Monday, April 29, 2024
spot_imgspot_img
spot_imgspot_img
Home Tags Mangalore

Tag: Mangalore

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿಯೋರ್ವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಳ್ಳಾಡಿ ಹರ್ಕಾಡಿ ಯಲ್ಲಿ ನಡೆದಿದೆ. ಹಳ್ಳಾಡಿ ಹರ್ಕಾಡಿ ವಂಡಾರು ನಿವಾಸಿ ನಾಗರಾಜ ಮರಕಾಲ (50) ನಾಪತ್ತೆಯಾಗಿರುವ ವ್ಯಕ್ತಿ 5 ಅಡಿ 3 ಇಂಚು...

ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ

ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟ‌ರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ...

ಜೋಳದ ಆರೋಗ್ಯ ಪ್ರಯೋಜನ

ಕಾರ್ನ್, ಅಥವಾ ಮೆಕ್ಕೆ ಜೋಳ (ಜಿಯಾ ಮೇಸ್), ಹುಲ್ಲು ಕುಟುಂಬಕ್ಕೆ ಸೇರಿದ ಆರೋಗ್ಯಕರ ಧಾನ್ಯವಾಗಿದೆ. ನಾವು ಸಾಮಾನ್ಯವಾಗಿ ಈ ಚಿಕ್ಕ ಧಾನ್ಯವನ್ನು ಪಾಪ್‌ಕಾರ್ನ್‌ನ ರೂಪದಲ್ಲಿ ಅಥವಾ ಅದರ ಮೇಲೆ ಉಪ್ಪು ಮತ್ತು ಮಸಾಲೆಯನ್ನು...

ವರ್ಕ್‌ ಫ್ರಂ ಹೋಮ್‌ ಹೆಸರಿನಲ್ಲಿ 1.14 ಲಕ್ಷ ರೂ ವಂಚನೆ; ಪ್ರಕರಣ ದಾಖಲು

ಯುವತಿಯೊಬ್ಬರಿಗೆ ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಅಪರಿಚಿತ ವ್ಯಕ್ತಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿಯ ಪಂಚಮಿ ವಿ. (28) ಅವರು ವಂಚನೆಗೊಳಗಾಗಿದ್ದು, ಸುಮಾರು 1. 14 ಲಕ್ಷ ರೂ....

ಕಂಬಳಬೆಟ್ಟು: ಧರ್ಮನಗರದ ಮಂದಿರದಲ್ಲಿ ನಡೆಯುತ್ತಿದ್ದ ಚೈತ್ರ ಶಿಬಿರದ ಸಮಾರೋಪ ಸಮಾರಂಭ

ಕಂಬಳಬೆಟ್ಟು : ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ, ಹಾಗೂ ಗ್ರಾಮ ವಿಕಾಸ ಸಮಿತಿ ಇಡ್ಕಿದು ಸಹಯೋಗದಲ್ಲಿ ಕಂಬಳಬೆಟ್ಟು ಧರ್ಮನಗರದ ಮಂದಿರದಲ್ಲಿ ನಡೆಯುತ್ತಿದ್ದ ಚೈತ್ರ ಶಿಬಿರದ ಸಮಾರೋಪ ಕಾರ್ಯಕ್ರಮವು ಬೆಳಿಗ್ಗೆ 9.30 ರಿಂದ ದೀಪ ಪೂಜನಾ...

ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಬಳಿ ನಡೆದಿದೆ. ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ(45) ಮೃತವ್ಯಕ್ತಿ. ಮೂಲತಃ ನಾಗನಹಳ್ಳಿಯವರಾದ ಇವರು, ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ಬಸ್‌ನಲ್ಲಿ ತೆರಳುತ್ತಿದ್ದ...

ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಯುಟ್ಯೂಬ್ ಜೋಡಿ

ಸೋಶಿಯಲ್ ಮಿಡಿಯಾ ಜೋಡಿಯೊಂದು ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹರಿಯಾಣದ ಬಹದ್ದೂರ್‌ಗಢದ ರುಹಿಲ್ ರೆಸಿಡೆನ್ಸಿಯಲ್ಲಿ ನಡೆದಿದೆ. ಮೃತರನ್ನು ಗರ್ವಿತ್ (25) ಮತ್ತು ನಂದಿನಿ (22) ಎಂದು ಗುರುತಿಸಲಾಗಿದೆ. ಮೃತ...

ಕಡಬ : ಮೊಸಳೆ ಹೊಟ್ಟೆಯಲ್ಲಿ 1 ಕೆ.ಜಿ. ಪ್ಲಾಸ್ಟಿಕ್ ಪತ್ತೆ

ಕಡಬ : ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರಾ ಹೊಳೆಯ ಕೊಡಿಂಬಾಳ ಗ್ರಾಮದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಮೊಸಳೆಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ...

`ಹೆಲ್ತ್ ಡ್ರಿಂಕ್ಸ್’ ಪಟ್ಟಿಯಿಂದ ಬೋರ್ನ್‍ವಿಟಾವನ್ನು ತೆಗೆದುಹಾಕಿ: ಕೇಂದ್ರದಿಂದ ಮಹತ್ವದ ಆದೇಶ

ಆರೋಗ್ಯಕರ ಪಾನಿಯ ಪಟ್ಟಿಯಿಂದ ಬೋರ್ನ್‍ವಿಟಾವನ್ನು ತೆಗೆದು ಹಾಕುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ...

ಕಡಬ : ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೊಸಳೆ ಮೃತದೇಹ

ಕಡಬ : ಮೊಸಳೆಯ ಮೃತದೇಹವೊಂದು ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ. ನದಿಯ ಒಂದು ಬದಿಯ ನೀರಿನಲ್ಲಿ ಮೊಸಳೆಯ - ಮೃತದೇಹ ತೇಲುತ್ತಿರುವುದನ್ನು ಗಮನಿಸಿದ...
error: Content is protected !!