Thursday, September 3, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಕಾರು; ಇಬ್ಬರು ಕಾರ್ಮಿಕರಿಗೆ ಗಾಯ!

ಮಂಗಳೂರು: ಇಲ್ಲಿನ ರೈಲ್ವೇ ನಿಲ್ಧಾಣದ ಜಂಕ್ಷನ್ ನಲ್ಲಿನ ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಹರಿದು ಇಬ್ಬರು ಕಾರ್ಮಿಕರಿಗೆ ಗಾಯವಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪುಟ್ ಪಾತ್ ನಲ್ಲಿ 20ಮಂದಿ...

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ಕೊಲೆ; ನಾಲ್ವರು ಆರೋಪಿಗಳು ಅರೆಸ್ಟ್..!!

ಮಂಗಳೂರು: ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್‌ ಟೈಲ್ಸ್‌ ಹಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು...

ಮಂಗಳೂರು: ಗೂಡ್ಸ್ ರೈಲಿನ ಮೇಲೆ ಸೆಲ್ಪಿ ತೆಗೆಯಲು ಹೋದ ಯುವಕನಿಗೆ ಕರೆಂಟ್ ಶಾಕ್!

ಮಂಗಳೂರು: ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಸೆಲ್ಪಿ ತೆಗೆಯಲು ಹೋಗಿ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬನಿಗೆ ಸುಟ್ಟಗಾಯಗಳಾದ ಘಟನೆ ನಡೆದಿದೆ. ವಿದ್ಯುತ್ ಅಘಾತಕ್ಕೊಳಗಾದವನು ಸಲಾನ್...

ಮಂಗಳೂರು: ಬಾಲಕಿಯ ಮೃತದೇಹ ಚರಂಡಿಯಲ್ಲಿ ಪತ್ತೆ ಪ್ರಕರಣ; 20 ಮಂದಿ ಪೊಲೀಸ್ ವಶಕ್ಕೆ!

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಪರಾರಿ ಸಮೀಪದ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು...

ವಿಧಾನ ಪರಿಷತ್ ಚುನಾವಣೆ ; ಎಸ್ ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ಡಿ.10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿ ಡಾ|ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ...

ಮಂಗಳೂರು: ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆಗೈದ ವಕೀಲ; ಆರೋಪಿ ಖಾಕಿ ಬಲೆಗೆ!

ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ವಕೀಲ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನ.22ರ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ಪರ್ತಕರ್ತ ಸುಖ್ ಪಾಲ್ ಪೊಳಲಿ ಎನ್ನಲಾಗಿದೆ. ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ. ವೈಯಕ್ತಿಕ...

ಮಂಗಳೂರು: ಅಪ್ರಾಪ್ತೆಯ ಮೃತದೇಹ ಚರಂಡಿಯಲ್ಲಿ ಪತ್ತೆ; ಅತ್ಯಾಚಾರ ಶಂಕೆ!

ಮಂಗಳೂರು: ನಗರ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಹತ್ಯೆ ಮಾಡಿದ ಪಾಪಿಗಳು ಚರಂಡಿಯಲ್ಲಿ ಮೃತದೇಹ ಎಸೆದ ಅಮಾನವೀಯ ಘಟನೆ ನ 21ರ ರವಿವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ. ಪರಾರಿ ಸಮೀಪದ...

ಮಂಗಳೂರು: ಜಿಂಕೆ ಅಡ್ಡ ಬಂದು ಮಗುಚಿಬಿದ್ದ ಬೈಕ್; ಸವಾರನಿಗೆ ಗಂಭೀರ!

ಕಾಪು: ಇಲ್ಲಿನ ಶಂಕರಪುರ ಎಂಬಲ್ಲಿ ಬೈಕ್‌ಗೆ ಅಡ್ಡ ಬಂದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರ ಬಂಟಕಲ್ ನಿವಾಸಿ ಹರ್ಷಿತ್ (20) ಎನ್ನಲಾಗಿದೆ. ತಾಲೂಕಿನ...

ಕಾರ್ಕಳ: ಶ್ರೀ ಮದ್ವ ವಾದಿರಾಜ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಹೊಸ ಅವಿಷ್ಕಾರ

ಕಾರ್ಕಳ: ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಚಲನೆಗೆ ಸಹಾಯವನ್ನು ಒದಗಿಸುವ ಸಾಧನಗಳಿಗೆ ಆಂಡ್ರಾಯ್ಡ್ ತಂತ್ರಾಂಶವನ್ನು ಬಳಸಿ ವಿನೂತನ ಮಾದರಿಯನ್ನು ಬಂಟಕಲ್‌ನ ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್...

ಮಂಗಳೂರು: ಮುಸ್ಲಿಂ ಯುವಕನ ಜೊತೆ ಮದುವೆಗೆ ರೆಡಿಯಾಗಿದ್ದ ಹಿಂದೂ ಯುವತಿ; ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ...

ಮಂಗಳೂರು: ಕಳೆದ ಎರಡು ದಿನಗಳಿಂದ ವೈರಲ್ ಆಗಿದ್ದ ಹಿಂದೂ ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ವಿಚಾರ. ಹಿಂದು ಸಂಘಟನೆಗಳ ನಾಯಕರು, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದಲ್ಲಿ ಮದುವೆಗೆ ರೆಡಿಯಾಗಿದ್ದ...
error: Content is protected !!