Thursday, September 3, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಕಾರ್ ಶೋರೂಂಗೆ ನುಗ್ಗಿದ ಕಾಡು ಹಂದಿ!

ಮಂಗಳೂರು: ಕಾರಿನ ಶೋರೂಂ ಆವರಣಕ್ಕೆ ಕಾಡು ಹಂದಿಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೆ ಬ್ರಿಡ್ಜ್ ಸಮೀಪ ಇರುವ ಕಾರ್ ಶೋರೂಂನ ಆವರಣ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಯಲ್ಲಿ...

ಮಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವೈದ್ಯ ರತ್ನಾಕರನ ಬಂಧನ!!

ಮಂಗಳೂರು: ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ...

ಮಂಗಳೂರು: ಇಂದಿನಿಂದ ಬೃಹತ್ ಕೋವಿಡ್ ಲಸಿಕಾ ಮೇಳ ಆರಂಭ

ಮಂಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ನ.26 ಹಾಗೂ 27ರಂದು ಬೃಹತ್ ಕೋವಿಡ್ ಲಸಿಕಾ ಶಿಬಿರ ಆಯೋಜಿಸಲಾಗಿದೆ. ಈ ಬೃಹತ್ ಲಸಿಕಾ ಮೇಳವು ಜಿಲ್ಲೆಯ ಎಲ್ಲಾ...

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು!!

ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬುವವರು ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಆದರೆ ಮೃತರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ನ.23ರಂದು...

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣ; ಆರೋಪಿಗಳು 4...

ಮಂಗಳೂರು: ಇಲ್ಲಿನ ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಆರೋಪಿಗಳನ್ನು 4 ದಿನಗಳ...

ಮಂಗಳೂರು: ರಸಿಕ ರತ್ನಾಕರ…! ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜತೆ ಸರಸ ಸಲ್ಲಾಪ; ವೀಡಿಯೋ ವೈರಲ್!!

ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯನೊಬ್ಬನ ಕಾಮಪುರಾಣ ಬಯಲಾಗಿದೆ. ಈತನನ್ನು ಡಾ.ರತ್ನಾಕರ್ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ಮೂಲದವನಾದ ರತ್ನಾಕರ್, ಮಂಗಳೂರಿನ...

ಹವಾಮಾನ ವೈಪರೀತ್ಯದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಲೇರಿಯಾ ಡೆಂಗ್ಯೂ ಭೀತಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಕಾಡತೊಡಗಿವೆ. ಮಳೆ ಬಿಟ್ಟು ಬಿಟ್ಟು ಬರುತ್ತಿರುವುದರಿಂದ ಅಲ್ಲಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಮಲೇರಿಯಾ, ಡೆಂಗ್ಯೂ, ನೋರಾ...

ಕಾಪು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು!!

ಕಾಪು: ಇಲ್ಲಿನ ಮಲ್ಲಾರು ಸ್ವಾಗತ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ಅಂಗಡಿಗೆ ನುಗ್ಗಿದ ಘಟನೆ ನ.25ರ ಗುರುವಾರ ಬೆಳಗ್ಗೆ ಸಂಭವಿಸಿದೆ. ಶಿರ್ವ ಕಡೆಯಿಂದ ಕಾಪುವಿನತ್ತ ತೆರಳುತ್ತಿದ್ದ ಕುಂದಾಪುರದ ವ್ಯಕ್ತಿಯೊಬ್ಬರಿಗೆ...

ಮಂಗಳೂರು: ನಕಲಿ ATM ಕಾರ್ಡ್ ಬಳಸಿ ಲಕ್ಷಾಂತರ ರೂ. ದೋಚಿದ ಖದೀಮ; FIR ದಾಖಲು!

ಮಂಗಳೂರು: ನಕಲಿ ಎಟಿಎಂ ಕಾರ್ಡ್ ಬಳಸಿ ವಿವಿಧ ಬ್ಯಾಂಕ್ ಗಳ ಎಟಿಎಂ ನಿಂದ ಹಂತ ಹಂತವಾಗಿ 1,88,800 ರೂ. ವಿದ್ ಡ್ರಾ ಮಾಡಿ ವಂಚಿಸಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್...

ಭಯೋತ್ಪಾದಕರಿಗೆ ಹಣ ವರ್ಗವಣೆ; ಮಂಗಳೂರು ಮೂಲದ ನಾಲ್ವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ!

ರಾಯಪುರ: ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದಡಿ ಮಂಗಳೂರು ಮೂಲದ ದಂಪತಿಗೆ ಛತ್ತೀಸ್‌ಗಢ ರಾಯಪುರದ ನ್ಯಾಯಾಲಯ ಮೇಲೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ. ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ...
error: Content is protected !!