Tag: Mangalore
10 ದಿನ ಆಗುಂಬೆ ಘಾಟ್ ನಲ್ಲಿ ಹಗಲು ಸಂಚಾರ ಬಂದ್.!
ಶಿವಮೊಗ್ಗ: ರಸ್ತೆ ದುರಸ್ಥಿ ಕಾರ್ಯ ಆರಂಭವಾಗಲಿರುವ ಹಿನ್ನಲೆ ಆಗುಂಬೆ ಘಾಟಿಯಲ್ಲಿ ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಹಗಲು ವೇಳೆ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ...
ಕಾರ್ಕಳದ 2 ವರ್ಷದ ಬಾಲೆಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನ ಗರಿ
ಕಾರ್ಕಳ: ಮಿಯ್ಯಾರು ಕುಂಟಿಬೈಲಿನ ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ ಲಭಿಸಿದೆ.
ಧೀರಾಜ್ ಸಲ್ಯಾನ್ ಹಾಗೂ ನಿರೀಕ್ಷ ಧೀರಾಜ್ ಸಲ್ಯಾನ್ ಅವರ ಮಗಳು ಮೃದ್ಧಿನಿ ಕೋಟ್ಯಾನ್ ಅವರಿಗೆ ಸ್ಮರಣಾ ಶಕ್ತಿ ಇತರಗಿಂತ...
ವಿಟ್ಲ ಬಜರಂಗದಳ ಪ್ರಖಂಡದ ಸಂಚಾಲಕರಾಗಿದ್ದ ಗಣೇಶ್ ಪೂಜಾರಿ ನಿಧನ
ವಿಟ್ಲ : ಬಜರಂಗದಳದ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದ ಕುದ್ರಿ ನಿವಾಸಿ ಗಣೇಶ್ ಪೂಜಾರಿ ಅನಾರೋಗ್ಯದಿಂದಾಗಿ ನಿಧನರಾಗಿದ್ದರೆ.
ಗಣೇಶ್ ಪೂಜಾರಿ ಬಜರಂಗದಳ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದು, ಸಂಘಟನಾತ್ಮಕ ಹೋರಾಟಗಳಲ್ಲಿ ಪ್ರಮುಖವಾಗಿ ಭಾಗಿಯಾಗುತ್ತಿದ್ದರು....
ಮಂಗಳೂರು: ಉಕ್ರೇನ್‌ನಿಂದ ಮರಳಿದ ಬಿಜೈ ನಿವಾಸಿ ಅನುಷಾ ಭಟ್
ಮಂಗಳೂರು: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನಗರದ ಬಿಜೈ ನಿವಾಸಿ ಅನುಷಾ ಭಟ್, ಗುರುವಾರ ಸುರಕ್ಷಿತವಾಗಿ ನಗರಕ್ಕೆ ಬಂದಿಳಿದಿದ್ದಾರೆ.
ಉಕ್ರೇನ್ ಸೈನಿಕರು ನಮ್ಮನ್ನು ಗಡಿಯವರೆಗೆ ಬಿಟ್ಟು ಬಂದರು. ನಂತರ ನಾವು ರೊಮೇನಿಯಾಕ್ಕೆ ತೆರಳಿ...
ಅಪರೂಪದ ಬರ್ಕ ಜಿಂಕೆ ಬೇಟೆ: ಮೂವರ ಬಂಧನ
ಹಾಸನ: ಅಪರೂಪದ ಬರ್ಕ ಜಿಂಕೆ ಬೇಟೆಯಾಡಿದ್ದ ಮೂವರು ಬೇಟೆಗಾರರನ್ನು ಯಸಳೂರು ಪ್ರಾದೇಶಿಕ ಅರಣ್ಯ ವಲಯದ ಸಿಬ್ಬಂದಿ ಬಂಧಿಸಿದ್ದಾರೆ.
ಅತ್ತಿಹಳ್ಳಿ ಗ್ರಾಮದ ಧರ್ಮೇಗೌಡ, ಯಾಚೀನಮನೆ ಗ್ರಾಮದ ಸುಬ್ರಮಣ್ಯ, ಬೆಟ್ಟದಮನೆ ಗ್ರಾಮದ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳು...
ಮಂಗಳೂರು: ಉಕ್ರೇನಿನಲ್ಲಿ ಸಿಲುಕಿದ ವಿದ್ಯಾರ್ಥಿನಿ ಮನೆಗೆ ತೆರಳಿ ಪೋಷಕರಿಗೆ ಧೈರ್ಯ ತುಂಬಿದ ಸಂಸದ ನಳಿನ್...
ಮಂಗಳೂರು: ಮಂಗಳೂರಿನ ದೇರೆಬೈಲ್ ಕೊಂಚಾಡಿಯ ನಿವಾಸಿ ವಿದ್ಯಾರ್ಥಿನಿ ಅನೈನಾ ಅನ್ನ ಅವರು ಉಕ್ರೇನಿನ ಖಾರ್ಕೀವ್ ನಗರದಲ್ಲಿ ಸಿಲುಕಿದ್ದು, ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ...
ಮಂಗಳೂರು : ಅಪಾರ್ಟ್‌ಮೆಂಟ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ : ಮೂವರು ಪಿಂಪ್ ಗಳ...
ಮಂಗಳೂರು : ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್‌ಮೆಂಟ್ ವೊಂದರ ಫ್ಲಾಟ್'ನಲ್ಲಿ ಗ್ರಾಹಕರಿಗೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ಹಾಗೂ ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು...
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ.!
ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಗ್ರಾಮವೊಂದರಲ್ಲಿ ನಡೆದೆ.
ಈ ಕೃತ್ಯವೆಸಗಿದ ಆರೋಪಿ ಕೃಷ್ಣ (34) . ಈತನ ಪತ್ನಿ ಕೂಲಿ...
ಉಕ್ರೇನ್ -ರಷ್ಯಾ ಸಮರ: ಭಾರತದ ಹಲವು ವಿದ್ಯಾರ್ಥಿಗಳು ನಾಪತ್ತೆ, ಕುಟುಂಬಸ್ಥರಲ್ಲಿ ಹೆಚ್ಚಿದ ಆತಂಕ
ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಓದುತ್ತಿದ್ದ ಅನೇಕ ಭಾರತೀಯ ಸ್ನೇಹಿತರು 'ಕಾಣೆಯಾಗಿದ್ದಾರೆ' ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಅಳಲು ತೊಡಿಕೊಳ್ಳುತ್ತಿದ್ದಾರೆ. ಇದಲ್ಲದೆ ಅಲ್ಲಿ ಎಂಬಿಬಿಎಸ್ ಓದಲು ಹೋಗಿರುವ ಮಕ್ಕಳ ಅನೇಕ...
ಮಂಗಳೂರು ಮುಸ್ಲಿಂ ಪೇಜ್ ವಿರುದ್ದ ಪ್ರಕರಣ ದಾಖಲು.!
ಹಿಜಾಬ್ ಕುರಿತ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ವಿರುದ್ದ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮುಸ್ಲಿಮ್ ಪೇಜ್ ಮುಖ್ಯಸ್ಥ ಮತ್ತು ಅತೀಕ್ ಶರೀಪ್ ವಿರುದ್ದ ದಕ್ಷಿಣ ವಿಭಾಗದ ಸೆನ್ ಠಾಣೆಯಲ್ಲಿ...
















