Tag: Mangalore
ಮಂಗಳೂರು: ಮಕ್ಕಳ ಮಾರಾಟ ಮಾಡಿದ್ರೆ 5 ವರ್ಷ ಸೆರೆಮನೆ ವಾಸ ಹುಷಾರ್..!
ಮಂಗಳೂರು: ಮಕ್ಕಳ ಮಾರಾಟ ಅಪರಾಧವಾಗಿದ್ದು, ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್ 81 ಪ್ರಕಾರ 5 ವರ್ಷ ಸೆರೆಮನೆ ವಾಸ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು.
ಈ ಅಪರಾಧದಲ್ಲಿ...
ಮಂಗಳೂರು: ತುಳು ಎಂ.ಎ ಪ್ರವೇಶಾತಿ ಆರಂಭ
ಮಂಗಳೂರು: ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ 2021-22ರ ಸಾಲಿನ ಸ್ನಾತಕೋತ್ತರ ಅಧ್ಯಯನಕ್ಕೆ ಪ್ರವೇಶಾತಿ ಆರಂಭಗೊ0ಡಿದೆ. ಆಸಕ್ತರು ನ.23ರ ಒಳಗೆ ಅರ್ಜಿ ಸಲ್ಲಿಸಬಹುದು. ಎರಡು ವರ್ಷಗಳ ತುಳು...
ಮಂಗಳೂರು: ಡಿಎಚ್‌ಎಲ್ ಕಸ್ಟಮರ್ ಕೇರ್ ನಂಬಿಸಿ 49,999 ರೂ. ವಂಚನೆ
ಮಂಗಳೂರು : ಡಿಎಚ್‌ಎಲ್ ಕಸ್ಟಮರ್ ಕೇರ್‌ನಿಂದ ಕಾಲ್ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 49,999 ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೋಸ ಹೋಗಿರುವ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಪ್ರಕರಣ; ಡಿಎನ್ಎ ಪರೀಕ್ಷೆಯ ವರದಿ ಬರುವ...
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ಮಗು ಅದಲು ಬದಲು ಪ್ರಕರಣದಲ್ಲಿ ಡಿಎನ್ಎ ಪರೀಕ್ಷೆಯ ವರದಿ ಬರುವ ಮುನ್ನವೇ ಸಂತ್ರಸ್ತ ಮಗು ಅಸುನೀಗಿದೆ.
ಘಟನೆಯ ವಿವರ:
ಅಕ್ಟೋಬರ್ ತಿಂಗಳಿನಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಹಿಳೆಯೊಬ್ಬಳು ಲೇಡಿಗೋಶನ್ ಆಸ್ಪತ್ರೆಯಲ್ಲಿ...
ಹಿಂದುತ್ವದ ಪಾಠ ನನಗೆ ಅವಶ್ಯಕತೆ ಇಲ್ಲ; ದೀಪು ಶೆಟ್ಟಿಗಾರ್
ಮಂಗಳೂರು: ನನಗೆ ಹಿಂದುತ್ವದ ಪಾಠ ಯಾರಿಂದಲೂ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ನನ್ನ ಹಿಂದುತ್ವವನ್ನು ಯಾವುದೇ ಪಕ್ಷಕ್ಕೆ ಏಜೆಂಟ್ ತರ ಬಿಟ್ಟುಕೊಟ್ಟಿಲ್ಲ. ಧರ್ಮದ ವಿಷಯದಲ್ಲಿ ಯಾವುದೇ ಪಕ್ಷದವರು ಮಾತನಾಡಿದಾಗ ಅದಕ್ಕೆ ಸರಿಯಾಗಿ ಅವರಿಗೆ ನ್ಯೂಸ್...
ಮಂಗಳೂರು: ಕೋಡಿಕಲ್ ನ ನಾಗಬನ ದ್ವಂಸ ಪ್ರಕರಣವನ್ನು ಖಂಡಿಸಿ ವಿಎಚ್‌ಪಿ ಹಾಗೂ ಬಜರಂಗದಳ...
ಮಂಗಳೂರು: ಕೋಡಿಕಲ್ ಬಳಿಯ ನಾಗಬನಕ್ಕೆ ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಕೋಡಿಕಲ್ ಮೈದಾನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೋಡಿಕಲ್ ಮೈದಾನದಿಂದ ನಾಗಭ್ರಮಸ್ಥಾನದವರೆಗೆ ಪ್ರತಿಭಟನಾ...
ಮಂಗಳೂರು: ಅಂಗನವಾಡಿ ಕೇಂದ್ರದ ಹೊರ ಗೋಡೆಯಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರದ ಬ್ಯಾನರ್; ಅಂಗನವಾಡಿ ಶಿಕ್ಷಕಿ...
ಮಂಗಳೂರು: ನಗರದ ಪಂಜಿಮೊಗರು ವಾರ್ಡ್‌ನ ಉರುಂದಾಡಿ ಎಂಬಲ್ಲಿ ಸುಮಾರು 30 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಅಂಗನವಾಡಿ ಕೇಂದ್ರದ ಹೊರ ಗೋಡೆಗೆ ಪ್ರಾರ್ಥನಾ ಮಂದಿರದ ಬ್ಯಾನರ್ ಅಳವಡಿಸಿದ್ದು, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸುಮಾರು 14...
ಮಂಗಳೂರು: ಗಡಿಭಾಗದಲ್ಲಿರುವ ಮದ್ಯದಂಗಡಿ ನಿಗದಿಪಡಿಸಲಾದ ಅವಧಿಯಂತೆ ವ್ಯವಹಾರ ನಡೆಸಲು ಅವಕಾಶ
ಮಂಗಳೂರು: ಜಿಲ್ಲೆಯ ಗಡಿಭಾಗದಲ್ಲಿರುವ ಮದ್ಯದಂಗಡಿ ನಿಗದಿಪಡಿಸಲಾದ ಅವಧಿಯಂತೆ ವ್ಯವಹಾರ ನಡೆಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಪ್ರಸಕ್ತವಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಕಡಿಮೆಯಿರುವ ಹಾಗೂ ಪ್ರಕರಣಗಳು ನಿಯಂತ್ರಣದಲ್ಲಿರುವುದರಿಂದ ಈಗಾಲೇ...
ಮಂಗಳೂರು: ಪಾರ್ಕಿಂಗ್ ಮಾಡಿದ ಕಾರಿನಲ್ಲಿತ್ತು ವ್ಯಕ್ತಿಯ ಶವ; ಜನರಲ್ಲಿ ಆತಂಕ…!
ಮಂಗಳೂರು: ಇಲ್ಲಿನ ಕಂಕನಾಡಿ ಬಳಿ ಪಾರ್ಕಿಂಗ್ ಮಾಡಿದ ಕಾರಿನಲ್ಲಿ ಶವವೊಂದು ಪತ್ತೆಯಾದ ಘಟನೆ ನ. 12 ರಂದು ನಡೆದಿದೆ. ಈ ಘಟನೆಯಿಂದ ಜನರಲ್ಲಿ ಆತಂಕ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ (44)ಎಂದು ಗುರುತಿಸಲಾಗಿದೆ....
















