Sunday, June 21, 2026
spot_imgspot_img
spot_imgspot_img
Home Tags Mangalore

Tag: Mangalore

ಮಂಗಳೂರು: ಮಹಿಳೆಯರ ಸುರಕ್ಷತೆಗೆ ಟಾಸ್ಕ್ ಫೋರ್ಸ್ ರಚಿಸುವ ಬಗ್ಗೆ ಪೊಲೀಸ್ ಆಯುಕ್ತರಿಗೆ ವಿ.ಹಿಂ.ಪ ದುರ್ಗಾವಾಹಿನಿ...

ಮಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಕೆಲಸ ಬಿಟ್ಟು ಮನೆಗೆ ಹೋಗುವ ಮಹಿಳೆಯರ ಮೈಮೇಲಿನ ಚಿನ್ನದ ಆಭರಣಗಳನ್ನು ಕಸಿಯುವ ಕೆಲಸ, ಅಲ್ಲದೆ ಅವರ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ, ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಅಶ್ಲೀಲ...

ಮಂಗಳೂರು: ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ವತಿಯಿಂದ ಮೈಸೂರಿನ ಅತ್ಯಾಚಾರವನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು: ವಿಶ್ವ ಹಿಂದು ಪರಿಷದ್ ದುರ್ಗಾವಾಹಿನಿ ವತಿಯಿಂದ ಮೈಸೂರಿನ ಅತ್ಯಾಚಾರವನ್ನು ಖಂಡಿಸಿ ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗ್ರತಿ ಮೂಡಿಸಲು ಹಾಗೂ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಮಹಿಳೆಯರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸುವಂತೆ...

ಮಂಗಳೂರು: ಕೋಣವನ್ನು ಗುಂಡಿಕ್ಕಿ ಕೊಂದ ಪ್ರಕರಣ; ತೋಟದ ಮಾಲೀಕ ಸೇರಿದಂತೆ ಏಳು ಮಂದಿ ಸೆರೆ!

ಮಂಗಳೂರು: ಕೋಣವನ್ನು ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ತೋಟದ ಮಾಲೀಕ ಸೇರಿದಂತೆ ಏಳು ಮಂದಿಯನ್ನು ಬಂಧಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಡೂರಿನ ಸಮೀಪದ ಬಲ್ಯ ಎಂಬಲ್ಲಿ ನಿನ್ನೆ ಸಂಜೆ ಬೀಡಾಡಿ ಕೋಣವೊಂದನ್ನು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ವಾರಾಂತ್ಯ ಕರ್ಫ್ಯೂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಕಳೆದ ವಾರದಂತೆ ಈ ವಾರವು ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ. ಆ.27 ಶುಕ್ರವಾರ ರಾತ್ರಿ 9ರಿಂದ ಆ. 30 ಸೋಮವಾರ ಬೆಳಗ್ಗೆ...

ಮಂಗಳೂರು: ಕ್ಲಬ್ ಹೌಸ್ ನಲ್ಲಿ ಮೊಟ್ಟ ಮೊದಲ ಬಾರಿಗೆ ಹಿಂದೂ ಸಮಾವೇಶ

ಮಂಗಳೂರು: ಟೀಮ್ ಹಿಂದುತ್ವ ನೇತೃತ್ವದಲ್ಲಿ ಕ್ಲಬ್ ಹೌಸ್ ನಲ್ಲಿ ಮೊಟ್ಟ ಮೊದಲ ಸಲ ಹಿಂದೂ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮವು ಆ.30 ಸೋಮವಾರ ರಾತ್ರಿ 7:30ಕ್ಕೆ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಇವರ ಆಶೀರ್ವಚನ...

ಮಂಗಳೂರು: ಟಿವಿ ನೋಡಲು ಮನೆಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ...

ಮಂಗಳೂರು: ಟಿವಿ ನೋಡಲು ಮನೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಮನೆ ಮಾಲಕನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಟೀಲು ಸಮೀಪದ ಪೆರ್ಮುದೆ ನಿವಾಸಿ ರಾಮಕೃಷ್ಣ...

ಮಂಗಳೂರು: ತಾಲಿಬಾನ್ ಅಟ್ಟಹಾಸ; ಸುರಕ್ಷಿತವಾಗಿ ತವರು ಸೇರಿದ 4 ಮಂದಿ

ಮಂಗಳೂರು: ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್...

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಹಲ್ಲೆಗೈದ ತಂಡ

ಮಂಗಳೂರು: ಪಿ.ಎ. ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೇಲೆ ನಗರದ ಸರ್ವಿಸ್ ಬಸ್‌ಸ್ಟ್ಯಾಂಡ್ ಬಳಿ ತಂಡವೊಂದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಪಿಎ ಕಾಲೇಜಿನಲ್ಲಿ 2ನೇ ವರ್ಷದ ಡಿಪ್ಲೊಮಾ ಕಲಿಯುತ್ತಿದ್ದ ಮನ್ಸೂರ್...

ಮಂಗಳೂರು: 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪೊಲೀಸ್ ಇಲಾಖೆಯು ಗರ್ಭಿಣಿ ಪೊಲೀಸ್ ಸಿಬ್ಬಂದಿ ಹಾಗೂ ಎರಡು ವರ್ಷದೊಳಗಿನ...

ಮಂಗಳೂರು: ಸಾಕ್ಸ್ ನಲ್ಲಿ ಚಿನ್ನ ಸಾಗಾಟಕ್ಕೆ ಯತ್ನಿಸಿದವ ಪೊಲೀಸ್ ವಶಕ್ಕೆ

ಮಂಗಳೂರು: ಸಾಕ್ಸ್ ನಲ್ಲಿ ಅರ್ಧ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್...
error: Content is protected !!