Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಉಳ್ಳಾಲ: “ಛತ್ರಪತಿ ಸೇವಾ ಶಕ್ತಿ” ಸೇವಾ ಕಾರ್ಯದಿಂದ ಚಿಕಿತ್ಸಾ ಮೊತ್ತ ಹಸ್ತಾಂತರ

ಉಳ್ಳಾಲ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸಾಗರ್ ಆಚಾರ್ಯ ರವರಿಗೆ ಚಿಕಿತ್ಸಾ ಮೊತ್ತವನ್ನು ಹಸ್ತಾಂತರಿಸಲಾಯಿತು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಳ್ಳಾಲ ಬೈಲ್ ಘಟಕದ ಕಾರ್ಯಕರ್ತರ "ಛತ್ರಪತಿ ಸೇವಾ ಶಕ್ತಿ" ಸೇವಾ ಕಾರ್ಯದಿಂದ ಉಳ್ಳಾಲ ಶ್ರೀ...

ಕಡಬ: ಮನೆಗೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ಪರಾರಿ.!

ಕಡಬ: ಎಡಮಂಗಲ ರೈಲ್ವೆ ಗೇಟ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನ ಮತ್ತು ಹಣ ದೋಚಿ ಪಕ್ಕದ ಅಂಗಡಿಯೊoದರ ಬಾಗಿಲು ಮುರಿದು ಪರಾರಿಯಾದ ಘಟನೆ ನಡೆದಿದೆ. ಎಡಮಂಗಲ ರೈಲ್ವೆ ಗೇಟ್ ಬಳಿಯ ನಿವಾಸಿ ಜಗದೀಶ್...

ಮೂರು ಮದುವೆಯಾದ್ರು ಮುಗಿಯದ ಚೆಲ್ಲಾಟ.! ರೆಡ್ ಹ್ಯಾಂಡ್’ಆಗಿ ಸಿಕ್ಕಿಬಿದ್ದ ನಿಧಾಖಾನ್.!

ಮೈಸೂರು: ಈಕೆಗೆ ಒಂದಲ್ಲ, ಎರಡಲ್ಲ, ಮೂರು ಮದುವೆ ಆಗಿದೆ. 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್​ಹ್ಯಾಂಡ್​ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ. ಉದಯಗಿರಿಯ ನಿಧಾಖಾನ್​ಗೆ...

ತೆಲುಗು ಸಿನಿಮಾದಲ್ಲಿ ನಟಿಸಿ ಭೇಷ್ ಎನಿಸಿಕೊಂಡ ಪುತ್ತೂರಿನ ಪುಟಾಣಿ ಆಜ್ಞಾ. ರೈ

ಪುತ್ತೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತೆಲುಗು ಸಿನಿಮಾದಲ್ಲಿ ಪುತ್ತೂರಿನ ಪುಟಾಣಿ ಪ್ರತಿಭೆ ಆಜ್ಞಾ ರೈ ಬಣ್ಣ ಹಚ್ಚಿದ್ದಾರೆ. ಕ್ರೇಜಿ ಆಂಟ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ, ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿರುವ, ಬಾಹುಬಲಿ 2 ಚಿತ್ರದ...

ಭಾರತದ ಭೂಪಟವನ್ನು ತಿರುಚಿ ವಿದ್ಯಾರ್ಥಿಗಳಿಗೆ ನೀಡಿದ ಶಿಕ್ಷಣ ಇಲಾಖೆ.!

ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಡೆದ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ. ವಿದ್ಯಾರ್ಥಿಗಳಿಗೆ ಒದಗಿಸಿದ ಭಾರತದ...

ಕಡಬ: 2 ಕ್ವಿಂಟಲ್ ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು.!

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಅಡಿಕೆ ಅಂಗಡಿಯೊoದರಲ್ಲಿ ಕಳ್ಳತನವಾದ ಘಟನೆ ನಡೆದಿದೆ. ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇಡರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ...

ಮಂಗಳೂರು: ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್’ಗೆ ಹಾನಿ – ಇಬ್ಬರ ಬಂಧನ.!

ಮಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿ ಮಾಡಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಸೈಗೋಳಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗೆ...

ಮಂಗಳೂರು: ಆರೋಪಿಯಿಂದ ಕೊಣಾಜೆ ಎಸ್ ಐ ಮೇಲೆ ಚೂರಿ ಇರಿತ.!

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ...

ಮಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಜಾತ್ರೆಯಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅನುಮತಿ ಕೊಡಬಾರದು; ವಿ.ಹಿಂ.ಪ...

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಸ್ಥಾನಗಳಲ್ಲಿ ಜಾತ್ರಾ ಮಹೋತ್ಸವದಲ್ಲಿ ಅಂಗಡಿ, ಮುಂಗಟ್ಟು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಹಿಂದುಯೇತರರಿಗೆ ಅವಕಾಶ ನೀಡದಿರುವ ಬಗ್ಗೆ ಮಾನ್ಯ ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ದಕ್ಷಿಣ...

ಪ್ರೀತಿಸಿ ಮದುವೆಯಾಗಿ ಜಾತಿ ಬಗ್ಗೆ ಗಲಾಟೆ.! ಗರ್ಭಿಣಿ ಪತ್ನಿಯನ್ನೆ ಕೊಂದ ಪಾಪಿ ಪತಿ

ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಹೆಂಡತಿಯನ್ನು ಪತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಿನಕಲ್ ನಿವಾಸಿ ಪ್ರಮೋದ್ ಎಂಬಾತನೇ ತನ್ನ ಪತ್ನಿ ಅಶ್ವಿನಿ (೨೩)ಯನ್ನು ಉಸಿರುಗಟ್ಟಿಸಿ ದಾರುಣವಾಗಿ ಹತ್ಯೆ ಮಾಡಿದ್ದಾನೆ. ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ...
error: Content is protected !!