Tag: Mangalore
ಮಂಗಳೂರು: ಮಾದಕ ವಸ್ತು ಸಾಗಾಟ – ಮೂವರ ಬಂಧನ
ಮಂಗಳೂರು: ಕೇರಳಕ್ಕೆ ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿ , ಮೂವರು ಆರೋಪಿಗಳನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಮೀರ್ (39), ಮೊಹಮ್ಮದ್ ಫರ್ವೇಜ್ (40) ಮತ್ತು...
ತುಳುನಾಡಿನ ಕೋಳಿ ಅಂಕಕ್ಕೆ ಗ್ರೀನ್ ಸಿಗ್ನಲ್; ಫೈಟರ್ ಹುಂಜಗಳಿಗೆ ಹೆಚ್ಚಿದ ಡಿಮ್ಯಾಂಡ್.!
ಮಂಗಳೂರು: ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಪೊಲೀಸ್ ದಾಳಿಯ ಭಯದಿಂದ ಇಲ್ಲಿಯವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ ಕರಾವಳಿಯ ಕೋಳಿ ಅಂಕಗಳು, ಇನ್ನು ಮುಂದೆ ಬಹಿರಂಗವಾಗಿಯೇ ನಡೆಯಲಿದೆ.
ಈ ಅಂಕ ನಡೆಯಬೇಕಾದರೆ...
ವಿಟ್ಲ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೋಟೆಕಾರಿನಲ್ಲಿ ಅಧಿಕಾರ ಸ್ವೀಕಾರ
ವಿಟ್ಲ: ಸರಕಾರದ ಆದೇಶದಂತೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಮಾಲಿನಿ ಅವರನ್ನು ಕೋಟೆಕಾರ್ ಪಟ್ಟಣ ಪಂಚಾಯತ್'ಗೆ ವರ್ಗಾವಣೆ ಮಾಡಲಾಗಿದೆ. ಮಾಲಿನಿ ಅವರು ಕೋಟೆಕಾರ್ ಮುಖ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ವಿಟ್ಲ ಪಟ್ಟಣ ಪಂಚಾಯತ್'ನಲ್ಲಿ ಹೆಚ್ಚುವರಿ ಪ್ರಭಾರ...
ಮಂಗಳೂರು: ‘ ನಮ್ಮವರು ಉಕ್ರೇನ್ ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ’ – ದ.ಕ ಜಿಲ್ಲಾಧಿಕಾರಿ...
ಮಂಗಳೂರು: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ...
ರಾತ್ರಿಯಾಗುತ್ತಿದ್ದಂತೆ ತನ್ನ ವರಸೆ ತೋರುತ್ತಿದ್ದ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ.! ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ;...
ಕುಂದಾಪುರ: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿರುವ ಆರೋಪದ ಹಿನ್ನಲೆಯಲ್ಲಿ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ತಕ್ಷಣ ವಜಾಗೊಳಿಸಲು ಆಗ್ರಹಿಸಿ ಕುಂದಾಪುರದ ಸಂಗಮ್ ನಲ್ಲಿರುವ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ...
ಕೇರಳದಲ್ಲಿ ಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ.! ಸಿಎಂ ಪಿಣರಾಯಿ ಹೇಳಿಕೆಯಿಂದ...
ಮಂಗಳೂರು: ಕೇರಳದಲ್ಲಿ ಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂಬ ಸಿಎಂ ಪಿಣರಾಯಿ ಹೇಳಿಕೆಗೆ ಕರ್ನಾಟಕ ಗಡಿಪ್ರದೇಶ ಅಭಿವೃಧ್ಧಿ ಪ್ರಾಧಿಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...
ಮಂಗಳೂರು: ಉರೂಸ್ ಸ್ಥಳದಲ್ಲಿ ಜೈಂಟ್ ವೀಲ್ ಅಪಘಾತ – ಆರು ಮಂದಿಗೆ ಗಾಯ
ಮಂಗಳೂರು: ಉಳ್ಳಾಲ ಉರೂಸ್ ನಡೆಯುತ್ತಿದ್ದ ಜಾಗದಲ್ಲಿ ಹಾಕಲಾಗಿದ್ದ ಮಿನಿ ಜೈಂಟ್ ವೀಲ್ ಅಪಘಾತಕ್ಕೀಡಾಗಿ ಆರು ಮಂದಿ ಮಕ್ಕಳು ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಗಾಯಗೊಂಡವರೆಲ್ಲರೂ ಉಳ್ಳಾಲದ ಅಲೇಕಲ ಮೂಲದ ಉಮ್ಮರ್...
ಹರ್ಷ ಕುಟುಂಬಕ್ಕೆ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಡಾ.ಭರತ್ ಶೆಟ್ಟಿ
ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ...
ಮಂಗಳೂರು: ಬಜರಂಗದಳದ ಕಾರ್ಯಕರ್ತನ ಹತ್ಯೆ ಕುರಿತು ಅವಹೇಳನಕಾರಿ ಪೋಸ್ಟ್..! ಮಂಗಳೂರು ಮುಸ್ಲಿಂ ಫೇಸ್’ಬುಕ್ ಪೇಜ್...
ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರಿನ ಸೈಬರ್...
ಸುಳ್ಯ: ಇಲಿ ಪಾಷಣ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿನಿ ಮೃತ್ಯು
ಸುಳ್ಯ: ವಾರದ ಹಿಂದೆ ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಪಿ.ಯು.ಸಿ. ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಫೆ.20ರಂದು ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ...
















