Tag: Mangalore
ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ 2 ಲಕ್ಷ ಮಂಜುರಾಗಿದ್ದು,...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಭಾರತ್ ಪೆಟ್ರೋಲಿಯಂ ಆಶ್ರಯದಲ್ಲಿ ನೂತನ ಬಸ್...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಮತ್ತು ಭಾರತ್ ಪೆಟ್ರೋಲಿಯಂ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ವಿಟ್ಲ ಕಲ್ಲಡ್ಕ ರಸ್ತೆಯಲ್ಲಿ, ಸರಕಾರಿ ಪದವಿ ಕಾಲೇಜಿನ ದ್ವಾರದ ಮುಂಭಾಗದಲ್ಲಿ ನಿರ್ಮಾಣಗೊಂಡ ನೂತನ ಬಸ್ ತಂಗುದಾಣದ...
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಮೇಜಿನ ಗಾಜು ಪುಡಿ ಮಾಡಿ ದಾಂಧಲೆ
ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ಕಂದಾಯ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ....
ಬಂಟ್ವಾಳ : ಮದುವೆ ಮಂಟಪದಲ್ಲಿ ಬಾಲಕಿಯ ಚಿನ್ನದ ಸರ ಕಳವು
ಬಂಟ್ವಾಳ : ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ಇಲ್ಲಿನ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ...
ವಿಟ್ಲ: (ನ.11) M.H ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಹೊಸ ಶೋರೂಮ್‌ನ ಅದ್ಧೂರಿ...
ವಿಟ್ಲ: M . H ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮತ್ತು ಗೃಹೋಪಯೋಗಿ ವಸ್ತುಗಳ ಹೊಸ ಶೋರೂಮ್‌ನ ಅದ್ಧೂರಿ ಉದ್ಘಾಟನೆಯು ದಿನಾಂಕ 11-11-2024 ರಂದು ಬೆಳಗ್ಗೆ 10:00 ಗಂಟೆಗೆ ವಿಟ್ಲದ ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ...
ವಿಟ್ಲ: ಹೃದಯಘಾತದಿಂದ ವ್ಯಕ್ತಿ ಮೃತ್ಯು
ವಿಟ್ಲ: ಹೃದಯಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಮುದೂರು ಚಂದಳಿಕೆ ನಿವಾಸಿ ಪೂವಪ್ಪ ಗೌಡ (53 ) ಮೃತ ವ್ಯಕ್ತಿ.
ಮೇಸ್ತ್ರಿ ವೃತ್ತಿ ಮಾಡುತ್ತಿದ್ದ ಇವರಿಗೆ ಇವತ್ತು ಬೆಳಿಗ್ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ...
ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ನೂತನ ದಾಖಲೆ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ...
ಮಾಣಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 14 ಮತ್ತು17 ವರ್ಷದ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟವು...
ತೊಕ್ಕೊಟ್ಟು: ಭೀಕರ ಅಪಘಾತ : ಪತ್ನಿ ಮೃತ್ಯು, ಪತಿ ಗಂಭೀರ
ತೊಕ್ಕೊಟ್ಟು: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಳಿ ಶನಿವಾರ ಸಂಜೆಯ ವೇಳೆ ನಡೆದಿದೆ.
ಮೃತ ಮಹಿಳೆಯನ್ನು ಕುಳಾಯಿ ಮೂಲದ ರಹ್ಮತ್ ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ಕಡೆಯಿಂದ...
ಮಂಗಳೂರು: ಪತ್ನಿ, ಮಗುವನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ
ಮಂಗಳೂರು : ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.
ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ...
ಎಡನೀರು ಸಂಸ್ಥಾನದ ಶ್ರೀಗಳ ಕಾರಿನ ಮೇಲೆ ದಾಳಿ : ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶ್ರೀಗಳಿಗೆ...
ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಕಾಸರಗೋಡು ಬಳಿ ನಡೆದಿದ್ದು, ಈ ಘಟನೆಯ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೊಂಡಾಲ ಚಿತ್ತರಂಜನ್ ಶೆಟ್ಟಿ...