Tag: Mangalore
ಮಂಗಳೂರು: ನೇಣುಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ಬಾಲಕ SSLC ವಿದ್ಯಾರ್ಥಿ ಅನಿಶ್ ಪಿ. ಪಾಯಲ್ (16) ಎಂದು ತಿಳಿದುಬಂದಿದೆ.
ಬಾಲಕನ ತಂದೆ ಪ್ರಶಾಂತ್ ಪಾಯಲ್...
ಕುದ್ರೋಳಿ: ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ!
ಮಂಗಳೂರು: ಇಲ್ಲಿನ ಕುದ್ರೋಳಿಯ ಹೈದರಾಲಿ ರಸ್ತೆಯಲ್ಲಿನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹವು ಮನೆ ಸಮೀಪದ ನದಿಯಲ್ಲಿ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿದೆ.
ಮೃತ ಬಾಲಕಿ ಕುದ್ರೋಳಿಯ ಹೈದರಾಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11)...
ಮಂಗಳೂರು: ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ
ಮಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ...
ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ!
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ...
ಮಂಗಳೂರು: ದೀಪಕ್ ರಾವ್ ಕೊಲೆಯ ಸಾಕ್ಷಿಗಳ ಹತ್ಯೆಗೆ ಸಂಚು; ಪಿಂಕಿ ನವಾಜ್ ಸೇರಿದಂತೆ ಐದು...
ಮಂಗಳೂರು: ದೀಪಕ್ ರಾವ್ ಕೊಲೆ ಪ್ರಕರಣದ ಸಾಕ್ಷಿಗಳು ಹಾಗೂ ಸ್ಥಳೀಯ ಕಾರ್ಪೋರೇಟರ್ ಕೊಲೆಗೆ ಸಂಚು ಮಾಡಿರುವ ಆರೋಪದಡಿ ರೌಡಿಶೀಟರ್ ಪಿಂಕಿ ನವಾಜ್ ಸೇರಿದಂತೆ ಐದು ಜನರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಲೋಕಂಡ್ವಾಲ...
ಮಂಗಳೂರು: ಬೆಲೆಬಾಳುವ ಚಿನ್ನಾಭರಣಗಳನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಬಸ್ಸು ನಿರ್ವಾಹಕ
ಮಂಗಳೂರು ಉಡುಪಿ ಕುಂದಾಪುರ ನಡುವೆ ಸಂಚರಿಸುವ ವಿಜಯಲಕ್ಷ್ಮಿ ಶ್ರೇಯಾ ಬಸ್ಸಿನ ನಿರ್ವಾಹಕರಾದ ಗೋಪಾಲ್ ಶೆಟ್ಟಿ ಅವರು ತನ್ನ ಬಸ್ಸಿನಲ್ಲಿ ಬೆಲೆಬಾಳುವ ಚಿನ್ನಾಭರಣಗಳನ್ನು ಸಿಕ್ಕಿದ ಕೂಡಲೇ ವಾರಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಕರಾವಳಿಯ ಉಭಯ ಜಿಲ್ಲೆಗಳ 2021-22ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ
ಮಂಗಳೂರು: ಕಂಬಳ ನಡೆಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸಿದ್ಧತೆ ನಡೆದಿದ್ದು, ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನ ಕಂಬಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ನ.27ರಿಂದ ಮಾರ್ಚ್ 26ರ ವರೆಗೆ ಒಟ್ಟು 17...
ಮಂಗಳೂರು: ಕೇಸರಿ ಬಟ್ಟೆ ಬಗ್ಗೆ ಐವನ್ ಡಿಸೋಜಾ ಅವಹೇಳನ: ಕಾಂಗ್ರೆಸ್ ನಾಯಕನ ಮನೆಗೆ ಬಜರಂಗದಳದ...
ಮಂಗಳೂರು: ಕೇಸರಿ ಬಟ್ಟೆ ಬಗ್ಗೆ ಕಾಂಗ್ರೆಸ್ ಮುಖಂಡ ಐವನ್ ಡಿಸೋಜ ನೀಡಿರುವ ಹೇಳಿಕೆಯನ್ನು ಖಂಡಿಸಿ ಮಂಗಳೂರಿನಲ್ಲಿ ಐವನ್ ಡಿಸೋಜ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಜರಂಗದಳ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಐವನ್...
ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ; ಜಾಗೃತ ಮಹಿಳಾ ವೇದಿಕೆಯ...
ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ವಕೀಲರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಮಂಗಳೂರಿನ ಅಶೋಕ ನಗರದ ಜಾಗೃತ ಮಹಿಳಾ ವೇದಿಕೆ ಪವಿತ್ರಾ ಆಚಾರ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದಡಿ ಪವಿತ್ರಾ...
ಮಂಗಳೂರು: ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಯುವಕನ ಕೊಲೆ ಪ್ರಕರಣ; ನಾಲ್ವರು ಖಾಕಿ ಬಲೆಗೆ!
ಮಂಗಳೂರು: ಲಾಡ್ಜ್‌ವೊಂದರಲ್ಲಿ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದ ಆರೋಪಿ ಸುರತ್ಕಲ್ ನಿವಾಸಿ ಜೇಸನ್ (25) ಎನ್ನಲಾಗಿದೆ.
ಘಟನೆಯ ವಿವರ:ಅ.15ರಂದು ಮಂಗಳೂರಿನಲ್ಲಿ ದಸರಾ ಹಬ್ಬದ...
















