Tag: Mangalore
ಸುಳ್ಯ : ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಸುಳ್ಯ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ.
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಎಂಬವರ ಪುತ್ರ ಮಿಥುನ್ ರಾಜ್ ಮೃತ ವಿದ್ಯಾರ್ಥಿ...
ಬಂಟ್ವಾಳ: ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಟೆಂಪೋ ಡಿಕ್ಕಿ: ಬಾಲಕಿ ಸ್ಥಳದಲ್ಲಿಯೇ ಮೃತ್ಯು
ಬಂಟ್ವಾಳ: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಫರಂಗಿಪೇಟೆ ಸಮೀಪದ...
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಹಾವೇರಿಯಲ್ಲಿ ಖಾಕಿ ಕೈಗೆ ಸಿಕ್ಕಿಬಿದ್ದಿದ್ದಾನೆ.
ರಾಜಸ್ತಾನ ಮೂಲದ ಬಿಕಾರಾಮ್‌ನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ.
ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮ್‌ನನ್ನು...
ಅಳಕೆಮಜಲು: (ನ. 10) MEGA ಉಚಿತ ವೈದ್ಯಕೀಯ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ) ಅಶೋಕನಗರ ಅಳಕೆಮಜಲು ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವಿಟ್ಲ ಇರದ ನೇತೃತ್ವದಲ್ಲಿ ಕಿಸಾನ್ ಆರ್ಟ್ & ಸ್ಪೋರ್ಟ್ ಕ್ಲಬ್ ಅಳಕೆಮಜಲು, ಎ.ಜೆ ಆಸ್ಪತ್ರೆ...
ಪ್ರಪ್ರಥಮ ಬಾರಿಗೆ ಜೆಸಿಐ ವಿಟ್ಲ ಘಟಕಕ್ಕೆ ಒಲಿದ ವಲಯದ ಟಾಪ್ 1 ಸ್ಥಾನ
ಜೆಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಚುನಾಯಿತರಾದ ಜೆಸಿ. ಸಂತೋಷ್ ಶೆಟ್ಟಿ ಪೆಲತಡ್ಕ
ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ ಸಮ್ಮಿಲನ 2024 ದಿನಾಂಕ ಅಕ್ಟೋಬರ್ 26 & 27ರಂದು ಕಾಪುವಿನ...
ವಿಟ್ಲ: ಮಹಿಳೆಯರ ಸಿದ್ದ ಉಡುಪುಗಳ ಮಳಿಗೆ “eva ವಿಮೆನ್” ಸ್ಥಳಾಂತರಗೊಂಡು ಉದ್ಘಾಟನೆ
ವಿಟ್ಲ: ಮಹಿಳೆಯರ ಉಡುಪುಗಳ ವಿಟ್ಲದ ಪ್ರತಿಷ್ಠಿತ ಮಳಿಗೆ "eva ವಿಮೆನ್ " ವಿಟ್ಲ ಪುತ್ತೂರು ರಸ್ತೆಯ ಸ್ಮಾರ್ಟ್ ಸಿಟಿಯ ಮೊದಲ ಮಹಡಿಯಲ್ಲಿ ಇಂದು ಸ್ಥಳಾಂತರಗೊಂಡು ಉದ್ಘಾಟನೆಗೊಂಡಿತು.
ಶೈಖುನಾ ಮಹಮೂದಲ್ ಫೈಝಿ ವಾಲೆಮುಂಡೋವು ದುವಾ...
ಕಿನ್ನಿಗೋಳಿ: ಕೃಷಿಕನ ಮೇಲೆ ಚಿರತೆ ದಾಳಿ- ಆತಂಕದಲ್ಲಿ ಗ್ರಾಮಸ್ಥರು
ಕಿನ್ನಿಗೋಳಿ : ಕೃಷಿಕರೋರ್ವರ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಭಾನುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ನಡೆದಿದೆ.
ಕಲ್ಕರೆ ನಿವಾಸಿ ಲಿಗೋರಿ ಪಿರೇರಾ (65) ಚಿರತೆ ದಾಳಿಗೆ ಒಳಗಾದ ಕೃಷಿಕ.
ಕಳೆದ...
ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ: ಮೂವರು ಅರೆಸ್ಟ್
ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವೀರರ್‌ಕಾವ್‌ನಲ್ಲಿ ಮೂವಾಳಂಕುಳಿ ಚಾಮುಂಡಿಯ ವಾರ್ಷಿಕ ಕಳಿಯಾಟ್ಟಂ ಮಹೋತ್ಸವದ ಭಾಗವಾಗಿ ಮಂಗಳವಾರ...
ವಿಟ್ಲ: (ನ.3) ನಾಳೆ ಸ್ಮಾರ್ಟ್ ಸಿಟಿ ಸಂಕೀರ್ಣದ 2ನೇ ಮಹಡಿಯಲ್ಲಿ ಮಾಯಾ ಸಿಲ್ಕ್ಸ್ ಆ್ಯಂಡ್...
ವಿಟ್ಲ: ಪುತ್ತೂರು ಮುಖ್ಯ ರಸ್ತೆಯ ಸ್ಮಾರ್ಟ್ ಸಿಟಿ ಸಂಕೀರ್ಣದ 2ನೇ ಮಹಡಿಯಲ್ಲಿ ಮಾಯಾ ಸಿಲ್ಕ್ಸ್ ಆ್ಯಂಡ್ ಫ್ಯಾಶನ್ಸ್ ಡ್ರೆಸ್ ಮಳಿಗೆ ನಾಳೆ ನ.3 ನೇ ಆದಿತ್ಯವಾರ ಶುಭಾರಂಭಗೊಳ್ಳಲಿದೆ.
ಬಾಂಬೆ ಕಲ್ಕತ್ತ, ಸೂರತ್, ನಾಗಪುರಂ, ಅಹಮದ್...
ರಾಜ್ಯೋತ್ಸವ ಪ್ರಶಸ್ತಿ ಎಡವಟ್ಟು: ಮಂಗಳೂರಿನಿಂದ ಬೆಂಗಳೂರಿಗೆ ಕರೆಸಿ ಉಳ್ಳಾಲದ ಸಮಾಜ ಸೇವಕನಿಗೆ ಅವಮಾನ
ಮಂಗಳೂರು : ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್ ಗೆ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿ ಬೆಂಗಳೂರಿಗೆ ಕರೇಸಿ ಕೊನೆ ಕ್ಷಣದಲ್ಲಿ ಕೈಬಿಟ್ಟು ಅವಮಾಡಿದ...