Tag: Mangalore
ಮಂಗಳೂರು: ಗುರುಪುರ ಸೇತುವೆ ಸಮೀಪ ಬೈಕ್ ನಿಲ್ಲಿಸಿ ನಾಪತ್ತೆಯಾದ ಯುವಕನ ಮೃತದೇಹ ಪತ್ತೆ.!
ಮಂಗಳೂರು: ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವಾಮಂಜೂರಿನ ಯೋಗೀಶ್ ಯಾನೆ ಮುನ್ನ (31) ಅವರ ಮೃತದೇಹವು ಶುಕ್ರವಾರ ಗುರುಪುರ ಸಮೀಪದ ಬೈಲುಪೇಟೆ ಎಂಬಲ್ಲಿ ಪತ್ತೆಯಾಗಿದೆ.
ಯೋಗೀಶ್ ಬುಧವಾರ ಸಂಜೆಯಿಂದ ದಿಢೀರ್ ನಾಪತ್ತೆಯಾಗಿದ್ದರು....
ಮಂಗಳೂರು: ಯುವತಿಯಿಂದ ಪ್ರೀತಿ ನಿರಾಕರಣೆ – ಯುವಕನಿಂದ ಅತ್ಯಾಚಾರ; ಆರೋಪಿಯ ಬಂಧನ.!?
ಮಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ...
ಮಂಗಳೂರು: ನಟ ಕಿಚ್ಚ ಸುದೀಪ್ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ..!
ಮಂಗಳೂರು: ಚಿತ್ರನಟ ಸುದೀಪ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭ ಚಲನಚಿತ್ರ ನಿರ್ದೇಶಕ ರಾಜೇಶ್ ಭಟ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ...
ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ನಾಲ್ವರು ಆರೋಪಿಗಳು ಖಾಕಿ ಬಲೆಗೆ..!
ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ್ದ 13 ದೇವಸ್ಥಾನ ಹಾಗೂ 7 ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 4 ಮಂದಿ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಮತ್ತು ಸಿಸಿಬಿ...
ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮತಾಂತರದ ಬಗ್ಗೆ ಶಂಕೆ,...
ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಿರುವು ಪಡೆದಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಆತ್ಮಹತ್ಯೆಗೆ ಕೌಟುಂಬಿಕ ಕಲಹ ಹಾಗೂ ಮತಾಂತರವೇ ಪ್ರಮುಖ ಕಾರಣ ಎನ್ನಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಾಗೇಶ್ ಶೇರಿಗುಪ್ಪ...
ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ..!
ಮಂಗಳೂರು: ನಗರದ ಮೋರ್ಗನ್ಸ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಡಿ. 08 ರ ಬುಧವಾರ ಬೆಳಕಿಗೆ ಬಂದಿದೆ.
ಮೃತರು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ಮಾಜಿ ಸಚಿವ ಯು...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹಿಂದೊಮ್ಮೆ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ಮಾಜಿ ಸಚಿವ ಯು ಟಿ ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು...
ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಕೇಂದ್ರ ಸಚಿವ ನಿತಿನ್ ಗಡ್ಕರಿ
ಮಂಗಳೂರು: ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಅವರು ವಿವಿಧ ಮಹತ್ವದಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ.
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್...
ಹಿಂದೂ ಯುವ ಸೇನೆ ಶ್ರೀ ಮಹಾದೇವಿ ಶಾಖೆ, ಹಿಂದೂ ನಗರ, ಬಗಂಬಿಲ ಇವರ ವತಿಯಿಂದ...
ಉಳ್ಳಾಲ : ಹಿಂದೂ ಯುವ ಸೇನೆ ಶ್ರೀ ಮಹಾದೇವಿ ಶಾಖೆ, ಹಿಂದೂ ನಗರ, ಬಗಂಬಿಲ ಇವರ ವತಿಯಿಂದ ದೇರಳೆಕಟ್ಟೆ ನಿಟ್ಟೆ ಕೆ.ಎಸ್.ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಬಗಂಬಿಲ ಫ್ರೆಂಡ್ಸ್ ಸರ್ಕಲ್ ಆವರಣದಲ್ಲಿ...
ಉಡುಪಿ: ಅಕ್ರಮ ಮರಳು ದಕ್ಕೆಗೆ ನಾಗರಿಕ ಹಿತರಕ್ಷಣಾ ಸಮಿತಿಯಿಂದ ದಾಳಿ; ದಂಧೆಕೋರರು ಪರಾರಿ.!
ಬ್ರಹ್ಮಾವರ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಜನರೇ ಈ ಅಕ್ರಮಗಳನ್ನು ತಡೆಯುತ್ತಿರುವ ಘಟನೆ ಅಲ್ಲಲ್ಲಿ ನಡೆಯುತ್ತಿದೆ. ಉಡುಪಿ ತಾಲೂಕಿನ ಸುರ್ಕುದ್ರುವಿನಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಇಲ್ಲಿನ ಸ್ಥಳೀಯ ನಾಗರಿಕ ಹಿತರಕ್ಷಣಾ ಸಮಿತಿ...
















