Tag: Mangalore
ಬಂಟ್ವಾಳ: ಉರುಳಿಗೆ ಸಿಲುಕಿದ ಚಿರತೆ; ಪ್ರಾಣ ಉಳಿಸುವಲ್ಲಿ ಯಶಸ್ವಿ.!
ಬಂಟ್ವಾಳ : ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಕಾಡುಪ್ರಾಣಿಗಳಿಗೆ ಇಟ್ಟಿದ್ದ ಉರುಳಿಗೆ ಚಿರತೆ ಸಿಲುಕಿದ್ದು ಜಿಲ್ಲೆಯ ಖ್ಯಾತ ಪಶುವೈದ್ಯ ಡಾ. ಯಶಸ್ವಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ತಂಡ ಚಿರತೆಯ ಪ್ರಾಣ...
ಮಂಗಳೂರು: ತಡರಾತ್ರಿ ವಾಹನಗಳನ್ನು ಜಖಂ ಗೊಳಿಸಿದ ಅಪರಿಚಿತ ವ್ಯಕ್ತಿ.! ಹಿಡಿದು ಪೊಲೀಸರಿಗೆ ಒಪ್ಪಿಸಿದ ರಾಮ್...
ಮಂಗಳೂರು : ನಗರದಲ್ಲಿ ರಾತ್ರಿ ವೇಳೆಯಲ್ಲಿ ಕಳ್ಳತನ ಹೆಚ್ಚುತ್ತಿದ್ದು, ಒಬ್ಬ ಅನುಮಾನಸ್ಪದ ವ್ಯಕ್ತಿಯೊಬ್ಬನನ್ನು ರಾಮ್ ಸೇನಾ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮ ಹೊಣೆ ಎಂಬ...
ಮಂಗಳೂರು: ಅಮಾನ್ಯಗೊಂಡಿದ್ದ 1.92 ಕೋಟಿ ರೂ. ಮೌಲ್ಯದ ಹಳೆ ನೋಟು ಪತ್ತೆ; ಮೂವರು ಆರೋಪಿಗಳು...
ಮಂಗಳೂರು: ಭಾರತ ಸರಕಾರದಿಂದ ಅಮಾನ್ಯಗೊಂಡಿರುವ 1000ರೂ. ಹಾಗೂ 500ರೂ. ಮುಖಬೆಲೆಯ 1.92 ಕೋಟಿ ರೂ. ಮೌಲ್ಯದ ನೋಟುಗಳನ್ನು ಮಂಗಳೂರು ಪೊಲೀಸರು ಪತ್ತೆ ಹಚ್ಚಿ ಮೂವರು ಆರೋಪಿಗಳನ್ನು ಮಂಗಳೂರು ನಗರದ ಲಾಲ್ ಬಾಗ್ ಬಳಿ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ದೇಹದಲ್ಲಿ ಬಚ್ಚಿಟ್ಟು ಚಿನ್ನ ಕಳ್ಳಸಾಗಣೆ; ಸುಳ್ಯ ಮೂಲದ ಪ್ರಯಾಣಿಕನ ಬಳಿ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ. 19 ರ ಶುಕ್ರವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್...
ಮಂಗಳೂರು: ಕೇರಳ- ಕರ್ನಾಟಕ ಸರ್ಕಾರಿ ಬಸ್ ಸಂಚಾರಕ್ಕೆ ಡಿ.ಸಿ ಗ್ರೀನ್ ಸಿಗ್ನಲ್.!
ಮಂಗಳೂರು : ಕೇರಳ- ಕರ್ನಾಟಕ ನಡುವೆ ಅಂತರ್ ರಾಜ್ಯ ಸರ್ಕಾರಿ ಬಸ್‌ಗಳ ಸಂಚಾರವನ್ನು ಪುನರಾರಂಭಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅನುಮತಿಸಿ ನ.17ರ ಬುಧವಾರ ಆದೇಶ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ...
ಮಂಗಳೂರು: ಗಾಂಜಾ ಸೇವನೆ; ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 6 ಮಂದಿ ಪೊಲೀಸ್ ವಶಕ್ಕೆ!
ಮಂಗಳೂರು: ನಗರದ ಬಿಜೈ ಕಾಪಿಕಾಡ್ ಮತ್ತು ಕೊಟ್ಟಾರ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇರೆಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಹಿತ 6 ಮಂದಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ದ.ಕ. ಎಡಿಟರ್ಸ್ ಕ್ಲಬ್ ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಬಿ ಎನ್, ಪ್ರ. ಕಾರ್ಯದರ್ಶಿ ಮಿತ್ತೂರು...
ಮಂಗಳೂರು : ಕಳೆದ 16 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಹಿತರಕ್ಷಣೆಗಾಗಿ ಹಾಗೂ ಅದರ ಸಂಪಾದಕರ ಶ್ರೇಯೋಭಿವೃದ್ಧಿಗಾಗಿ ಕಾರ್ಯಚರಿಸುತ್ತಿರುವ ದ.ಕ. ಎಡಿಟರ್ಸ್ ಕ್ಲಬ್ ಟ್ರಸ್ಟ್ ಇದರ ಅಧ್ಯಕ್ಷರಾಗಿ...
ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಬಂದು ಮನೆಗೆ ಕನ್ನ; ನಗದು ಸಹಿತ ಚಿನ್ನಾಭರಣ...
ಮಂಗಳೂರು: ನಗರದ ಉರ್ವಸ್ಟೋರ್ ಬಳಿಯ ದಡ್ಡಲ್ ಕಾಡ್‌ನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದಕ್ಕೆ ಬಂದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಡೆದಿದೆ.
ನ.16ರ ಬೆಳಗ್ಗೆ 10.30ರ ಸುಮಾರಿಗೆ ದಡ್ಡಲ್‌ಕಾಡ್ ನ...
ಮಂಗಳೂರು: ಸಿ.ಐ.ಎಸ್.ಎಫ್ ಇನ್ಸ್‌ಪೆಕ್ಟರ್ ಪುತ್ರ ನಾಪತ್ತೆ!!
ಮಂಗಳೂರು: ಇಲ್ಲಿನ ಪಚ್ಚನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಇನ್ಸ್‌ಪೆಕ್ಟರ್ ಅಜಿತ್ ಎಸ್ ಅವರ ಪುತ್ರ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವಕ ಆಕಾಶ್ (20) ಎನ್ನಲಾಗಿದೆ.
ಆಕಾಶ್‌ಗೆ ಬಾಲ್ಯದಿಂದಲೂ ಮಾತನಾಡುವಾಗ...
ಮಂಗಳೂರ ಬೆಡಗಿ ‘ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಗೌರವಕ್ಕೆ ಪಾತ್ರ.!
ಮಂಗಳೂರು: ಮಂಗಳೂರಿನ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು 'ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್' ಗೌರವಕ್ಕೆ ಪಾತ್ರರಾಗಿದ್ದಾರೆ.
ಅನನ್ಯಾ ಸಿಂಗ್ ಅವರು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾಗಿದ್ದಾರೆ. ನವದೆಹಲಿಯ...
















