Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ರಾತ್ರೋ ರಾತ್ರಿ ಇಬ್ಬರು ಸಹೋದರಿಯರು ಮನೆಯಿಂದ ನಾಪತ್ತೆ; ದೂರು ದಾಖಲು..!

ಮಂಗಳೂರು: ರಾತ್ರಿ ಮಲಗಿದ್ದ ಜಾಗದಿಂದಲೇ ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಘಟನೆ‌ ನಗರದ ಬಜ್ಪೆಯ ಕೊಂಚಾರ್ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ಸಹೋದರಿಯರು ಬಜ್ಪೆಯ ಕೊಂಚಾರ್ ಎಂಬಲ್ಲಿನ ಬಾಡಿಗೆ ಮನೆ ನಿವಾಸಿಗಳಾದ ಮುಬೀನಾ(22) ಹಾಗೂ ಬುಶ್ರಾ (21) ಎನ್ನಲಾಗಿದೆ. ಫೆ.7ರಂದು...

ಮಂಗಳೂರು: ಅಪ್ರಾಪ್ತ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ; ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಮಂಗಳೂರು: ಅಪ್ರಾಪ್ತ ಯುವತಿಯರನ್ನು ಬಳಸಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಚೈಲ್ಡ್ ಲೈನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಹಕಾರದೊಂದಿಗೆ ಮಂಗಳೂರು ಪೊಲೀಸರು ಬೇಧಿಸಿ 10ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅತ್ತಾವರ...

ಪರ್ವತದ ಕಂದಕದಲ್ಲಿ ಸಿಲುಕಿದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನ ಪರ್ವತದಲ್ಲಿ ಸೋಮವಾರದಿಂದ ಪರ್ವತದ ಕಂದಕದಲ್ಲಿ ನಡುವೆ ಸಿಕ್ಕಿಬಿದ್ದಿದ್ದ ಯುವಕ ಆರ್ ಬಾಬು (32) ಸೇನೆಯ ನಿರಂತರ ಪ್ರಯತ್ನದ ಫಲವಾಗಿ ಬುಧವಾರ ಬೆಳಗ್ಗೆ ರಕ್ಷಿಸಲಾಗಿದೆ. ಬಾಬು ತನ್ನ ಮೂವರು ಸ್ನೇಹಿತರೊಂದಿಗೆ ಸೋಮವಾರ...

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ; ಆರೋಪಿ ರಾಜೇಶ್ ಭಟ್‌’ಗೆ ಷರತ್ತು...

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಕೆ.ಎಸ್.ಎನ್.ರಾಜೇಶ್ ಭಟ್‌ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ವಕೀಲ ರಾಜೇಶ್ ಭಟ್ ಮೇಲೆ ತನ್ನದೇ ಕಚೇರಿಯಲ್ಲಿ ಇಂಟರ್ನ್‌ಶಿಪ್...

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಾಮರು ಸಾಗಾಟದ ಲಾರಿ ಪಲ್ಟಿ..!

ಮಂಗಳೂರು: ನಗರ ಹೊರವಲಯದ ಪಡೀಲ್ ಬಳಿ ಎಂ ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.‌ ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...

ಮಂಗಳೂರು: ಎಟಿಎಂಗೆ ನುಗ್ಗಿ ದರೋಡೆಗೆ ವಿಫಲ ಯತ್ನ- ಖದೀಮ ಅರೆಸ್ಟ್..!

ಮಂಗಳೂರು: ನಗರದ ತೊಕ್ಕೊಟ್ಟು ಬಳಿ ಇರುವ ಬರೋಡಾ ಬ್ಯಾಂಕ್ ಎಟಿಎಂ ಬಳಿ ವ್ಯಕ್ತಿಯೋರ್ವ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಅದರಲ್ಲಿದ್ದ ಹಣವನ್ನು ದೋಚಲು ವಿಫಲ ಯತ್ನ ನಡೆಸಿದ ಘಟನೆ ಫೆ 9ರ ನಸುಕಿನ ವೇಳೆ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ವಿಚಾರವಾಗಿ ಜಿಲ್ಲಾಧಿಕಾರಿಯನ್ನು ಭೇಟಿಯಾದ SDPI ನಿಯೋಗ

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ , ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ...

ಬೆಳ್ತಂಗಡಿ: ಹಿಟ್ ಆಂಡ್ ರನ್; ಬೈಕ್ ಸವಾರ ಸಾವು.!

ಬೆಳ್ತಂಗಡಿ: ತಾಲೂಕಿನ ನಾರಾವಿಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಬೈಕ್'ನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದು ಇನ್ನೋರ್ವ...

ಮಂಗಳೂರು: ಕೇರಳದಿಂದ ಅಕ್ರಮ ಗೋಮಾಂಸ ಸಾಗಾಟ; ನಾಲ್ವರ ಬಂಧನ.!

ಮಂಗಳೂರು: ಕೇರಳದಿಂದ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಾಸರಗೋಡಿನಿಂದ ಉಳ್ಳಾಲಕ್ಕೆ ಕಾರಿನಲ್ಲಿ ಗೋಮಾಂಸ ಸಾಗಿಸುತ್ತಿದ್ದರು. ಬಂಧಿತ ಆರೋಪಿಗಳನ್ನು ಚೆಂಬುಗುಡ್ಡೆಯ ನಿವಾಸಿ ಹುಸೇನ್, ಕೋಡಿ ಉಳ್ಳಾಲ ನಿವಾಸಿಗಳಾದ ಮೊಹಮ್ಮದ್ ಅಮೀನ್,...

ಮಂಗಳೂರು: ಮನೆ ಲೀಸ್ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ವಂಚನೆ; ಇಬ್ಬರ...

ಮಂಗಳೂರು: ಪ್ಲಾಟ್ ಲೀಸ್‌ಗೆ ಕೊಡುವುದಾಗಿ ನಕಲಿ ದಾಖಲೆ ತೋರಿಸಿ, ಮಹಿಳೆಯೊಬ್ಬರಿಂದ 5 ಲಕ್ಷ ರೂ. ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾಮಂಜೂರಿನ ತೊಯಿಪೆ ಕಲ್ ನಿವಾಸಿ...
error: Content is protected !!