Friday, September 4, 2026
spot_imgspot_img
spot_imgspot_img
Home Tags Mangalore

Tag: Mangalore

ಸುರತ್ಕಲ್: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ..!

ಸುರತ್ಕಲ್: ಯುವಕನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಶರಣಾದ ಘಟನೆ ಜ.10 ರಂದು ನಡೆದಿದೆ. ಮೃತ ಯುವಕ ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್...

ಮಂಗಳೂರು: L.G ಶೋರೂಂನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಜ.10 ರ ಸೋಮವಾರದಂದು ನಡೆದಿದೆ.+ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್...

ಮಂಗಳೂರು: ವಾರಾಂತ್ಯ ಕರ್ಫ್ಯೂ ಹಿನ್ನೆಲೆ 25ಕ್ಕೂ ಅಧಿಕ ವಾಹನ ಜಪ್ತಿ..!!

ಮಂಗಳೂರು: ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಹಿನ್ನೆಲೆ ನಗರದಲ್ಲಿ ಪೊಲೀಸರಿಂದ ಬಿಗಿ ತಪಾಸಣೆ ನಡೆಯುತ್ತಿದ್ದು, ನಗರದಲ್ಲಿ ಅನಗತ್ಯ ಸಂಚಾರ ನಡೆಸಿದ 25ಕ್ಕೂ ಅಧಿಕ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್‌ ಹೇಳಿದ್ದಾರೆ. 30ಕ್ಕೂ...

ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ..!

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧದ ಅಕ್ಕಿಯನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ...

ಸ್ಕಾರ್ಫ್ vs ಕೇಸರಿ ಶಾಲು; ಡ್ರೆಸ್‌ಕೋಡ್‌ ಪಾಲಿಸಲು ಸೂಚನೆ.!

ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಪೊಂಪೈಯ ಖಾಸಗಿ ಕಾಲೇಜಿನಲ್ಲಿ ಆರಂಭಗೊಂಡಿದ್ದ ಸ್ಕಾರ್ಫ್ ವಿವಾದ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಸೌಹಾರ್ದತೆ ಸಭೆಯ ಮೂಲಕ ಸಮಸ್ಯೆ...

ಪಣಂಬೂರು ಸುತ್ತಮುತ್ತಲಿನ ಬೀಡಾಡಿ ಗೋವುಗಳನ್ನು ಗೋಶಾಲೆಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಬಗ್ಗೆ ಹಿಂದೂ ಸಂಘಟನೆಗಳ ಮುಖಂಡರ...

ಪಣಂಬೂರು: ಮಂಗಳೂರು ಬಂದರು , ಕೆಐಒಸಿಎಲ್, ತಣ್ಣೀರುಬಾವಿ ಸುತ್ತಮುತ್ತ ಇರುವ ಬೀಡಾಡಿ ಗೋವುಗಳನ್ನು ಸುರಕ್ಷಿತವಾಗಿ ಹಿಡಿದು ವಿವಿಧ ಗೋಶಾಲೆಗಳಿಗೆ ಕಳುಹಿಸಿಕೊಡುವ ಪ್ರಕ್ರಿಯೆನ್ನು ಪುನರಾರಂಭಿಸಲಾಗುತ್ತಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದ್ದಾರೆ. ಈಗಾಗಲೇ 12...

ಅನ್ಯಮತೀಯರ ಪ್ರೀತಿ-ಪ್ರೇಮದ ನಾಟಕಕ್ಕೆ ಮರುಳಾದರೆ ಉಗ್ರರ ಕ್ಯಾಂಪಿಗೆ ಸೇರ ಬೇಕಾದೀತು: ಡಾ. ಭರತ್ ಶೆಟ್ಟಿ...

ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನ ಮಾಜಿ  ಶಾಸಕರೊಬ್ಬರ ಕುಟುಂಬದ  ಕೆಲ ಸದಸ್ಯರಿಂದ  ಐಸಿಸ್  ಉಗ್ರ ಸಂಘಟನೆಗೆ ಸ್ಥಳೀಯ ಯುವಕರ ಸೇರ್ಪಡೆಗೆ ವ್ಯವಸ್ಥಿತ ಸಂಚು ನಡೆಸಿರುವುದು ಆಘಾತಕಾರಿ ಯಾಗಿದೆ. ಅನ್ಯಮತೀಯರ ಪ್ರೀತಿ-ಪ್ರೇಮದ...

ಮಂಗಳೂರು: ಹನಿಟ್ರ್ಯಾಪ್ ಮಾಡಿ ಯುವಕರನ್ನು ಐಸಿಸ್​ಗೆ ಸೇರಿಸುತ್ತಿದ್ದ ದೀಪ್ತಿ ಅಲಿಯಾಸ್ ಮರಿಯಂ

ಮಂಗಳೂರು: ಕಳೆದ ವರ್ಷದ ಆಗಸ್ಟ್ 4 ರಂದು ಮಂಗಳೂರಿನ ಉಳ್ಳಾಲದ ಮಾಜಿ ಶಾಸಕ, ಸಾಹಿತಿ ದಿವಂಗತ ಇದಿನಬ್ಬ ಪುತ್ರನ ಮನೆ ಮೇಲೆ ಎನ್ಐಎ ದಾಳಿ ನಡೆಸಿತ್ತು. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ...

ಮಂಗಳೂರು: ಕರ್ತವ್ಯ ಲೋಪ; ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರ...

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯಲೋಪ ಎಸಗಿದ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಗರದ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ...

ಮಂಗಳೂರು: ಕರಾವಳಿಯಲ್ಲಿ ನಿಲ್ಲದ ಸ್ಕಾರ್ಫ್ ವಿವಾದ; ಕೇಸರಿ ಶಲ್ಯ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಕಿನ್ನಿಗೋಳಿಯ ಐಕಳ ಪೊಂಪೈ ಕಾಲೇಜನ ತರಗತಿಗಳಲ್ಲಿ ವಿದ್ಯಾರ್ಥಿನಿಯರಿಗೆ ಬುರ್ಖಾ ಧರಿಸಲು ಅವಕಾಶ ನೀಡಿದಕ್ಕೆ ಹಿಂದೂ ವಿದ್ಯಾರ್ಥಿ ಇದನ್ನು ಖಂಡಿಸಿದ್ದಾರೆ. ಇದಕ್ಕಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಕಾಲೇಜಿಗೆ ಬಂದಿದ್ದು ಸುದ್ದಿಯಾಗಿದೆ. ಈ ಹಿಂದೆ...
error: Content is protected !!