Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಕಣ್ಣೂರು : ತಲಶ್ಯೇರಿಯಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ

ಕಣ್ಣೂರು : ಸಿಪಿಎಂ ಕಾರ್ಯಕರ್ತರೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದಾರುಣ ಘಟನೆ ತಲಶ್ಯೇರಿ ಸಮೀಪದ ಪುನ್ನಾಳ್ ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಸಿಪಿಎಂ ಕಾರ್ಯಕರ್ತ ಹರಿದಾಸನ್ ( 54) ಮೃತಪಟ್ಟವರು. ಕೃತ್ಯದ ಹಿಂದೆ ಆರ್.ಎಸ್....

ಪಡುಬಿದ್ರೆ: ಈಜಲು ಹೋಗಿದ್ದ 19ರ ಹರೆಯದ ಯುವಕ ಸಮುದ್ರಪಾಲು; ಶವ ಪತ್ತೆ.

ಪಡುಬಿದ್ರೆ: ಪಡುಬಿದ್ರೆ ಸಮುದ್ರದಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ರಘುರಾಮ ದೇವಾಡಿಗ ಅವರ ಪುತ್ರ ಧನುಷ್ (19) ಎನ್ನಲಾಗಿದೆ. ಈತನು ತನ್ನಿಬ್ಬರು ಗೆಳೆಯರೊಂದಿಗೆ ಕಡಲಿಗೆ ಈಜಲು ಹೋಗಿ ಫೆ. 19ರಂದು...

ಯಕ್ಷಗಾನಕ್ಕೂ ಎಂಟ್ರಿ ಕೊಟ್ಟ “ಶ್ರೀವಲ್ಲಿ” ಹಾಡು.! ವಿಡಿಯೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿ0ಗ್'ನಲ್ಲಿರುವ ಪುಷ್ಪಾ ಸಿನಿಮಾದ ಶ್ರೀವಲ್ಲಿ ಹಾಡು ಇದೀಗ ಯಕ್ಷಗಾನದಲ್ಲೂ ಕಾಣಿಸಿಕೊಂಡಿದ್ದು, ಬಪ್ಪನಾಡು ಮೇಳದಲ್ಲಿ ಈ ಹೊಸ ಪ್ರಯೋಗಮಾಡಿದ್ದಾರೆ. ಈ ಹಿಂದೆ ಗರುಡ ಗಮನ ವೃಷಭ ವಾಹನ ಸಿನೆಮಾದ ಡೈಲಾಗ್ ಹೇಳಿದ...

ಮಂಗಳೂರು: 13ನೇ ದಿನಕ್ಕೆ ಕಾಲಿಟ್ಟ ಟೋಲ್‌ಗೇಟ್ ವಿರುದ್ದದ ವಿಶೇಷ ಪ್ರತಿಭಟನೆ; ಭಿಕ್ಷಾಟನೆ ಮೂಲಕ ಗಮನ...

ಮಂಗಳೂರು: ಸುರತ್ಕಲ್‌ನ ಟೋಲ್‌ಗೇಟ್‌ ವಿರುದ್ಧ ಆಪತ್ಬಾಂಧವ ಆಸಿಫ್ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯು 12ನೇ ದಿನಕ್ಕೆ ಕಾಲಿಟ್ಟಿದೆ. ಇನ್ನು ನಿನ್ನೆ ಸಂಜೆ ಆಸಿಫ್‌ರವರು ಭಿಕ್ಷಾಟನೆ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಗುರುವಾರ...

ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ ನಿಷೇಧಾಜ್ಞೆ ಫೆ.26ರವರೆಗೆ ವಿಸ್ತರಣೆ- ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಫೆ.19ರ...

ಮಂಗಳೂರು: ಫೆ.19ರಂದು ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ – ದೇವುಪೂಂಜ ಜೋಡುಕರೆ ಕಂಬಳ ತಿರುವೈಲೋತ್ಸವ

ಮಂಗಳೂರು: ಸಂಕುಪೂಂಜ - ದೇವುಪೂಂಜ ಜೋಡುಕರೆ ಕಂಬಳ ಟ್ರಸ್ಟ್ ತಿರುವೈಲುಗುತ್ತು, ವಾಮಂಜೂರು ಇದರ 10ನೇ ವರ್ಷದ ತುಳುನಾಡಿನ ಕಂಬಳ ತಿರುವೈಲೋತ್ಸವವು ಫೆ.19ರ ಶನಿವಾರ ನಡೆಯಲಿದೆ. ಫೆ.19ರ ಬೆಳಗ್ಗೆ 9-00ರಿಂದ ವಾಮಂಜೂರು, ತಿರುವೈಲು ಶ್ರೀ ಅಮೃತೇಶ್ವರ...

ಸುರತ್ಕಲ್: ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವನ ಮೇಲೆ ಮಂಗಳಮುಖಿಯರಿಂದ ಹಲ್ಲೆಗೆ ಯತ್ನ; 6 ಮಂಗಳಮುಖಿಯರು...

ಸುರತ್ಕಲ್: ಅಕ್ರಮ ಎನ್ ಐಟಿಕೆ ಟೋಲ್ ಗೇಟ್ ವಿರುದ್ದ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಆಸಿಫ್ ಅಪತ್ಭಾಂಧವ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂಗಳಮುಖಿಯರನ್ನು...

ಮಂಗಳೂರು: ಮಲಗಿದ್ದಲ್ಲೇ ಹೃದಯಾಘಾತವಾಗಿ ಉಪ್ಪಿನಂಗಡಿ ಮೂಲದ ಅರೆವೈದ್ಯಕೀಯ ವಿದ್ಯಾರ್ಥಿ ಸಾವು..!!

ಮಂಗಳೂರು: ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವಾಗ ನಿದ್ರಿಸುತ್ತಿದ್ದಾಗ ಅಲ್ಲೆ ಮೃತಪಟ್ಟಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್...

ಮಂಗಳೂರು: ಚೂರಿ ಇರಿತ ಪ್ರಕರಣ; ಐವರು ಅರೆಸ್ಟ್..!

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್‌ನಲ್ಲಿ ಫೆಬ್ರವರಿ 1 ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಶರೋಜ್ ಚಾರು (24), ಮೊಹಮ್ಮದ್...

ಮಂಗಳೂರು: 3.48 ಕೋಟಿ ಮೌಲ್ಯದ ಅಂಬರ್ ಗ್ರೀಸ್ ಮಾರಾಟ ಯತ್ನ- 6 ಮಂದಿ ಅರೆಸ್ಟ್

ಮಂಗಳೂರು: ಅಕ್ರಮವಾಗಿ ನಿಷೇಧಿತ ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ6 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಶಾಂತ್, ಸತ್ಯರಾಜ್, ರೋಹಿತ್, ರಾಜೇಶ್, ವಿರುಪಾಕ್ಷ, ನಾಗರಾಜ್ ಎನ್ನಲಾಗಿದೆ. ತಮಿಳುನಾಡು ಮೂಲದ ಮೀನುಗಾರನಿಂದ ಅಂಬರ್ ಗ್ರೀಸ್ ಪಡೆದಿದ್ದ ಆರೋಪಿಗಳು,...
error: Content is protected !!