Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: 73ನೇ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರು: ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಮಂಗಳೂರು: ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ನಿಧನ

ಮಂಗಳೂರು : ಕರಾವಳಿಯ ಕೋಗಿಲೆ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ...

ಮಂಗಳೂರು: ರೈಲ್ವೆ ಪೊಲೀಸರ ಭರ್ಜರಿ ಕಾರ್ಯಾಚರಣೆ; 1.48 ಕೋಟಿ ಹಣ, 40 ಲಕ್ಷ ಮೌಲ್ಯದ...

ದಕ್ಷಿಣ ಕನ್ನಡ: ನಗರದ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ರೈಲಿನಲ್ಲಿ ಸಾಗಿಸುತ್ತಿದ್ದ 1.48 ಕೋಟಿ ಹಣ, 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ. ಪನ್ವೇಲ್ ರೈಲು ನಿಲ್ದಾಣದಿಂದ ಮಂಗಳೂರು ಕಡೆಗೆ...

ಉಳ್ಳಾಲ: ಕಮರಿಗೆ ಉರುಳಿದ ಕಾರುಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿ

ಉಳ್ಳಾಲ: ಕಾರುಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿ ಕಮರಿಗೆ ಉರುಳಿರುವ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಕಾಪಿಕಾಡು ಬಳಿ ನಡೆದಿದೆ. ಘಟನೆಗೆ ಎದುರಿನಲ್ಲಿದ್ದ ಕಾರು ಚಾಲಕ ಕಾರಣ ಎಂಬುದು ಸಿಸಿಟಿವಿಯಲ್ಲಿ ದೊರೆತ ವೀಡಿಯೋದಲ್ಲಿ...

ಮಂಗಳೂರು: ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳು; ಇಬ್ಬರು ಅರೆಸ್ಟ್!

ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್ ಬಳಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬಂಧಿತರು ಡ್ಯಾನಿ ಪೌಲ್(38) ಹಾಗೂ ಮ್ಯಾಕ್ಸಿಮಾ ನೊರೊನ್ಹಾ(54) ಎಂದು ಗುರುತಿಸಲಾಗಿದೆ. ಜನವರಿ 18 ರಂದು...

ಮಂಗಳೂರು: ಪೂಜೆ ಮಾಡಲೆಂದು ಮನೆಗೆ ಪುರೋಹಿತನನ್ನು ಕರೆಸಿ ಹನಿಟ್ರ್ಯಾಪ್; ದಂಪತಿ ಅರೆಸ್ಟ್..!

ಮಂಗಳೂರು: ನಗರದ ಪದವಿನಂಗಡಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಪೂಜೆ ಮಾಡಲು ಪುರೋಹಿತರನ್ನು ಕರೆಸಿ ಹನಿಟ್ರ್ಯಾಪ್ ಮಾಡಿದ ದಂಪತಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ: ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಹಾಗೂ ಜ್ಯೋತಿಷ್ಯ ಶಾಸ್ತ್ರ ವೃತ್ತಿಯ...

ಒಂದೇ ದಿನ ದ.ಕ.ದಲ್ಲಿ 1058, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ದ.ಕ. ಜಿಲ್ಲೆಯಲ್ಲಿ ಜ.18ರಂದು 1058 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 801 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ 1058 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 275 ಮಂದಿ ಗುಣಮುಖರಾಗಿದ್ದಾರೆ. 4964-ಪ್ರಸ್ತುತ...

ಒಂದೇ ದಿನ ದ.ಕ.ದಲ್ಲಿ 490, ಉಡುಪಿಯಲ್ಲಿ 591 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ..!

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜ.17ರಂದು ದ.ಕ. ಜಿಲ್ಲೆಯಲ್ಲಿ 490 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 442 ಮಂದಿಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 490 ಪಾಸಿಟಿವ್ ಕೇಸ್...

ಗಣರಾಜ್ಯೋತ್ಸವದ ಪೆರೇಡ್’ನಲ್ಲಿ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸುವ ಮೂಲಕ ಕೇಂದ್ರ ಸರಕಾರ...

ಮಂಗಳೂರು: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಸಂಪ್ರದಾಯದಂತೆ ಕೇಂದ್ರ ಸರಕಾರವು ಆಯೋಜಿಸುವ ಪೆರೇಡ್ ನಲ್ಲಿ ರಾಜ್ಯವಾರು ಸ್ಥಳೀಯ ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರಗಳನ್ನು , ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳನ್ನು...

ಮಂಗಳೂರು: ಮೂರು ಮಕ್ಕಳಿದ್ದರೂ ಅನೇಕ ಮಹಿಳೆಯರೊಂದಿಗೆ ಅನೈತಿಕ ಸಂಬಂಧ; ಹಣ ಸಾಲದ್ದಕ್ಕೆ ವರದಕ್ಷಿಣೆ ತರಲು...

ಮಂಗಳೂರು: ಪತ್ನಿಯ ಚಿನ್ನಾಭರಣ ಅಡವಿಟ್ಟು ಬಸ್ ಖರೀದಿಸಿ ಬಳಿಕ ಬಡ್ಡಿ ಕಟ್ಟಲು ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್ ಕೃಷ್ಣಾಪುರ ಕಾಟಿಪಳ್ಳ 9ನೇ ಬ್ಲಾಕ್ ನ ಅಶೀನಾ ಎಂಬಾಕೆಗೆ...
error: Content is protected !!