು ಉತ್ತೇಜಿಸಲಾಗುತ್ತಿದ್ದು...

ಮಂಗಳೂರು: ಮತ್ತೆ ಮುಂದುವರಿದ ಇಡಿ ದಾಳಿ: 8.3 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ

ಮಂಗಳೂರು: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫಮಾ) ಉಲ್ಲಂಘಿಸಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಅತ್ತಾವರದ ಇಕ್ನಾಲ್ ಅಹ್ಮದ್ ಅವರಿಗೆ ಸೇರಿದ 8.3 ಕೋಟಿ ರೂ. ಮೌಲ್ಯದ ಮನೆಯನ್ನು ಜಪ್ತಿ ಮಾಡಿದ್ದಾರೆ. ಇನ್ಮ...

ಮಂಗಳೂರು: ವಿದೇಶಿ ಕರೆನ್ಸಿ ಅಕ್ರಮ ಸಾಗಾಟ: ವ್ಯಕ್ತಿಯ ಬಂಧನ

ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ‌ದ್ದಾರೆ. ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಸುಮಾರು 18,80,000 ರೂ. ಮೌಲ್ಯದ ಯುಎಸ್ ಡಾಲರ್...

ಕಡಬ: ಹಿಂದೂ ಉದ್ಯಮಿಯ ಸೂಪರ್‌ ಮಾರ್ಕೆಟ್‌ನಲ್ಲಿ ನಡೆಯುತ್ತಿದೆಯಾ ಮುಸ್ಲಿಂ ಯುವಕರ ಕಾರುಬಾರು..?! ವಿವಾಹಿತ ಮಹಿಳಾ...

ಕಡಬ : ಕಡಬದ ಹೆಸರಾಂತ ಜನರಲ್ ಸ್ಟೋರ್ ಒಂದರ ಮುಸ್ಲಿಂ ಸಿಬ್ಬಂದಿಯೊಬ್ಬ ಹಿಂದೂ ಸಿಬ್ಬಂದಿ ಜೊತೆ ಮಂಗಳೂರಿನಲ್ಲಿ ಚಕ್ಕಂದ ಆಡಿರುವ ಬಗ್ಗೆ ಸುದ್ದಿಯಾಗಿದೆ. ಕಡಬದ ಹಿಂದೂ ಉದ್ಯಮಿಯೊಬ್ಬರಿಗೆ ಸೇರಿದ ಜನರಲ್ ಸ್ಟೋರ್ (ಸೂಪರ್...

ಮಂಗಳೂರು: ಆಲ್ಟೋ ಕಾರಿನಲ್ಲಿ 500 kg ಗೋ ಮಾಂಸ ಸಾಗಾಟ.! ಬಜರಂಗದಳದ ಮಿಂಚಿನ ಕಾರ್ಯಾಚರಣೆ

ಮಂಗಳೂರು: ಮುಡಿಪು ಭಾಗದಿಂದ ಮಂಗಳೂರಿನ ಕುದ್ರೋಳಿಯ ಕಸಾಯಿಖಾನೆಗೆ ಆಲ್ಟೋ ಕಾರಿನಲ್ಲಿ ಸಾಗಾಟವಾಗುತ್ತಿದ್ದ ಸುಮಾರು 500 kg ಗೋ ಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಡೊಂಗರಿಕೆರೆ ಬಳಿ ತಡೆದ ಘಟನೆ ನಡೆದಿದೆ. ಬಜರಂಗದಳದ ಕಾರ್ಯಕರ್ತರು ಕಾರನ್ನು ತಡೆದು...

ಬೆಳ್ತಂಗಡಿ : ಮಗನಿಂದಲೇ ತಂದೆಯ ಕೊಲೆ – ಕೃತ್ಯ ಸಾಬೀತು

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ 2021ರಲ್ಲಿ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ. 2021ರ ಜ. 18ರಂದು ಬೆಳ್ತಂಗಡಿ ತಾಲೂಕು...
error: Content is protected !!