Tag: Mangalore
ಲಸಿಕೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.!
ಬೆಂಗಳೂರು: ಕೋವಿಡ್ 1ನೇ ಅಲೆಯ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕೋವಿಡ್ ಲಸಿಕೆಯ 1ನೇ ಡೋಸ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕೊರೊನಾ ನಿಯಂತ್ರಣ , ನಿರ್ವಹಣೆ...
ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್..!
ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅತ್ತಾವರ ಬಾಬುಗುಡ್ಡೆ ನಿವಾಸಿ ಕೃಷ್ಣಪ್ಪ ಎನ್ನಲಾಗಿದೆ.
ಆರೋಪಿಯು 3ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು...
ಮಂಗಳೂರು: ನೇಣು ಬಿಗಿದು ಬ್ಯೂಟಿಶಿಯನ್ ಆತ್ಮಹತ್ಯೆ..!
ಮಂಗಳೂರು: ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವತಿ ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಎನ್ನಲಾಗಿದೆ.
ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ...
ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಲು 1.50 ಕೋಟಿ ವೆಚ್ಚ ಅನುದಾನ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಈ ಹಿಂದೆ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಮನವಿ ಸಲ್ಲಿಸಿದ್ದರು. ಇದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ...
ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ – ಶಾಲಾ ವಾಹನ ಚಾಲಕನ ಬಂಧನ.!
ಮಂಗಳೂರು: ಮಂಗಳೂರು ನಗರದ ಅತ್ತಾವರ ಸಮೀಪದ 6 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಆರೋಪದಡಿ ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅತ್ತಾವರ ಬಾಬುಗುಡ್ಡೆ ನಿವಾಸಿ ಶಾಲಾ ವಾಹನದ ಚಾಲಕ...
ಮಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಿದ್ಯಾರ್ಥಿ
ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವಿದ್ಯಾರ್ಥಿನಿಯೊಬ್ಬಳನ್ನು ವಿದ್ಯಾರ್ಥಿಯೊಬ್ಬ ರಕ್ಷಿಸಿದ ಘಟನೆ ನಡೆದಿದೆ.
ವಿದ್ಯಾರ್ಥಿನಿಯೊಬ್ಬಳು ರೈಲು ಹತ್ತಲು ಯತ್ನಿಸಿದಾಗ ಕಾಲು ಜಾರಿ ಹಳಿಗಳ ಮೇಲೆ ಬಿದ್ದಿದ್ದು, ಈ ವೇಳೆ ಮಂಜೇಶ್ವರ...
ಮಂಗಳೂರು:ವಿದ್ಯಾರ್ಥಿಗಳ ಇತ್ತಂಡಗಳ ನಡುವೆ ಹೊಡೆದಾಟ; ಸ್ಥಳಕ್ಕೆ ಧಾವಿಸಿದ ಪೊಲೀಸರ ಮೇಲೂ ಹಲ್ಲೆ: 9 ಮಂದಿ...
ಮಂಗಳೂರು:ಇಲ್ಲಿನ ಗುಜ್ಜರಕೆರೆ ಪ್ರದೇಶದಲ್ಲಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಘಟನೆಗೆ ಸಂಬಂಧಿಸಿ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು...
ಮಂಗಳೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅಂದರ್!!
ಮಂಗಳೂರು: ಇಲ್ಲಿನ ಆಲಂಕಾರುಗುಡ್ಡೆ ಬಳಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್...
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಕೋವಿ ತಂದ ವ್ಯಕ್ತಿ ಅರೆಸ್ಟ್..!
ಮಂಗಳೂರು: ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರವಾನಿಗೆ ಹೊಂದಿರದ ನಾಡಕೋವಿಯನ್ನು ತಂದಿದ್ದ ವ್ಯಕ್ತಿಯನ್ನು ಬಜಪೆ ಪೊಲೀಸರು ಬಂಧಿಸಿದ ಘಟನೆ ನ.30ರಂದು ನಡೆದಿದೆ. ಬಂಧಿತ ವ್ಯಕ್ತಿ ಬ್ರಹ್ಮಾವರ ಹಾವಂಜೆಯ ರೊನಾಲ್ಡ್ ಡಿ ಸೋಜಾ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು!
ಮಂಗಳೂರು: ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಕದ್ರಿ ಠಾಣಾ ವ್ಯಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಪ್ರಿಯಾಂಕ (19)ಎನ್ನಲಾಗಿದೆ.
ಸಹೋದರ ಬೆಳಗ್ಗೆ ಕಾಲೇಜಿಗೆ ಬಿಟ್ಟು ಮಧ್ಯಾಹ್ನ ಬಳಿಕ ಮತ್ತೆ ಕರೆ ತರಲು ಹೋದಾಗ ಪ್ರಿಯಾಂಕ ಕಾಲೇಜಿನಲ್ಲೂ...
















