Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ದೇಶಾದ್ಯಂತ ಜನೌಷಧಿ ಸಂಕಲ್ಪ ಪಾದಯಾತ್ರೆ

4ನೇ ಜನೌಷಧಿ ದಿವಸ್ 2022 ಆಚರಣೆ ಮಾರ್ಚ್ 1 ರಿಂದ ಮಾರ್ಚ್ 7, 2022 ರವರೆಗೆ 7 ದಿನಗಳ ಆಚರಣೆಯಾಗಲಿದೆ. ಜನೌಷಧಿ ಕೇಂದ್ರಗಳು ದೇಶದಾದ್ಯಂತ ಹಲವು ಕಡೆಗಳಲ್ಲಿ ಜನೌಷಧಿ ಸಂಕಲ್ಪ ಪಾದಯಾತ್ರೆಯನ್ನು ನಡೆಸಿವೆ....

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ – ಪವನ್ ಶೆಟ್ಟಿ ಬಂಧನ.!

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.‌ ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ...

ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿ ಬೈಕ್ ಮಗುಚಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಉತ್ಸವಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವ ಬೈಕ್ ಮಗುಚಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಮಾಂಗಾಡ್ ಸಮೀಪ ನಡೆದಿದೆ. ಮೃತಪಟ್ಟವನನ್ನು ಫೋಟೋಗ್ರಫಿ ವಿದ್ಯಾರ್ಥಿಯಾಗಿದ್ದ ಮುಳ್ಳೇರಿಯ ಪೆರಿಯಡ್ಕದ ವಿಜೇಶ್ (20) ಎಂದು...

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್ ದಾಖಲು

ಬಂಟ್ವಾಳ: ರಾಷ್ಟ್ರ ಧ್ವಜಕ್ಕೆ ಅವಮಾನ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪ್ರಭಾಕರ ಭಟ್...

ಮಂಗಳೂರು: ಉರೂಸ್ ಆಚರಣೆಗೆ ಸಿದ್ದರಾಮಯ್ಯ ಉಳ್ಳಾಲ ದರ್ಗಾಕ್ಕೆ ಭೇಟಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಮಂಗಳೂರು : ಉರೂಸ್ ಆಚರಣೆಯ ಸಂದರ್ಭದಲ್ಲಿ ಸಯ್ಯದ್ ಮದನಿ ಉಳ್ಳಾಲ ದರ್ಗಾಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಇವರ ಪೋಟೋ ವೈರಲ್ ಆಗುತ್ತಿದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ವ್ತಕ್ತ ಪಡಿಸಿದ್ದಾರೆ. ಕೇಸರಿ...

ಮಂಗಳೂರು: ಬಚ್ಚಲು ಮನೆಯಲ್ಲಿ 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ.!

ಮಂಗಳೂರು: ಮನೆಯೊಂದರಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾದ ಘಟನೆ ನಡೆದಿದೆ. ಮಂಗಳೂರಿನ ಹೊರವಲಯ ಉಳಾಯಿ ಬೆಟ್ಟಿನಲ್ಲಿ ಮನೆಯೊಂದರ ಬಚ್ಚಲು ಮನೆಯಲ್ಲಿ ಸುಮಾರು 13 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ಸ್ನೇಕ್ ಅಶೋಕ್...

ಬೆಳ್ತಂಗಡಿ: ದಲಿತ ವ್ಯಕ್ತಿಯ ಕೊಲೆ ಪ್ರಕರಣ – ಆರೋಪಿ ಬಜರಂಗದಳ ಕಾರ್ಯಕರ್ತ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಕನ್ಯಾಡಿಯ ದಲಿತ ವ್ಯಕ್ತಿ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ...

9ನೇ ತರಗತಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ.!

ರಾಯಚೂರು: ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಡೆದಿದೆ. ಶಾಲೆಯಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿಂದ...

ಮಂಗಳೂರು: 4.2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಸ್ಟೇಟ್‌ಬ್ಯಾಂಕ್‌ ಸರ್ವೀಸ್‌ ಬಸ್‌ ನಿಲ್ದಾಣ..!

ಮಂಗಳೂರಿನ ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಒಂದಾಗಿರುವ ಸ್ಟೇಟ್‌ಬ್ಯಾಂಕ್‌ನ ಸರ್ವಿಸ್‌ ಬಸ್‌ ನಿಲ್ದಾಣ ಮತ್ತಷ್ಟು ವಿಸ್ತಾರಗೊಳ್ಳಲಿದೆ. ಹಲವು ವರ್ಷಗಳಿಂದ ದುರಸ್ತಿಗಾಗಿ ಕಾಯುತ್ತಿರುವ ಬಸ್‌ ಸ್ಟ್ಯಾಂಡ್ ಅಭಿವೃದ್ಧಿಗೆ ಪಾಲಿಕೆ, ಸ್ಮಾರ್ಟ್‌ಸಿಟಿ, ಮುಡಾ ಮುಂದಾಗಿದ್ದು, ಸದ್ಯ ಸುಮಾರು...

ಮಂಗಳೂರು: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮುತ್ತಪ್ಪ ರೈ ಸಹೋದರನ ಪುತ್ರ; ಗಣ್ಯಾತಿಗಣ್ಯರು ಭಾಗಿ

ಮುತ್ತಪ್ಪ ರೈ ಸಹೋದರ ಚಂದ್ರಶೇಖರ್‍ ರೈ ದೇರ್ಲ ಅವರ ಮಗ ಪ್ರತೀಕ್‌ ಅವರ ಮದುವೆಯು ಇತ್ತೀಚಿಗೆ ಮಂಗಳೂರಿನ ಅಡ್ಯಾರ್ ಗಾಡರ್ನ್‌’ನಲ್ಲಿ ನಡೆಯಿತು. ಪ್ರತೀಕ್ ಹಾಗೂ ಅನುಶ್ರೀ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಕಾರ್ಯಕ್ರಮಕ್ಕೆ...
error: Content is protected !!