Tag: Mangalore
ಉಡುಪಿ: ಮನೆಯ ವಾಸ್ತವ್ಯದ ವಿವಾದ ಕೊಲೆಯಲ್ಲಿ ಅಂತ್ಯ – ತಮ್ಮನಿಂದಲೇ ಅಣ್ಣನ ಹತ್ಯೆ.!
ಉಡುಪಿ: ಮನೆಯ ವಿಚಾರಕ್ಕೆ ಸಂಬoಧಿಸಿದ ಅಣ್ಣ ತಮ್ಮಂದಿರ ನಡುವಿನ ವಿವಾದವು ಕೊಲೆಯಲ್ಲಿ ಅಂತ್ಯವಾದ ಘಟನೆ ಉಡುಪಿಯ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬ್ಳಕಟ್ಟೆ ಇಲ್ಲಿ ನಡೆದಿದೆ.
ಇಲ್ಲಿಯ ನಿವಾಸಿ ಬಾಲಕೃಷ್ಣ ನಾಯ್ಕ್(43ವ) ಕೊಲೆಯಾದವರು.
ಬಾಲಕೃಷ್ಣ ಮತ್ತು...
‘ಅಪ್ಪಳಿಸಲಿದೆ ಅಸಾನಿ ಚಂಡಮಾರುತ’ – ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ.!
ನೈಋತ್ಯ ಹಿಂದೂ ಮಹಾಸಾಗರದ ಮೇಲಿನ ಕಡಿಮೆ ಒತ್ತಡದ ಪ್ರದೇಶದಲ್ಲಿ ಮುಂದಿನ ವಾರ ಚಂಡಮಾರುತ ತೀವ್ರಗೊಂಡು ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ ಕಡೆಗೆ ಚಲಿಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ವ್ಯವಸ್ಥೆಯು...
ಕಾಪು: ಮಾರಿ ಪೂಜೆಗೆ ಮುಸ್ಲಿಮರ ಅಂಗಡಿಗೆ ಅವಕಾಶ ನೀಡಬೇಡಿ.! ಪತ್ರ ವೈರಲ್.?
ಉಡುಪಿ: ಮಾರಿ ಪೂಜೆ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರ ಅಂಗಡಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡುವ ಪತ್ರವೊಂದು ವೈರಲ್ ಆದ ಬಗ್ಗೆ ವರದಿಯಾಗಿದೆ.
ಮಾರ್ಚ್ 22,23 ರಂದು ನಡೆಯುವ ಸುಗ್ಗಿ ಮಾರಿ ಪೂಜೆಯ ಸಂದರ್ಭದಲ್ಲಿ...
ಮಂಗಳೂರು: ಮಗು ಅದಲು-ಬದಲು ಪ್ರಕರಣ; ದೂರುದಾರ ಮುಸ್ತಫಾನೇ ಮಗುವಿನ ತಂದೆ – ಡಿಎನ್ ಎ...
ಮಂಗಳೂರು: ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ ಮಗು ಅದಲು -ಬದಲು ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಡಿಎನ್‌ಎ ಪರೀಕ್ಷೆಯ ವರದಿಯು ತನಿಖಾಧಿಕಾರಿಯ ಕೈ ಸೇರಿದ್ದು, ದೂರುದಾರರಾದ ಮುಸ್ತಫಾ ಅವರೇ ಮಗುವಿನ...
ಮಂಗಳೂರು: ಹಿಜಾಬ್ ಪರ ಗೋಡೆ ಬರಹ – ಪ್ರಕರಣ ದಾಖಲು
ಮಂಗಳೂರು: ಕಿಡಿಗೇಡಿಗಳು ಹಿಜಾಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ...
ಮಂಗಳೂರು: ವಿದ್ಯಾಭ್ಯಾಸ ಅರಸಿ ಬಂದ ವಿದ್ಯಾರ್ಥಿ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು: ಕಾಲೇಜು ವಿದ್ಯಾರ್ಥಿಯೋರ್ವ ಮನನೊಂದು ಪಿಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಕುಮಾರಸ್ವಾಮಿ ಬಡವಾಣೆಯ ನಿವಾಸಿ ಭಾಸ್ಕರ್ ಎಂಬವರ ಪುತ್ರ...
ಹೆಚ್.ಡಿ ಕುಮಾರಸ್ವಾಮಿ ರಾಸಲೀಲೆ.! ಗಂಭೀರ ಆರೋಪ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ಹೋಟೆಲ್'ನಲ್ಲಿ ರಾಸಲೀಲೆ ಆಡಿಕೊಂಡಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಮಾಡಿದ ಸಾಧನೆಯೇನು?...
ವಿಟ್ಲ: ಮಾರ್ಗಮಧ್ಯೆಯೇ ಏಕಾಏಕಿ ಹೊತ್ತಿ ಉರಿದ ಡಸ್ಟರ್ ಕಾರು
ವಿಟ್ಲ: ಕೋಡಪದವು ಸರಾವು ಎಂಬಲ್ಲಿ ಮಾರ್ಗಮಧ್ಯೆಯೇ ಕಾರೊಂದು ಅಗ್ನಿ ಅವಘಡಕ್ಕೆ ತುತ್ತಾದ ಘಟನೆ ಕೋಡಪದವು ಎಂಬಲ್ಲಿ ನಡೆದಿದೆ.
ಕೆಲಿಂಜ ನಿವಾಸಿ ಸಿಟ್ರಿನ್ ಪಾಯಸ್ ಅವರು ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲಕ್ಕೆ ತೆರಳುತ್ತಿದ್ದರು ಈ...
ಸುಬ್ರಹ್ಮಣ್ಯ: ಡೈರಿಗೆ ಹಾಲು ಕೊಂಡೊಯ್ಯುತ್ತಿದ್ದ ಯುವಕನ ಮೇಲೆ ದಾಳಿ ನಡೆಸಿದ ಒಂಟಿ ಸಲಗ; ಸ್ಥಿತಿ...
ಸುಬ್ರಹ್ಮಣ್ಯ: ಒಂಟಿ ಕಾಡಾನೆಯೊಂದು ಯುವಕನ ಮೇಲೆ ದಾಳಿಗೈದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಕೊಲ್ಲಮೊಗ್ರದ 500 ಮೀಟರ್ ದೂರದ ಇಡ್ನೂರು ಎಂಬಲ್ಲಿ ಈ ಘಟನೆ ನಡೆದಿದೆ. ಇಂದು (ಮಾ 13ರ)...
ಮತ್ತೆ 4000 ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನ 255...
ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,194 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 255 ಜನ...
















