Wednesday, September 2, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಕ್ರೈಸ್ತ ಧರ್ಮದ ಪುಸ್ತಕಗಳನ್ನು ಸಾರ್ವಜನಿಕರಿಗೆ ಹಂಚುತ್ತಿದ್ದ ಕೇರಳ ಮೂಲದ ವ್ಯಕ್ತಿ; ಪೊಲೀಸರಿಗೊಪ್ಪಿಸಿದ ಬಜರಂಗದಳ...

ಮಂಗಳೂರು: ಕೇರಳ ಮೂಲದ ವ್ಯಕ್ತಿಯೊಬ್ಬ ಮತಾಂತರ ಮಾಡುವ ಪುಸ್ತಕಗಳನ್ನು ಸಾರ್ವಜನಿಕರಿಗೆ ಹಂಚುತ್ತಿದ್ದಾನೆಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಆತನನ್ನು ತಡೆಹಿಡಿದು ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪುಸ್ತಕ ಹಂಚುತ್ತಿದ್ದ ವ್ಯಕ್ತಿ ಕೇರಳ ಮೂಲದ ಕೊಟ್ಟಾಯಂ...

ಮಂಜೇಶ್ವರ: ಡಿವೈಡರ್ ಗೆ ಬೈಕ್ ಢಿಕ್ಕಿಯಾಗಿ ಇಬ್ಬರು ಯುವಕರು ದಾರುಣ ಸಾವು!

ಮಂಜೇಶ್ವರ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ತಲಪಾಡಿ ಕೆ.ಸಿ.ರೋಡ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮೃತರು ಕುಂಬಳೆ ಕುಂಟಗೇರಡ್ಕದ ಕೆ.ಪ್ರಜಿತ್(23), ಕೃಷ್ಣ ಪ್ರಸಾದ್...

ಮಂಗಳೂರು: ದಸರಾ ಸಂಭ್ರಮಕ್ಕೆ ಸೇರಿದ ಗೆಳೆಯರು; ಗೆಳೆಯರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ!

ಮಂಗಳೂರು: ಮಂಗಳೂರು ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡುವ ಸಲುವಾಗಿ ಸೇರಿದ್ದ ಯುವಕರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ಯುವಕನನ್ನು ಧನುಷ್ (20) ಎಂದು...

ಮಂಗಳೂರು: ಸುರತ್ಕಲ್‌ ನಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಅಧಿಕೃತ ಕಚೇರಿ ಶುಭಾರಂಭ

ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಕಾಳಪ್ಪ ಕುಕ್ಯಾನ್ ಉದ್ಘಾಟಿಸಿದರು. ಈ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಡಾ.ಭರತ್...

ಮಂಗಳೂರು: ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ...

ಮಂಗಳೂರು: ಕಚೇರಿಯಲ್ಲಿ ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಪ್ರಕರಣದ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ...

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣ; ಅಪರಾಧಿಗೆ 12 ವರ್ಷಗಳ ಕಠಿಣ ಜೈಲು...

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಶಿಕ್ಷೆಗೊಳಗಾದ ಆರೋಪಿ ಮೂಲತಃ ಗದಗ ಜಿಲ್ಲೆಯ ಮೂಲದ ಹಾಗೂ...

ಮಂಗಳೂರಿಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಮಂಗಳೂರು ದಸರಾ ಹಿನ್ನೆಲೆ ನಗರದ ಕುದ್ರೋ ಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇದೀಗ ಮಂಗಳೂರಿಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು...

ಮಂಗಳೂರು: ವಿವಾಹಿತ ಮಹಿಳೆ ನಾಪತ್ತೆ; ಪತಿಯಿಂದ ದೂರು ದಾಖಲು!

ಮಂಗಳೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆಯೋರ್ವಳು ನಾಪತ್ತೆಯಾಗಿರುವ ಘಟನೆ ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ವೆಲೆನ್ಸಿಯ ನಿವಾಸಿ ವಿಜಯಲಕ್ಷ್ಮಿ (26) ಎನ್ನಲಾಗಿದೆ. ನಾಪತ್ತೆಯಾದ ಮಹಿಳೆ ಪತಿ ನಾಗೇಶ್...

ಮಂಗಳೂರು: ಕಣ್ತುಂಬಿಕೊಳ್ಳಿ ಕುದ್ರೋಳಿಯಲ್ಲಿ ಸ್ಥಾಪಿತವಾದ ನವದುರ್ಗೆಯರನ್ನು..!

ನವರಾತ್ರಿಯ ಸಂಭ್ರಮ ಮನೆಮಾಡಿದ್ದು ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಈಗ ಕರಾವಳಿಗರ ಪ್ರವಾಸಿ ಕ್ಷೇತ್ರವಾಗಿದೆ. ಇಲ್ಲಿ ಶಾರದಾ ದೇವಿಯ ಪ್ರತಿಷ್ಟಾಪನೆಯ ಜೊತೆಗೆ ದೇವಿಯ 9 ಅವತಾರಗಳ ಮೂರ್ತಿಯೂ ಎಲ್ಲರ ಆಕರ್ಷಣೆಯಾಗಿದೆ. ಇಲ್ಲಿ ಶಾರದೆ, ಗಣಪತಿಯ...

ಮಂಗಳೂರು: ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಮಂಗಳೂರು : ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಶೃಂಗೇರಿಗೆ ತೆರಳಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತೆರಳಿದರು. ಇದನ್ನೂ ಓದಿ : ಮಂಗಳೂರು: ನಾಳೆ...
error: Content is protected !!