Saturday, April 20, 2024
spot_imgspot_img
spot_imgspot_img
Home Tags Mangalore

Tag: Mangalore

ಬೆಳ್ತಂಗಡಿ: ಸಾಕು ನಾಯಿ ಮನೆ ಮಾಲಕಿ ಮೇಲೆ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಇಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್...

ದುಬೈನಲ್ಲಿ ವರುಣನ ಅರ್ಭಟ: ಇಡೀ ವರ್ಷದ ಮಳೆ ಕೇವಲ 12 ಗಂಟೆಯಲ್ಲಿ, ಜನಜೀವನ ಅಸ್ತವ್ಯಸ್ಥ

ದುಬೈನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಕೆಲವು ವಿಮಾನ ಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡಿದ್ದು ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ದುಬೈ...

ಕಾಸರಗೋಡು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ.ಯ ಚಿನ್ನಾಭರಣ ಕಳವು

ಕಾಸರಗೋಡು: ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಯಾರೋ ಕಳ್ಳರು ಸುಮಾರು 15 ಲಕ್ಷ ರೂ.ಯ ಚಿನ್ನಾಭರಣ ಕಳವುಗೈದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಚೇಡಿಯಡ್ಕ ದಲ್ಲಿ ನಡೆದಿದೆ. ಚೇಡಿಕ್ಕಾನದ ಮುಹಮ್ಮದ್ ಶಾಫಿ ಎಂಬವರ...

ಎಳ್ಳೆಣ್ಣೆ ಯ ಆರೋಗ್ಯ ಪ್ರಯೋಜನ

ಎಳ್ಳೆಣ್ಣೆಯಿಂದ ಸ್ನಾನ ಮಾಡುವುದರಿಂದ ದೇಹದ ಚರ್ಮ ನಯವಾಗಿ ಆರೋಗ್ಯಕರವಾಗಿ ಯಾವುದೇ ಕಾಲದಲ್ಲೂ ತನ್ನ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತದೆ. ಎಳ್ಳೆಣ್ಣೆಗೆ ಅನಾದಿ ಕಾಲದಿಂದಲೂ ಔಷಧೀಯ ಮಹತ್ವವಿದೆ.ಮಹಿಂದೆ ನೋವು ನಿವಾರಕ ಇದು ಔಷಧಿಯಾಗಿಯೂ ಬಳಕೆಯಾಗುತ್ತಿತ್ತು. ಸ್ನಾನ ಮಾಡಿ ಬಂದು...

ಮಂಗಳೂರು : ಯುವ ದಂತ ವೈದ್ಯೆ ಅಕಾಲಿಕ ಮೃತ್ಯು..!

ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ...

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಆನೇಕಲ್ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಕವಿತಾ(24) ಮೃತ ದುರ್ದೈವಿ. ಬಾಣಂತಿಗೆ ಇದೇ ತಿಂಗಳು 13ನೇ ತಾರೀಖು ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆಗಾಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತು....

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿಯೋರ್ವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಳ್ಳಾಡಿ ಹರ್ಕಾಡಿ ಯಲ್ಲಿ ನಡೆದಿದೆ. ಹಳ್ಳಾಡಿ ಹರ್ಕಾಡಿ ವಂಡಾರು ನಿವಾಸಿ ನಾಗರಾಜ ಮರಕಾಲ (50) ನಾಪತ್ತೆಯಾಗಿರುವ ವ್ಯಕ್ತಿ 5 ಅಡಿ 3 ಇಂಚು...

ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ

ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟ‌ರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ...

ಜೋಳದ ಆರೋಗ್ಯ ಪ್ರಯೋಜನ

ಕಾರ್ನ್, ಅಥವಾ ಮೆಕ್ಕೆ ಜೋಳ (ಜಿಯಾ ಮೇಸ್), ಹುಲ್ಲು ಕುಟುಂಬಕ್ಕೆ ಸೇರಿದ ಆರೋಗ್ಯಕರ ಧಾನ್ಯವಾಗಿದೆ. ನಾವು ಸಾಮಾನ್ಯವಾಗಿ ಈ ಚಿಕ್ಕ ಧಾನ್ಯವನ್ನು ಪಾಪ್‌ಕಾರ್ನ್‌ನ ರೂಪದಲ್ಲಿ ಅಥವಾ ಅದರ ಮೇಲೆ ಉಪ್ಪು ಮತ್ತು ಮಸಾಲೆಯನ್ನು...

ವರ್ಕ್‌ ಫ್ರಂ ಹೋಮ್‌ ಹೆಸರಿನಲ್ಲಿ 1.14 ಲಕ್ಷ ರೂ ವಂಚನೆ; ಪ್ರಕರಣ ದಾಖಲು

ಯುವತಿಯೊಬ್ಬರಿಗೆ ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಅಪರಿಚಿತ ವ್ಯಕ್ತಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿಯ ಪಂಚಮಿ ವಿ. (28) ಅವರು ವಂಚನೆಗೊಳಗಾಗಿದ್ದು, ಸುಮಾರು 1. 14 ಲಕ್ಷ ರೂ....
error: Content is protected !!