Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಮುಸ್ಲಿಂ ಯುವಕನ ಜೊತೆ MBBS ವಿದ್ಯಾರ್ಥಿನಿ ಫೋಟೊ ಎಡಿಟ್ ಮಾಡಿ ವೈರಲ್..!

ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರಲ್ಲಿನ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿಯ ಫೋಟೋವನ್ನು ಮುಸ್ಲಿಂ ಯುವಕನ ಫೋಟೋದೊಂದಿಗೆ ಎಡಿಟ್ ಮಾಡಿ ಅವರಿಬ್ಬರ ನಡುವೆ ಸಂಬಂಧವಿದೆಯೆಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಾಡಿದ ಘಟನೆ ಮಂಗಳೂರು ಮಹಿಳಾ ಪೊಲೀಸ್...

ಕಾರಿಂಜ: ಗಣಿಗಾರಿಕೆ ನಿಲ್ಲಿಸುವಂತೆ 3ನೇ ಹಂತದ ಹೋರಾಟ; ಕರಪತ್ರ ವಿತರಣೆ

ಬಂಟ್ವಾಳ : ಕಾರಿಂಜ ಕ್ಷೇತ್ರದ ಅಸ್ತಿತ್ವಕ್ಕೆ ಧಕ್ಕೆ ತರುವ ಗಣಿಗಾರಿಕೆಯನ್ನು ನಿಲ್ಲಿಸುವಂತೆ 3ನೇ ಹಂತದ ಹೋರಾಟಕ್ಕೆ ಸಂಬ0ಧಿಸಿದ0ತೆ ಗ್ರಾಮದ ಪ್ರತಿ ಮನೆ ಮನೆಗೆ "ಮನೆ ಸಂಪರ್ಕ ಕರಪತ್ರ ವಿತರಣಾ ಅಭಿಯಾನ" ನಡೆಯಿತು. ಶ್ರೀ ಕ್ಷೇತ್ರ...

ಒಂದೇ ದಿನ ದ.ಕ.ದಲ್ಲಿ 639, ಉಡುಪಿಯಲ್ಲಿ 379 ಕೊರೊನಾ ಪ್ರಕರಣಗಳು ಪತ್ತೆ..!

ಕೊರೋನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜ. 14 ರಂದು ದ.ಕ. ಜಿಲ್ಲೆಯಲ್ಲಿ 639 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 379 ಕೊರೊನಾ ಕೇಸ್ ಗಳು ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ 639 ಪಾಸಿಟಿವ್...

ಮಂಗಳೂರು: ಸುಲಿಗೆ ಪ್ರಕರಣ; ಕುಖ್ಯಾತ ರೌಡಿಶೀಟರ್ ಆಕಾಶಭವನ ಶರಣ್ ಹಾಗೂ ನಾಲ್ವರು ಪೊಲೀಸ್ ವಶಕ್ಕೆ..!

ಮಂಗಳೂರು: ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಕುಖ್ಯಾತ...

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ದೇಶದಲ್ಲಿ ದಿನೇದಿನೆ ಕೊರೊನಾ ವೈರಸ್​ ಮತ್ತು ಒಮಿಕ್ರಾನ್​ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚ್ಯುವಲ್​ ಸಭೆ ನಡೆಸಲಿದ್ದಾರೆ. ಇಂದು ದೇಶದಲ್ಲಿ...

ಮಂಗಳೂರು: ಮೊಬೈಲ್‌ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಪೊಲೀಸ್; ವೀಡಿಯೋ...

https://www.youtube.com/watch?v=xQq-HLRiczo ಮಂಗಳೂರು: ಯುವಕನೊಬ್ಬ ಮೊಬೈಲ್‌ ಕದ್ದು ಪರಾರಿಯಾಗಲು ಯತ್ನಿಸುತ್ತಿರುವುದನ್ನು ಕಂಡ ಎಎಸ್ಐ ವರುಣ ಆಳ್ವ ಅವರು ಆತನನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೋರ್ವನ ಮೊಬೈಲ್‌ ಕದ್ದು...

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ; ದ.ಕ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚಲು...

ಮಂಗಳೂರು: ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ...

ಕಾಪು: ಟಯರ್ ಬ್ಲಾಸ್ಟ್- ಪ್ಲೈಓವರ್ ನಲ್ಲಿ ಪಲ್ಟಿಯಾದ ಟೆಂಪೋ.!

ಕಾಪು : ಅಡಿಕೆ ಸಾಗಿಸುತ್ತಿದ್ದ ಟೆಂಪೋದ ಟಯರ್ ಸಿಡಿದ ಕಾರಣ ಟೆಂಪೋ ಪಲ್ಟಿಯಾದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಪ್ಲೈ ಓವರ್ ನಲ್ಲಿ ನಡೆದಿದೆ. ಈ ಅಪಘಾತದಿಂದ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ...

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.94 ಲಕ್ಷ ಕೊವೀಡ್ ಪ್ರಕರಣ ಪತ್ತೆ

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 1,94,720 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ನಿನ್ನೆಯ 1.68 ಲಕ್ಷ ಪ್ರಕರಣಗಳಿಗಿಂತ ಇದು 15.8 ಶೇಕಡಾ ಹೆಚ್ಚಾಗಿದೆ. ಈ ಬಗ್ಗೆ ಕೇಂದ್ರ...

ಮಂಗಳೂರು: ಜ.14 ರಿಂದ ಜ. 26ರವರೆಗೆ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ...

ಮಂಗಳೂರು: ಇಲ್ಲಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನವು ಸಹಸ್ರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ವಿಶ್ವಬ್ರಾಹ್ಮಣ ಸಮಾಜ ಬಾಂಧವರ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಕ್ಷೇತ್ರವು ಜಗನ್ಮಾತೆ ಶ್ರೀ ಕಾಳಿಕಾಂಬೆ, ಶ್ರೀ ವಿನಾಯಕ, ಶ್ರೀ ಸುಬ್ರಹ್ಮಣ್ಯ,...
error: Content is protected !!