Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಹುಚ್ಚು ನಾಯಿಗಳ ಕಾಟ: ಮನೆಯೊಳಗಡೆ ನುಗ್ಗಿ ತಂದೆ-ಮಗಳಿಗೆ ಕಚ್ಚಿ ಗಂಭೀರ ಗಾಯ

ಮಂಗಳೂರು: ನಗರದ ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಅಧಿಕವಾಗಿದ್ದು , ಪರಿಣಾಮ ಅಲ್ಲಿನ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಮುಕ್ಕ, ಮಲ್ಲಮಾರ್ ,ದೊಂಬೇಲ್, ದೊಂಬೇಲ್ ಬೀಚ್, ಶರತ್ಬಾರ್ ರಸ್ತೆ ಸೇರಿದಂತೆ...

ಮಂಗಳೂರು: ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ. ಆಗುದಿಲ್ಲ ಎಂದಾದರೆ ಎಲ್ಲಿ ಬೇಕಾದರೂ...

ಮಂಗಳೂರು: ಸಾಮರಸ್ಯದ ಜೀವನ ಮಾಡಬೇಕೆಂದರೆ ಈ ದೇಶದಲ್ಲಿ ಬದುಕಿ. ಆಗುದಿಲ್ಲ ಎಂದಾದರೆ ಎಲ್ಲಿ ಬೇಕಾದರೂ ಹೋಗಿ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ...

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಿಎಫ್‌ಐ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ: ವಿಶ್ವ ವಿದ್ಯಾಲಯಕ್ಕೆ...

ಮಂಗಳೂರು: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸಿಎಫ್‌ಐ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಮಂಗಳೂರು ವಿಶ್ವ ವಿದ್ಯಾಲಯ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಗೋ ಬ್ಯಾಕ್...

ಮಂಗಳೂರು: ನಿಲ್ಲಿಸಿದ್ದ ಕಾರು ಸುಟ್ಟು ಕರಕಲು

ಮಂಗಳೂರು: ನಿಲ್ಲಿಸಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾದ ಘಟನೆ ಶಕ್ತಿನಗರದ ಬಳಿ ರಾತ್ರಿ ನಡೆದಿದೆ. ಮಹಿಳೆಯೊಬ್ಬರು ಶಕ್ತಿನಗರದಲ್ಲಿ ತನ್ನ ಸ್ವಿಫ್ಟ್ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗಿಟ್ಟು ವಿಹಾರಕ್ಕೆ ತೆರಳಿದ್ದರು. ಮರಳಿ...

“ಅಸ್ಪೃಶ್ಯತೆಯನ್ನು ಹೋಗಲಾಡಿಸಲು ವಿನಯ ಸಾಮರಸ್ಯ ಅರಿವು”

ಅಸ್ಪೃಶ್ಯತೆಯನ್ನು ಹೋಗಲಾಡಿಸಲು ವಿನಯ ಸಾಮರಸ್ಯ ಅರಿವು ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ...

ವಿಟ್ಲ: “ಶಿವಾಜಿ ಟ್ರೋಫಿ – 2022” ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.ಜಿ ವಿಭಾಗದ...

ವಿಟ್ಲ: ಬಂಟ್ವಾಳ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಶಿವಾಜಿ ಗೆಳೆಯರ ಬಳಗ, ಕುದ್ದುಪದವು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.೫. ವಿಭಾಗದ ಮ್ಯಾಟ್ ಕಬಡ್ಡಿ ಪದ್ಯಾಂಟ ಎಪ್ರಿಲ್ -...

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ : ದೂರು ದಾಖಲು!!

ಕಾಟಿಪಳ್ಳ : ಮಂಗಳೂರಿನ ಕಾಟಿಪಳ್ಳ ಸಮೀಪ ಮಹಿಳೆಯೊಬ್ಬಳು ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಭಾರತಿ ಎನ್ನಲಾಗಿದೆ. ಕೊಪ್ಪಳ ಮೂಲದ ಹನುಮಂತ ಅವರು ಪತ್ನಿ ಭಾರತಿ...

SLV ಬುಕ್ ಹೌಸ್ ನ 6 ನೇ ಮಳಿಗೆ ಮಂಗಳೂರಿನ ಮಾರ್ನೆಮಿಕಟ್ಟೆಯಲ್ಲಿ ಶುಭಾರಂಭ

ವಿಟ್ಲ:ಇಡ್ಕಿದು ಗ್ರಾಮದ ಕೋಲ್ಪೆ ದಿ. ರಾಮಾದಾಸ್ ಹಾಗೂ ಸುಂದರಿ ರಾಮದಾಸ್ ರವರ ಪುತ್ರ ದಿವಾಕರದಾಸ್ ನೇರ್ಲಾಜೆ ರವರ ಮಾಲಕತ್ವದ ರಾಜ್ಯದ ಹೆಸರಾಂತ ಎಸ್‌ಎಲ್‌ವಿ ಬುಕ್ಸ್ ಇಂಡಿಯಾ ಪ್ರೈ ಲಿ. ನ ಅಧೀನ ಸಂಸ್ಥೆಯಾದ ...

ಮಂಗಳೂರು: ರಾಮ-ಲಕ್ಷ್ಮಣ ಜೋಡುಕೆರೆ ಕಂಬಳ: ಶಾಸಕ ಭರತ್ ಶೆಟ್ಟಿ ಕೋಣಗಳು ಪ್ರಥಮ

ಮಂಗಳೂರು: ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ಸಂಪನ್ನಗೊಂಡಿದೆ. ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ಕೋಣಗಳು ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಗೆದ್ದುಕೊಂಡವು. ಕೂಟದಲ್ಲಿ...

ಗೋವು ಸಮ್ಮೇಳನದಲ್ಲಿ ಮುಸ್ಲಿಂ ವ್ಯಾಪರಿ ಯಾಕೆ ಬೇಕು.!? ಮುಸ್ಲಿಂ ವ್ಯಾಪಾರಿಗಳ ಅಂಗಡಿ ಖಾಲಿ ಮಾಡಿಸಿದ...

ಈಗಾಗಲೇ ಕರಾವಳಿಯಿಂದ ಪ್ರಾರಂಭವಾದ ಮುಸ್ಲಿಂ ವ್ಯಾಪಾರಿಗಳ ನಿಷೇಧ ಅಭಿಯಾನ ಇಡೀ ರಾಜ್ಯಕ್ಕೆ ಹಬ್ಬಲು ಪ್ರಾರಂಭವಾಗಿದೆ. ಇದೀಗ ಕೊಡಗು ಜಿಲ್ಲೆಗೂ ವಿಸ್ತರಿಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯ ಮನೆಹಳ್ಳಿ ಮಠದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸಾವಯವ...
error: Content is protected !!