Thursday, September 3, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಮಗಳ ಮೇಲೆಯೇ ಅತ್ಯಾಚಾರವೆಸಗಿದ ಕಾಮುಕ ತಂದೆ..!

ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗಳ ಮೇಲೆಯೇ ತಂದೆಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದು...

ಮಂಗಳೂರು: ಪೂಜೆಗೆ ಇಟ್ಟ ಕರಿಮಣಿ ಸರ ಎಗರಿಸಿದ ಜ್ಯೋತಿಷಿ; ದೂರು ದಾಖಲು..!

ಮಂಗಳೂರು: ಪೂಜೆಯ ವೇಳೆ ಕಲಶಕ್ಕೆ ಇಟ್ಟ ಕರಿಮಣಿ ಸರ ವಾಪಾಸ್ ನೀಡದೆ ಜ್ಯೋತಿಷಿಯೋರ್ವ ಮಹಿಳೆಗೆ ವಂಚಿಸಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಕಷ್ಟವಿದೆ ಎಂಬ ಹಿನ್ನಲೆ ಮಹಿಳೆಯೋರ್ವರು ಅ.13 ರಂದು...

ಮಂಗಳೂರು: ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಮೀನುಗಾರ ಸಾವು..!

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ‌ ಮೀನುಗಾರ ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36)...

ಮಂಗಳೂರು: ಲಾಡ್ಜ್ ನಲ್ಲಿ ಕೂಡಿ ಹಾಕಿ ಅಪ್ರಾಪ್ತೆಯ ಅತ್ಯಾಚಾರ; ಆರೋಪಿಗೆ ಏಳು ವರ್ಷಗಳ ಕಠಿಣ...

ಮಂಗಳೂರು: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಪ್ರಕರಣದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ ಟಿಎಸ್ಸಿ -1 ನ್ಯಾಯಾಲಯದ ನ್ಯಾಯಾಧೀಶರು ಏಳು ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ ....

ಮೂಡುಬಿದಿರೆ: ಆಳ್ವಾಸ್ ನಿಂದ ಕೆಸರ್ ಡ್ ಒಂಜಿ ದಿನ; ಕೃಷಿ ಸಾಧಕರಾದ ರಾಜು ಗೌಡ,...

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ ಮಿಜಾರು ಇದರ ಮಾಹಿತಿ ತಂತ್ರಜ್ಞಾನ ವಿಭಾಗದ ವತಿಯಿಂದ ಕೆಸರ್‌ಡ್ ಒಂಜಿ ದಿನ -2021 ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಮಿಜಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಎದುರು...

ಕರಾವಳಿಯಲ್ಲಿ ಮತ್ತೆ ಗ್ಯಾಂಗ್ ವಾರ್; ಓರ್ವ ಗಂಭೀರ..!

ಮಂಗಳೂರು: ಕರಾವಳಿಯಲ್ಲಿ ಮತ್ತೆ ಗ್ಯಾಂಗ್ ವಾರ್ ನಡೆದಿದ್ದು, ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡ ಯುವಕ ಶ್ರವಣ್ ಎನ್ನಲಾಗಿದೆ. ಎಂಟು...

ಮಂಗಳೂರು: ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ಅಂದರ್..! 7 ಮಂದಿ ಗಾಂಜಾ ಸೇವನೆ...

ಮಂಗಳೂರು: ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ತಮ್ಮ ಅಪಾರ್ಟ್ ಮೆಂಟ್ ನ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿ ರ್‍ಯಾಗಿಂಗ್ ನಡೆಸಿದ...

‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಪರಭಾಷೆಗಳಿಂದ ಬೇಡಿಕೆ.!

'ಗರುಡ ಗಮನ ವೃಷಭ ವಾಹನ' ಸಿನಿಮಾ ಯಶಸ್ಸು ಕಂಡಿದೆ. ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನ್ನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್​​ಫುಲ್ ಪ್ರದರ್ಶನ...

ಮಂಗಳೂರು: ಕೇರಳ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಸಿಎಂ ಸೂಚನೆ

ಮಂಗಳೂರು: ಕರ್ನಾಟಕ ಕೇರಳ ಭಾಗದಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೇರಳ ಗಡಿನಾಡಿನ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ಮಂಗಳೂರು: ನಾಗನ ಕಲ್ಲಿಗೆ ಹಾನಿ ಮಾಡಿದ ಪ್ರಕರಣ; 8 ಮಂದಿಯ ಬಂಧನ!

ಮಂಗಳೂರು: ಕೂಳೂರು ಮತ್ತು ಕೋಡಿಕಲ್ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ನಾಗನ ಕಲ್ಲಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದೀಗ 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಾವೂರಿನ...
error: Content is protected !!