Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಅಪಾರ್ಟ್ ಮೆಂಟ್ ಒಂದರ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ.! ಪಿಯುಸಿ ವಿದ್ಯಾರ್ಥಿನಿಯರ ಸಹಿತ...

ಮಂಗಳೂರು : ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಅಪ್ರಾಪ್ತ ವಯಸ್ಕ ಪಿಯುಸಿ ವಿದ್ಯಾರ್ಥಿನಿಯರು ಸಹಿತ ನಾಲ್ವರು ಯುವತಿಯರನ್ನು ರಕ್ಷಣೆ...

ಹಿಜಾಬ್ ಧರಿಸಿ ಬಂದ ವಿಧ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ ಪ್ರಾಂಶುಪಾಲ.!

ಕುಂದಾಪುರ: ಉಡುಪಿ ಹಿಜಾಬ್ ವಿವಾದ ಇದೀಗ ಕುಂದಾಪುರ ಸರಕಾರಿ ಕಾಲೇಜಿಗೆ ಎಂಟ್ರಿ ಕೊಟ್ಟಿದ್ದು, ಇಂದು ಹಿಜಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿಧ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜಿನಿಂದ ಹೊರಗೆ ಕಳುಹಿಸಿದ್ದಾರೆ. ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ...

ಸುರತ್ಕಲ್: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ,ಕೊಲೆಗೆ ಯತ್ನ..!

ಸುರತ್ಕಲ್: ಇಲ್ಲಿನ ಕಾಟಿಪಳ್ಳದ ಕೃಷ್ಣಾಪುರದಲ್ಲಿ ಐವರ ತಂಡವೊಂದು ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಫೆ.01 ರ ತಡರಾತ್ರಿ ನಡೆದಿದೆ. ಹಲ್ಲೆಗೊಳಗಾದ ಯುವಕ ಮೊಹಮ್ಮದ್ ಅನಾಸ್ (29)...

ಮಂಗಳೂರು: ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ ಹೊಂದಿ ಮೃತಪಟ್ಟ ಚಾಲಕ

ಮಂಗಳೂರು: ಕಾರಿನ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಮಂಗಳೂರಿನ ಮಂಗಳಾದೇವಿ ಬಳಿ ನಡೆದಿದೆ. ಶರೀಫ್ ಅವರು ಮೃತಪಟ್ಟ ದುರ್ದೈವಿ ಎನ್ನಲಾಗಿದೆ. ಕಾರು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿ ಕಾರು ನಿಯಂತ್ರಣ ತಪ್ಪಿದೆ. ಕಾರು ಬೈಕ್,...

ಮಂಗಳೂರು: ಖಾಸಗಿ ಸಿಟಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸಿದ ವಿದ್ಯಾರ್ಥಿನಿಯರು; ಬಸ್ ನಿರ್ವಾಹಕನಿಗೆ ದಂಡ

ಮಂಗಳೂರು: ಸ್ಟೇಟ್‌ ಬ್ಯಾಂಕ್‌‌ನಿಂದ ಬೋಂದೆಲ್ ನಡುವೆ ಸಂಚರಿಸುವ ಖಾಸಗಿ ಸಿಟಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿನಿಯರು ನೇತಾಡಿಕೊಂಡು ಪ್ರಯಾಣಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಂಚಾರಿ ಠಾಣೆ ಪೊಲೀಸರ್‌ ಖಾಸಗಿ ಬಸ್‌ ನಿರ್ವಾಹಕನಿಗೆ 500 ರೂ.ದಂಡ...

ಮಂಗಳೂರು: ಕಾಲೇಜೊಂದರ ಬಳಿ ತಲವಾರು ಹಿಡಿದು ತಂಡದಿಂದ ದಾಂಧಲೆ.!

ಮಂಗಳೂರು: ತಂಡವೊಂದು ತಲವಾರು ಹಿಡಿದು ಬಲ್ಲಾಳ್‌ ಬಾಗ್ ಸಮೀಪದ ಕಾಲೇಜೊಂದರ ಬಳಿ ಫೆ 1 ರ ಮಂಗಳವಾರ ಸಂಜೆ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ವಾಹನಗಳ ನಡುವೆ ಢಿಕ್ಕಿಯಾದ ವಿಚಾರದ ಬಗ್ಗೆ ವಿದ್ಯಾರ್ಥಿಗಳ ನಡುವೆ...

ಮಲ್ಪೆ: ಮೀನುಗಾರರ ಬಲೆಗೆ ಬಿತ್ತು 60 ಕೆಜಿ ತೂಕದ ಮಡಲು ಮೀನು..!

ಮಲ್ಪೆ: ಮೀನುಗಾರಿಕಾ ಬೋಟ್ ಗೆ 60 ಕೆಜಿ ತೂಕದ ಮಡಲು ಮೀನು ಬಿದಿದ್ದು, ಮೀನು ನೋಡಲು ಜನ ಮಲ್ಪೆ ಬಂದರಿನಲ್ಲಿ ಜಮಾಯಿಸಿದ್ದಾರೆ. ಅತೀ ವೇಗವಾಗಿ ಚಲಿಸುವ ಈ ಮೀನು ಸುಮಾರು ಗಂಟೆಗೆ 110 ಕಿಲೋ...

ಮಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಪರಿಷ್ಕೃತ ಮಾರ್ಗಸೂಚಿ ಜಾರಿ

ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ 19 ನಿಯಂತ್ರಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯು ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ...

ಮಂಗಳೂರು: ನಿರ್ಜನ‌ ಪ್ರದೇಶಕ್ಕೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ; ಬಸ್ ಚಾಲಕ ಅರೆಸ್ಟ್..!

ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಾಗಲಕೋಟೆ ಮೂಲದ ದಯಾನಂದ(32) ಎನ್ನಲಾಗಿದೆ. ಮಂಗಳೂರು ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ...

ಕಾರ್ಕಳ: ಗೋಕಳ್ಳರಿಂದ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ.!

ಕಾರ್ಕಳ: ಮಾಳಹುಕ್ರಟ್ಟೆ ರಸ್ತೆಯಲ್ಲಿ ರಾತ್ರಿ ಪಾಳಿಯಲ್ಲಿ ನಿರತರಾಗಿದ್ದ ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಹಾಗೂ ಸಿಬ್ಬಂದಿಗಳ ಮೇಲೆ ಕಾರು ಚಲಾಯಿಸಲು ಮುಂದಾಗಿ ಕೊಲೆಗೆ‌ ಪ್ರಯತ್ನಿಸಿದ ಘಟನೆ ಸಂಭವಿಸಿದೆ. ಪೊಲೀಸರು ವಾಹನ ತಪಾಸಣೆ ನಡೆಸುತಿದ್ದ ವೇಳೆ ಗೋವುಗಳನ್ನು...
error: Content is protected !!