Tag: Mangalore
ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಓರ್ವ ಅರೆಸ್ಟ್
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ...
ವಿಟ್ಲ: ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಗಂಭೀರ
ವಿಟ್ಲ: ಮಹಿಳೆಯೊಬ್ಬರು ರಸ್ತೆಗೆ ಅಡ್ಡ ಬಂದ ಕಾರಣ ಬೈಕ್ ಅಪಘಾತವಾದ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಇಡ್ಕಿದು ಗ್ರಾಮದ ಬೂತಡ್ಕ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ.
ಮಹಿಳೆಯು ಅಪಾಯದಿಂದ ಪಾರಾಗಿದ್ದು,...
ವಿಟ್ಲ : (ನ. 03) ಭಜನಾ ಪರಿಷತ್ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಬೃಹತ್...
ವಿಟ್ಲ : ಭಜನಾ ಪರಿಷತ್ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಭಜನೆಯ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಕೃತ ಮನುಷ್ಯ ಅರಣ್ಯ ಇಲಾಖೆಯ ಅಧಿಕಾರಿಯ ಅಮಾನತಿಗೆ ಆಗ್ರಹಿಸಿ ಮತ್ತು ಭಜನಾ...
ವಿಟ್ಲ: (ಅ.31 – ನ.2) ಸಪ್ತ ಜ್ಯುವೆಲ್ಸ್ ದೀಪಾವಳಿ ಸಂಭ್ರಮ
ವಿಟ್ಲ : ಪುತ್ತೂರು ರಸ್ತೆಯಲ್ಲಿರುವ ಸ್ಮಾರ್ಟ್ ಸಿಟಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.31 ರಿಂದ ನ.2 ರವರೆಗೆ ಚಿನ್ನ ಹಾಗೂ ಬೆಳ್ಳಿ ಆಭರಣ ಖರೀದಿ...
ವಿಟ್ಲ: ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ “ವಿಟ್ಲ...
ಪ್ರತೀ 1000/- ಖರೀದಿಗೆ ವಿಶೇಷ 1 ಕೂಪನ್; ಆಂಡ್ರಾಯ್ಡ್ ಮೊಬೈಲ್, ಸ್ಮಾರ್ಟ್ ವಾಚ್ ಬಹುಮಾನ
ವಿಟ್ಲ: ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ವ್ಯಾಪಾರದಲ್ಲಿ ಸತತ 13 ವರ್ಷಗಳಿಂದ ವಿಟ್ಲದ ಜನರ ನಂಬಿಕೆಗೆ ಪಾತ್ರವಾದ "ವಿಟ್ಲ...
ಲಕ್ಷಾಂತರ ರೂ.ಮೌಲ್ಯದ ಚಿನ್ನದ ಆಭರಣಗಳನ್ನು ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿ ತಂಡ
ರೈಲಿನಲ್ಲಿ ಬಿಟ್ಟುಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನದ ಆಭರಣಗಳಿದ್ದ ಚೀಲವನ್ನು ನೈಋತ್ಯ ರೈಲ್ವೆ ತಂಡ ಯಶಸ್ವಿಯಾಗಿ ವಶಪಡಿಸಿಕೊಂಡು ಅದರ ಮಾಲಿಕರಿಗೆ ಹಿಂದಿರಿಗಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ರೈಲು ಸಂಖ್ಯೆ 16580 ಶಿವಮೊಗ್ಗ-ಯಶವಂತಪುರ ರೈಲಿನಲ್ಲಿ ಬಿಟ್ಟಿದ್ದ ಸುಮಾರು...
ವಿಟ್ಲ: (ನ.2) ಮೆಹಂದಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ
ವಿಟ್ಲದ ಮೋತಿಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನಾಲೇಜ್ ಹಬ್ ನ ವತಿಯಿಂದ ನಡೆಯುತ್ತಿರುವ ಮೆಹಂದಿ ತರಭೇತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಕಾರ್ಯಕ್ರಮ ವಿಟ್ಲದ ಸ್ಪೈಸಿ ಹೊಟೇಲ್ ನ ಸಭಾಂಗಣದಲ್ಲಿ ನಡೆಯಲಿದೆ.
ನವಂಬರ್ 2 ರಂದು...
ಸುರತ್ಕಲ್ : ಹಿಂದೂ ಯುವತಿಗೆ ಬೆದರಿಕೆ ಹಾಕಿದ್ದ ಆರೋಪಿ ಶಾರಿಕ್‌ಗೆ ಜಾಮೀನು.!!
ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು...
70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ ಭಾರತ ಉಚಿತ ಚಿಕಿತ್ಸೆಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸರಕಾರದ ಮುಂಚೂಣಿ ಆರೋಗ್ಯ ವಿಮೆ ಕಾರ್ಯಕ್ರಮ ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಮಂಗಳವಾರ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗಾಗಿ ವಿಸ್ತರಿಸಿದರು.
ಕಾರ್ಯಕ್ರಮವೊಂದರಲ್ಲಿ...
ಬಂಟ್ವಾಳ: ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಕಾರು...